ವಿರಾಟ್ ಕೊಹ್ಲಿ 
ಕ್ರಿಕೆಟ್

ಏಕದಿನ ಪಂದ್ಯಗಳಲ್ಲಿ ಆರ್ಭಟಿಸಿದಂತೆ ಟೆಸ್ಟ್ ಪಂದ್ಯಗಳಲ್ಲೂ ಆರ್ಭಟಿಸುತ್ತಿದ್ದೇನೆ: ವಿರಾಟ್ ಕೊಹ್ಲಿ

ಏಕದಿನ ಪಂದ್ಯಗಳಲ್ಲಿ ಚೆಂಡನ್ನು ಬಾರಿಸುವಂತೆ ಟೆಸ್ಟ್ ಪಂದ್ಯಗಳಲ್ಲಿ ಬಾರಿಸುತ್ತಿದ್ದೇನೆ ಎಂದು ಟೀಂ ಇಂಡಿಯಾದ ನಾಯಕ ವಿರಾಟ್ ಕೊಹ್ಲಿ ಹೇಳಿದ್ದಾರೆ...

ನವದೆಹಲಿ: ಏಕದಿನ ಪಂದ್ಯಗಳಲ್ಲಿ ಚೆಂಡನ್ನು ಬಾರಿಸುವಂತೆ ಟೆಸ್ಟ್ ಪಂದ್ಯಗಳಲ್ಲಿ ಬಾರಿಸುತ್ತಿದ್ದೇನೆ ಎಂದು ಟೀಂ ಇಂಡಿಯಾದ ನಾಯಕ ವಿರಾಟ್ ಕೊಹ್ಲಿ ಹೇಳಿದ್ದಾರೆ. 
ಐದು ದಿನಗಳ ಟೆಸ್ಟ್ ಪಂದ್ಯಕ್ಕೂ ಏಕದಿನ ಪಂದ್ಯಕ್ಕೂ ಇರುವ ವ್ಯತ್ಯಾಸವನ್ನು ಮರೆತ್ತಿದ್ದೇನೆ. ಏಕದಿನದಲ್ಲಿ ಆಡುವಂತೆ ಟೆಸ್ಟ್ ಪಂದ್ಯಗಳಲ್ಲಿ ಆಡುತ್ತಿದ್ದೇನೆ ಎಂದು ಲಂಕಾ ವಿರುದ್ಧದ ಟೆಸ್ಟ್ ಸರಣಿ ಗೆಲುವಿನ ಬಳಿಕ ಹೇಳಿದ್ದಾರೆ. 
ಟೆಸ್ಟ್ ನಲ್ಲಿ ಆರು ದ್ವಿಶತಕ ಸಿಡಿಸಿರುವ ವಿರಾಟ್ ಕೊಹ್ಲಿ ಪ್ರವಾಸಿ ಶ್ರೀಲಂಕಾ ವಿರುದ್ಧದ ದೆಹಲಿಯಲ್ಲಿ ನಡೆದ ಮೂರನೇ ಟೆಸ್ಟ್ ಪಂದ್ಯದಲ್ಲಿ 25 ಬೌಂಡರಿ ಸೇರಿದಂತೆ 287 ಎಸೆತಗಳಲ್ಲಿ ಭರ್ಜರಿ 243 ರನ್ ಗಳನ್ನು ಸಿಡಿಸಿದ್ದರು. 
ಏಕದಿನ ಪಂದ್ಯದಲ್ಲಿ ಆಡುವಂತೆ ವೇಗವಾಗಿ ಟೆಸ್ಟ್ ಕ್ರಿಕೆಟ್ ನಲ್ಲೂ ಆಡಬಲ್ಲೆ. ಈ ಹಿಂದೆ ನಾನು ಈ ರೀತಿ ಆಡಲು ಹಿಂಜರಿಯುತ್ತಿದ್ದೆ. ಆದರೆ ಇಗ ಟೆಸ್ಟ್ ಪಂದ್ಯಗಳಲ್ಲು ವೇಗವಾಗಿ ಆಡುವ ಮೂಲಕ ಪಂದ್ಯಕ್ಕೆ ಚುರುಕು ನೀಡಬಹುದು ಎಂಬುದು ಮನವರಿಕೆಯಾಗಿದೆ ಎಂದರು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಎಲ್ಲವನ್ನೂ ತಡೆಯಲು ಸಾಧ್ಯವಿಲ್ಲ': CJP ದೆಹಲಿ ಪ್ರತಿಭಟನೆಗೆ ನಿರ್ಬಂಧ ಕುರಿತು ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಚಾಟಿ

ಅ.10ರಂದು CJP ಪ್ರತಿಭಟನೆ ಹಿನ್ನೆಲೆ ದೆಹಲಿಗೆ ತೆರಳುವ ಹಲವು ರೈಲುಗಳು ರದ್ದು, ಪ್ರಯಾಣಿಕರಿಗೆ ಸಂಕಷ್ಟ!

'ಮಕ್ಕಳನ್ನು ಪ್ರತಿಭಟನೆಗಳಿಂದ ದೂರವಿಡಿ': ದೆಹಲಿ ಪ್ರತಿಭಟನೆಗೆ ಸಿದ್ಧತೆ, ಮಸೀದಿ ಮೈಕ್‌ನಲ್ಲಿ ಪೊಲೀಸರ ಮನವಿ! Video

'ಜೀವನ ನರಕ, ನನ್ನ ಪಾಲಿನ ದೆವ್ವ ಸತ್ತಿದೆ, ಸತ್ತ ಮಾತ್ರಕ್ಕೆ ಪಾಪ ಕಳೆಯಲ್ಲ': ನಾನಾ ಪಾಟೇಕರ್ ವಿರುದ್ಧ ನಟಿ ತನುಶ್ರೀ ದತ್ತಾ ಮತ್ತೆ ಕಿಡಿ-Video

ಈ ಬಾರಿ ಮೈಸೂರು ದಸರಾ ಮತ್ತಷ್ಟು ಆಕರ್ಷಕ; 146 ಕಿ.ಮೀ. ದೀಪಾಲಂಕಾರ; 3,500 ಡ್ರೋನ್‌ಗಳ ಪ್ರದರ್ಶನ