ಅಫ್ಘಾನಿಸ್ತಾನ 
ಕ್ರಿಕೆಟ್

ಭಾರತದಿಂದ ಅಫ್ಘಾನಿಸ್ತಾನದ ಮೊದಲ ಟೆಸ್ಟ್ ಪಂದ್ಯ ಆಯೋಜನೆ

ಅಫ್ಘಾನಿಸ್ತಾನ ಕ್ರಿಕೆಟ್ ತಂಡ ಮೊಟ್ಟ ಮೊದಲ ಟೆಸ್ಟ್ ಸರಣಿಯಲ್ಲಿ ಆಡಲಿದ್ದು ಭಾರತ ಟೆಸ್ಟ್ ಸರಣಿಯನ್ನು ಆಯೋಜಿಸಲಿದೆ.

ನವದೆಹಲಿ: ಅಫ್ಘಾನಿಸ್ತಾನ ಕ್ರಿಕೆಟ್ ತಂಡ ಮೊಟ್ಟ ಮೊದಲ ಟೆಸ್ಟ್ ಸರಣಿಯಲ್ಲಿ ಆಡಲಿದ್ದು ಭಾರತ ಟೆಸ್ಟ್ ಸರಣಿಯನ್ನು ಆಯೋಜಿಸಲಿದೆ. 
ದಿನಾಂಕ ಇನ್ನಷ್ಟೇ ನಿಗದಿಯಾಗಬೇಕಿದ್ದು, ಅಫ್ಘಾನಿಸ್ತಾನದ ಮೊದಲ ಟೆಸ್ಟ್ ಸರಣಿ ಆಯೋಜಿಸುವ ಬಗ್ಗೆ ಬಿಸಿಸಿಐ ನ ಸಾಮಾನ್ಯ ಸಭೆಯ ನಂತರ ಸಂಸ್ಥೆಯ ಹಂಗಾಮಿ ಕಾರ್ಯದರ್ಶಿ ಅಮಿತಾಬ್ ಚೌಧರಿ ಸ್ಪಷ್ಟಪಡಿಸಿದ್ದಾರೆ. 
2019-2023 ವರೆಗೆ ಎಲ್ಲಾ ಮೂರು ಆವೃತ್ತಿಗಳಲ್ಲಿ ಭಾರತ ಒಟ್ಟು 81 ಪಂದ್ಯಗಳನ್ನು ಆಯೋಜಿಸುತ್ತಿದೆ. 2019 ರಲ್ಲಿ ಅಫ್ಘಾನಿಸ್ತಾನ ಕ್ರಿಕೆಟ್ ತಂಡ ಮೊದಲ ಟೆಸ್ಟ್ ಪಂದ್ಯವನ್ನು ಆಸ್ಟ್ರೇಲಿಯಾ ವಿರುದ್ಧ ಆಡಲಿದ್ದು ಬಿಸಿಸಿಐ ಅದನ್ನು ಆಯೋಜಿಸಲಿದೆ ಎಂದು ಅಮಿತಾಬ್ ಚೌಧರಿ ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

5 ರಾಜ್ಯಗಳಿಗೆ ರಾಜ್ಯಪಾಲರ ನೇಮಕ; ಇವರೇ ಕರ್ನಾಟಕದ ನೂತನ ರಾಜ್ಯಪಾಲರು...

ವಿಡಿಯೋ ಪ್ರಸಾರ ಮಾಡದಂತೆ ತಡೆಯಾಜ್ಞೆ ಕೋರಿ ಕೋರ್ಟ್ ಮೆಟ್ಟಿಲೇರಿದ ಮಾಜಿ ಮುಖ್ಯಮಂತ್ರಿ!

ಸ್ಯಾಂಡಲ್‌ವುಡ್‌ನಲ್ಲಿ ಮತ್ತೊಂದು ವಿಚ್ಛೇದನ: 7 ವರ್ಷದ ದಾಂಪತ್ಯಕ್ಕೆ ಅಂತ್ಯವಾಡಿದ ಕನ್ನಡದ ಕಿರುತೆರೆ ನಟಿ!

CM ಡಿಕೆಶಿ​​ ಕುರ್ತಾ ಹಿಡಿದು ಹಿಂದೆ ತಳ್ಳಿದ ರಾಹುಲ್ ಗಾಂಧಿ: ವಿಡಿಯೋ ವೈರಲ್; ಬಂಡೆಗೆ ಸಿಕ್ಕ ಮರ್ಯಾದೆ! ಫುಲ್‌ ಅನ್‌ ರೆಸ್ಪೆಕ್ಟು!

ಕರ್ನಾಟಕ ಸೇರಿ 5 ರಾಜ್ಯಗಳಿಗೆ 2 ದಿನಗಳಲ್ಲಿ ಭಾರೀ ಮಳೆ: IMD ಎಚ್ಚರಿಕೆ