ಭಾರತೀಯ ಸೇನೆ-ಟೀಂ ಇಂಡಿಯಾ 
ಕ್ರಿಕೆಟ್

ಭಾರತೀಯ ಸಶಸ್ತ್ರ ಪಡೆಗೆ ಕೊಹ್ಲಿ ಪಡೆಯಿಂದ ಗೌರವ

ಸಶಸ್ತ್ರ ಪಡೆಯ ಬ್ಯಾಡ್ಜ್ ಧರಿಸುವ ಮೂಲಕ ಟೀಂ ಇಂಡಿಯಾ ಆಟಗಾರರು ಶ್ರೀಲಂಕಾ ವಿರುದ್ಧ ಶನಿವಾರದಿಂದ ಆರಂಭಗೊಂಡ ಮೂರನೇ ಟೆಸ್ಟ್ ವೇಳೆ ಸೇನೆಗೆ ಗೌರವ...

ನವದೆಹಲಿ: ಸಶಸ್ತ್ರ ಪಡೆಯ ಬ್ಯಾಡ್ಜ್ ಧರಿಸುವ ಮೂಲಕ ಟೀಂ ಇಂಡಿಯಾ ಆಟಗಾರರು ಶ್ರೀಲಂಕಾ ವಿರುದ್ಧ ಶನಿವಾರದಿಂದ ಆರಂಭಗೊಂಡ ಮೂರನೇ ಟೆಸ್ಟ್ ವೇಳೆ ಸೇನೆಗೆ ಗೌರವ ಸಲ್ಲಿಸಿದ್ದರು. 
ಪ್ರತಿವಕ್ಷ ಡಿಸೆಂಬರ್ ತಿಂಗಳ ಮೊದಲ ವಾರವನ್ನು ಸಶಸ್ತ್ರ ಪಡೆಗಳ ವಾರವಾಗಿ ಆಚರಿಸಲಾಗುತ್ತದೆ. ಸಶಸ್ತ್ರ ಪಡೆಗಳ ಧ್ವಜ ದಿನಾಚರಣಯಂದು ಯೋಧರ ಕ್ಷೇಮಾಭಿವೃದ್ಧಿಗಾಗಿ ನಿಧಿಯನ್ನು ಸಂಗ್ರಹಿಸಲಾಗುತ್ತದೆ. 
ಅದರಂತೆ ಬ್ಯಾಡ್ಜ್ ಗಳನ್ನು ಧರಿಸುವ ಮೂಲಕ ದೇಶದ ರಕ್ಷಣೆಗಾಗಿ ತಮ್ಮ ಪ್ರಾಣವನ್ನೇ ಪಣವನ್ನಾಗಿಟ್ಟಿರುವ ಜವಾನರಿಗೆ ಟೀಂ ಇಂಡಿಯಾ ಆಟಗಾರರು ಗೌರವ ಅರ್ಪಿಸಿದರು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಪ್ರತಿಭಟನಾಕಾರರಿಗೆ ಬಿಗ್ ಶಾಕ್; ಇನ್ಮುಂದೆ ದೆಹಲಿ Jantar Mantarನಲ್ಲಿ ಧರಣಿ ನಡೆಸುವಂತಿಲ್ಲ..!

ಸರ್ಕಾರದ 200 ಅಧಿಕಾರಿಗಳು ವಿರೋಧ ಪಕ್ಷದ ಸಂಪರ್ಕದಲ್ಲಿ: ಪ್ರತಿಭಟನಾ ಜಾಥಾಕ್ಕೂ ಮುನ್ನ ರಾಹುಲ್ ಗಾಂಧಿ ಹೊಸಬಾಂಬ್!

‘ಪ್ರತಿಭಟನೆ ನಮ್ಮ ಸಾಂವಿಧಾನಿಕ ಹಕ್ಕು’: Jantar Mantar ಧರಣಿಗೆ ದಿನಾಂಕ ನಿಗದಿಪಡಿಸಿ; ದೆಹಲಿ ಪೊಲೀಸರಿಗೆ 24 ಗಂಟೆಗಳ ಗಡುವು ಕೊಟ್ಟ Cockroach Janta Party..!

‘Vote chori’ ಹೈಡ್ರಾಮಾ: "ಭೇಟಿ ಸಾಧ್ಯವಿಲ್ಲ, ಏನಿದ್ದರೂ ಕೋರ್ಟ್ ಮೂಲಕವೇ ಬನ್ನಿ; ರಾಹುಲ್ ಗಾಂಧಿ-ಖರ್ಗೆ ಭೇಟಿ ಮನವಿ ತಿರಸ್ಕರಿಸಿದ CJI ಸೂರ್ಯ ಕಾಂತ್..!

ಮೈಸೂರು ದಸರಾ ವೇದಿಕೆಯಲ್ಲಿ ಡಾ. ಯತೀಂದ್ರ ಸಿದ್ದರಾಮಯ್ಯ ಎಡವಟ್ಟು; ಸಿಎಂ ಡಿಕೆಶಿ ಪತ್ನಿ ಹೆಸರು ಹೇಳುವಾಗ ಗೊಂದಲ! Video