ರೋಹಿತ್ ಶರ್ಮಾ 
ಕ್ರಿಕೆಟ್

ವಿವಾಹ ವಾರ್ಷಿಕೋತ್ಸವಕ್ಕೆ ದ್ವಿಶತಕದ ಉಡುಗೊರೆ ನೀಡಿದ ರೋಹಿತ್ ಶರ್ಮಾ, ಪತ್ನಿ ರಿತಿಕಾ ಆನಂದಬಾಷ್ಪ!

ಮೊಹಾಲಿಯಲ್ಲಿ ನಡೆದ ಭಾರತ-ಶ್ರೀಲಂಕಾ ನಡುವಿನ 2 ನೇ ಏಕದಿನ ಪಂದ್ಯದಲ್ಲಿ ಭಾರತ ತಂಡದ ನಾಯಕ ರೋಹಿತ್ ಶರ್ಮಾ ದ್ವಿಶತಕ ಸಿಡಿಸಿದ್ದು, ವಿವಾಹ ವಾರ್ಷಿಕೋತ್ಸದ ಹಿನ್ನೆಲೆಯಲ್ಲಿ ದ್ವಿಶತಕವನ್ನು ಪತ್ನಿಗೆ

ಮೊಹಾಲಿಯಲ್ಲಿ ನಡೆದ ಭಾರತ-ಶ್ರೀಲಂಕಾ ನಡುವಿನ 2 ನೇ ಏಕದಿನ ಪಂದ್ಯದಲ್ಲಿ ಭಾರತ ತಂಡದ ನಾಯಕ ರೋಹಿತ್ ಶರ್ಮಾ ದ್ವಿಶತಕ ಸಿಡಿಸಿದ್ದು, ವಿವಾಹ ವಾರ್ಷಿಕೋತ್ಸದ ಹಿನ್ನೆಲೆಯಲ್ಲಿ ದ್ವಿಶತಕವನ್ನು ಪತ್ನಿಗೆ ಉಡುಗೊರೆಯಾಗಿ ನೀಡಿದ್ದಾರೆ.
ದ್ವಿಶತಕದ ಗುರಿ ತಲುಪುತ್ತಿದ್ದಂತೆಯೇ ಗ್ಯಾಲರಿಯಲ್ಲಿ ಕುಳಿತಿದ್ದ ಪತ್ನಿಯತ್ತ ಕೈಬೀಸಿದ ರೋಹಿತ್ ಶರ್ಮಾ ದ್ವಿಶತಕವನ್ನು ಪತ್ನಿ ರಿತಿಕಾಗೆ ಅರ್ಪಿಸಿದ್ದಾರೆ. ರೋಹಿತ್ ಶರ್ಮಾ 200 ರನ್ ಗಳ ಸನಿಹದಲ್ಲಿದ್ದಾಗ ಗ್ಯಾಲರಿಯಲ್ಲಿ ಕುಳಿತು ಮ್ಯಾಚ್ ವೀಕ್ಷಿಸುತ್ತಿದ್ದ ಪತ್ನಿ ರಿತಿಕಾ ಸಹ ಒತ್ತಡಕ್ಕೊಳಗಾಗಿದ್ದರು. 200 ರನ್ ಗಳಿಸುತ್ತಿದ್ದಂತೆಯೇ ಸಂತಸಗೊಂಡ ಪತ್ನಿ ರಿತಿಕಾ ಕಣ್ಣೀರಾದರು. 
ಕೇವಲ 36 ಎಸೆತಗಳಲ್ಲಿ 100 ರನ್ ದಾಖಲಿಸಿದ ರೋಹಿತ್ ಶರ್ಮಾ 
ಮೊಹಾಲಿ ಪಂದ್ಯದಲ್ಲಿ 3 ನೇ ದ್ವಿಶತಕ ದಾಖಲಿಸಿದ ರೋಹಿತ್ ಶರ್ಮಾ ಕೇವಲ 36 ಎಸೆತಗಳಲ್ಲಿ ದ್ವಿಶತಕ ದಾಖಲಿಸಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸಿಇಸಿ ವಿರುದ್ಧದ ವಿಪಕ್ಷಗಳ ಪ್ರತಿಭಟನೆ: ವಶಕ್ಕೆ ಪಡೆದ ಬೆನ್ನಲ್ಲೇ ರಾಹುಲ್, ಪ್ರಿಯಾಂಕಾ ಗಾಂಧಿ ಬಿಡುಗಡೆ

ಅಧಿಕಾರಿಯಂತೆ ನಟಿಸಿ ಆಪ್ ನಾಯಕನಿಗೆ ಧೋಕಾ; ಮದುವೆಯಾಗಿ ಆಭರಣಗಳೊಂದಿಗೆ ಮಹಿಳೆ ಪರಾರಿ!

ಆಪರೇಷನ್ ಸಿಂಧೂರ್, ರಕ್ಷಕ್‌ನಲ್ಲಿ ಪ್ರಮುಖ ಪಾತ್ರವಹಿಸಿದ್ದ ಅಶುತೋಷ್ ದೀಕ್ಷಿತ್ ವಾಯುಪಡೆಯ ನೂತನ ಮುಖ್ಯಸ್ಥ!

ಮಚ್ಛಾರ್ ಆರೋಗ್ಯಯಲ್ಲಿ 'ಸ್ಥಿರ ಸುಧಾರಣೆ': ಭಾರತೀಯ ರಾಯಭಾರ ಕಚೇರಿ

KPSC ನೇಮಕಾತಿ ಹಗರಣ: EDಯಿಂದ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌, ಸದಸ್ಯೆ ಗೀತಾ ಬಂಧನ!