3 ನೇ ಟೆಸ್ಟ್ ಪಂದ್ಯ: ಮೊದಲ ಇನ್ನಿಂಗ್ಸ್ ನಲ್ಲಿ 373 ಕ್ಕೆ ಶ್ರೀಲಂಕಾ ಆಲ್ ಔಟ್ 
ಕ್ರಿಕೆಟ್

3 ನೇ ಟೆಸ್ಟ್ ಪಂದ್ಯ: ಮೊದಲ ಇನ್ನಿಂಗ್ಸ್ ನಲ್ಲಿ 373 ಕ್ಕೆ ಶ್ರೀಲಂಕಾ ಆಲ್ ಔಟ್

ನವದೆಹಲಿಯಲ್ಲಿ ನಡೆಯುತ್ತಿರುವ ಭಾರತ-ಶ್ರೀಲಂಕಾ ನಡುವಿನ 3 ನೇ ಟೆಸ್ಟ್ ಪಂದ್ಯದಲ್ಲಿ ಆಥಿತೇಯ ತಂಡ ಪ್ರಥಮ ಇನ್ನಿಂಗ್ಸ್ ನಲ್ಲಿ 373 ರನ್ ಗಳಿಗೆ ಸರ್ವಪತನ ಕಂಡಿದೆ.

ನವದೆಹಲಿ: ನವದೆಹಲಿಯಲ್ಲಿ ನಡೆಯುತ್ತಿರುವ ಭಾರತ-ಶ್ರೀಲಂಕಾ ನಡುವಿನ 3 ನೇ ಟೆಸ್ಟ್ ನ ನಾಲ್ಕನೇ ದಿನದಾಟದಲ್ಲಿ ಪಂದ್ಯದಲ್ಲಿ ಆಥಿತೇಯ ತಂಡ ಪ್ರಥಮ ಇನ್ನಿಂಗ್ಸ್ ನಲ್ಲಿ 373 ರನ್ ಗಳಿಗೆ ಸರ್ವಪತನ ಕಂಡಿದೆ. 
ಭಾರತಕ್ಕಿಂತ ಶ್ರೀಲಂಕಾ 163 ರನ್ ಗಳ ಹಿಂದಿದ್ದು, ಭಾರತ ಮೊದಲ ಇನ್ನಿಂಗ್ಸ್ ನಲ್ಲಿ 7 ವಿಕೆಟ್ ನಷ್ಟಕ್ಕೆ 536 ರನ್ ಗಳನ್ನು ಗಳಿಸಿ ಡಿಕ್ಲೇರ್ ಮಾಡಿಕೊಂಡಿತ್ತು. ಶ್ರೀಲಂಕಾ ತಂಡದ ಪರ ದಿನೇಶ್ ಚಂಡಿಮಾಲ್ 164, ಏಂಜೆಲೋ ಮ್ಯಾಥ್ಯೂಸ್ 111 ರನ್ ಗಳಿಸಿದ್ದರು, ಭಾರತದ ಪರ ಬೌಲರ್ ಗಳಾದ ಆರ್ ಅಶ್ವಿನ್ 90 ರನ್ ನೀಡಿ 3 ವಿಕೆಟ್ ಪಡೆದಿದ್ದರೆ 98 ರನ್ ಗಳನ್ನು ನೀಡಿದ್ದ ಇಶಾಂತ್ ಶರ್ಮಾ ಸಹ 3 ವಿಕೆಟ್ ಗಳಿಸಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಪಾಕಿಸ್ತಾನ-ಅಫ್ಘಾನಿಸ್ತಾನ ಯುದ್ಧ: 58 ಪಾಕ್ ಸೈನಿಕರು ಹತ, ತಾಲಿಬಾನ್ ಸರ್ಕಾರದ 'ದೊಡ್ಡ' ಹೇಳಿಕೆ

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

'ಬ್ಲೂ ಸ್ಟಾರ್ ಆಪರೇಷನ್' ಕಾರ್ಯಾಚರಣೆ ತಪ್ಪಿಗೆ ಇಂದಿರಾ ಗಾಂಧಿ ಪ್ರಾಣ ತೆತ್ತರು: ಪಿ ಚಿದಂಬರಂ

ದೇಶದ ಮುಸ್ಲಿಂರನ್ನು ಗುರಿಯಾಗಿಸಿಕೊಳ್ಳುವ ಬಿಜೆಪಿ ಅಫ್ಘಾನಿಸ್ತಾನದ ಜೊತೆ ಸಂಬಂಧ ಬೆಳೆಸುವುದು 'ಬೂಟಾಟಿಕೆ': ಮೆಹಬೂಬಾ ಮುಫ್ತಿ

20 ವರ್ಷ ಸಾಕಿ ಬೆಳೆಸಿದ 'ಅಶ್ವತ್ಥ'ಕ್ಕೆ ಕಿಡಿಗೇಡಿಗಳ ಕೊಡಲಿ ಪೆಟ್ಟು, ಬಿಕ್ಕಿ ಬಿಕ್ಕಿ ಅತ್ತ 'ವೃಕ್ಷಮಾತೆ', ಇಬ್ಬರ ಬಂಧನ, video viral

SCROLL FOR NEXT