ಭಾರತ- ಶ್ರೀಲಂಕಾ, 2 ನೇ ಏಕದಿನ ಪಂದ್ಯ 
ಕ್ರಿಕೆಟ್

2 ನೇ ಏಕದಿನ ಪಂದ್ಯ: ಲಂಕಾದಿಂದ ಭಾರತಕ್ಕೆ 237 ರನ್ ಟಾರ್ಗೆಟ್

ಪಾಲೆಕೆಲೆ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಭಾರತ-ಶ್ರೀಲಂಕಾ ನಡುವಿನ 2ನೇ ಏಕದಿನ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಶ್ರೀಲಂಕಾ ಭಾರತಕ್ಕೆ 237 ರನ್ ಗಳ ಟಾರ್ಗೆಟ್ ನೀಡಿದೆ.

ಪಾಲೆಕೆಲೆ: ಪಾಲೆಕೆಲೆ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಭಾರತ-ಶ್ರೀಲಂಕಾ ನಡುವಿನ 2ನೇ ಏಕದಿನ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಶ್ರೀಲಂಕಾ ಭಾರತಕ್ಕೆ 237 ರನ್ ಗಳ ಟಾರ್ಗೆಟ್ ನೀಡಿದೆ. 
ನಿಗದಿತ 50 ಓವರ್ ಗಳಲ್ಲಿ 8 ವಿಕೆಟ್ ನಷ್ಟಕ್ಕೆ ಶ್ರೀಲಂಕಾ 236 ರನ್ ಗಳನ್ನು ಗಳಿಸಿದ್ದು, ಭಾರತಕ್ಕೆ 237 ರನ್ ಗಳ ಗುರಿ ನೀಡಿದೆ.  ಮಿಲಿಂದ ಸಿರಿವರ್ಧನೆ (58) ಹಾಗೂ ಚಮರಾ ಕಪುಗೆದರಾ (40) ರನ್ ಗಳನ್ನು ಗಳಿಸಿದ್ದ ಇಬ್ಬರು ಆಟಗಾರರ ನೆರವಿನಿಂದ ಲಂಕಾ 91 ರನ್ ಗಳನ್ನು ಕಲೆಹಾಕಲು ಸಾಧ್ಯವಾಯಿತು. 
ಜಸ್ಪ್ರೀತ್ ಬೂಮ್ರಾ 43 ರನ್ ಗಳನ್ನು ನೀಡಿ 4 ವಿಕೆಟ್ ಪಡೆದು ಉತ್ತಮ ಬೌಲರ್ ಎನಿಸಿದರು 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

ನೀವೇನ್ ಮುಚ್ಚೋದು.. ನಾವೇ ಬಂದ್ ಮಾಡ್ತೀವಿ: Hormuz ಜಲಸಂಧಿ ದಾಟುವ ಹಡಗುಗಳಿಗೆ US ನೌಕಾಪಡೆ ತಡೆ; ಇರಾನ್ ಗೆ ಟ್ರಂಪ್ ಶಾಕ್!

ಅತ್ಯಂತ ಸುಂದರ 'ಮದುವೆ ಹೆಣ್ಣು', 1 ಬಿಲಿಯನ್ ಡಾಲರ್ ಹಣ ಕೊಡಿ: Uganda ಸೇನಾ ಮುಖ್ಯಸ್ಥನ ವಿಚಿತ್ರ ಬೇಡಿಕೆ; Turkey ಬೇಸ್ತು!

ಪಕ್ಷ ವಿರೋಧಿ ಚಟುವಟಿಕೆ: ಜಬ್ಬಾರ್ ರಾಜೀನಾಮೆ ಬೆನ್ನಲ್ಲೇ ಮತ್ತೊಂದು ಶಾಕ್; KPCC ಅಲ್ಪಸಂಖ್ಯಾತ ಘಟಕವನ್ನೇ ವಿಸರ್ಜಿಸಿದ DK Shivakumar

ಮಿಸ್ಟರ್ 'ನಂಗ್ ಗೊತ್ತಿಲ್ಲಾ' ಗೃಹ ಸಚಿವರೇ.. ಇಲ್ನೋಡಿ, ಪುಡಿ ರೌಡಿಗಳ ಹಾವಳಿ: ಪರಮೇಶ್ವರ್ ವಿರುದ್ಧ ಜೆಡಿಎಸ್ ಕಿಡಿ

SCROLL FOR NEXT