ವಿರಾಟ್ ಕೊಹ್ಲಿ 
ಕ್ರಿಕೆಟ್

ಐಸಿಸಿ ಟೆಸ್ಟ್ ರ್ಯಾಂಕಿಂಗ್ ನಲ್ಲಿ ಎರಡನೇ ಸ್ಥಾನಕ್ಕೆ ಜಿಗಿದ ವಿರಾಟ್ ಕೊಹ್ಲಿ

ಇತ್ತೀಚಿಗಷ್ಟೇ ಅಂತ್ಯಗೊಂಡ ಶ್ರೀಲಂಕಾ ವಿರುದ್ಧದ ಕೊನೆಯ ಟೆಸ್ಟ್ ಪಂದ್ಯದಲ್ಲಿ ಅಮೋಘ ದ್ವಿಶತಕ ಬಾರಿಸಿದ್ದ ಟೀಂ ಇಂಡಿಯಾ ನಾಯಕ...

ದುಬೈ: ಇತ್ತೀಚಿಗಷ್ಟೇ ಅಂತ್ಯಗೊಂಡ ಶ್ರೀಲಂಕಾ ವಿರುದ್ಧದ ಕೊನೆಯ ಟೆಸ್ಟ್ ಪಂದ್ಯದಲ್ಲಿ ಅಮೋಘ ದ್ವಿಶತಕ ಬಾರಿಸಿದ್ದ ಟೀಂ ಇಂಡಿಯಾ ನಾಯಕ ವಿರಾಟ್ ಕೋಹ್ಲಿ ಅವರು ಗುರುವಾರ  ಅಂತರಾಷ್ಟ್ರೀಯ ಕ್ರಿಕೆಟ್ ಮಂಡಳಿ(ಐಸಿಸಿ) ಬಿಡುಗಡೆ ಮಾಡಿರುವ ಟೆಸ್ಟ್  ರ್ಯಾಂಕಿಂಗ್ ನಲ್ಲಿ ಎರಡನೇ ಸ್ಥಾನಕ್ಕೆ ಏರಿದ್ದಾರೆ.
ಈ ಮುಂಚೆ ಟೆಸ್ಟ್ ರ್ಯಾಂಕಿಂಗ್ ಐದನೇ ಸ್ಥಾನದಲ್ಲಿದ್ದ ವಿರಾಟ್ ಕೊಹ್ಲಿ ಈಗ ಮೂರು ಸ್ಥಾನಗಳ ಬಡ್ತಿಯನ್ನು ಪಡೆಯುವ ಮೂಲಕ ಎರಡನೇ ಸ್ಥಾನಕ್ಕೆ ಜಿಗಿದಿದ್ದಾರೆ. 45 ರೇಟಿಂಗ್ ಅಂಕಗಳನ್ನು ಪಡೆದಿರುವ ಆಸ್ಟ್ರೇಲಿಯಾ ತಂಡದ ನಾಯಕ ಸ್ಟೀವ್ ಸ್ಮಿತ್ ಅವರು ಮೊದಲ ಸ್ಥಾನದಲ್ಲಿದ್ದಾರೆ. 
ಭಾರತ ತಂಡದ ಮತ್ತೊಬ್ಬ ಕಲಾತ್ಮಕ ಬ್ಯಾಟ್ಸ್‌ಮನ್ ಚೇತೇಶ್ವರ ಪೂಜಾರ ಅವರು ನಾಲ್ಕನೇ ಸ್ಥಾನದಲ್ಲಿದ್ದಾರೆ. ಅಂತೆಯೇ ಕೆಎಲ್ ರಾಹುಲ್ 11ನೇ ಪಡೆದಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

ದಲಿತಾಸ್ತ್ರದ ಮೂಲಕ ಕಟ್ಟಿಹಾಕಲು ಸಿದ್ದು ಬಣ ಕಸರತ್ತು: ತೆರಮರೆಯಲ್ಲಿ ಡಿಕೆಶಿ ಬೆಂಬಲಿಗರ ಮಸಲತ್ತು; ಅಂತರ್ಯುದ್ಧದಲ್ಲಿ ಯಾರಿಗಿದೆ ಗೆಲ್ಲುವ ತಾಕತ್ತು?

Gold Rate Today: ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ವಿವರ...

ಆರೋಗ್ಯ ಇಲಾಖೆಯಿಂದ ಉರ್ದು ಭಾಷೆ ಆಹ್ವಾನ ಪತ್ರಿಕೆ: ಜನರನ್ನು ದಾರಿ ತಪ್ಪಿಸಲೇಬೇಕು ಎಂಬ ಹಠಕ್ಕೆ ಬಿದ್ದಿದ್ದೀರಾ?

SCROLL FOR NEXT