ರವೀಂದ್ರ ಜಡೇಜಾ 
ಕ್ರಿಕೆಟ್

6 ಎಸೆತಗಳಲ್ಲಿ 6 ಸಿಕ್ಸರ್ ಸಿಡಿಸಿ ರವೀಂದ್ರ ಜಡೇಜಾ ದಾಖಲೆ!

ಟೀಂ ಇಂಡಿಯಾದ ಆಲ್ ರೌಂಡರ್ ರವೀಂದ್ರ ಜಡೇಜಾ 6 ಎಸೆತಗಳಲ್ಲಿ 6 ಸಿಕ್ಸರ್ ಸಿಡಿಸಿ ದಾಖಲೆ ಬರೆದಿದ್ದಾರೆ...

ರಾಜ್ ಕೋಟ್: ಟೀಂ ಇಂಡಿಯಾದ ಆಲ್ ರೌಂಡರ್ ರವೀಂದ್ರ ಜಡೇಜಾ 6 ಎಸೆತಗಳಲ್ಲಿ 6 ಸಿಕ್ಸರ್ ಸಿಡಿಸಿ ದಾಖಲೆ ಬರೆದಿದ್ದಾರೆ. 
ಸೌರಾಷ್ಟ್ರ ಕ್ರಿಕೆಟ್ ಸಂಸ್ಥೆಯ ಅಂತರ-ಜಿಲ್ಲಾ ಟಿ20 ಪಂದ್ಯಾವಳಿಯಲ್ಲಿ ರವೀಂದ್ರ ಜಡೇಜಾ ಈ ಸಾಧನೆ ಮಾಡಿದ್ದಾರೆ. ಜಾಮ್ ನಗರದ ಪರ ಕಣಕ್ಕಿಳಿದ ಜಡೇಜಾ, ಅಮ್ರೆಲಿ ತಂಡದ ಬೌಲರ್ ನಿಲಮ್ ವಮ್ಚಾ ಓವರ್ ನಲ್ಲಿ 6 ಸಿಕ್ಸರ್ ಬಾರಿಸಿದರು. 
ಇನ್ನು ಪಂದ್ಯದಲ್ಲಿ 69 ಎಸೆತಗಳಲ್ಲಿ ಜಡೇಜಾ 154 ರನ್ ಸಿಡಿಸಿದರು. ಇನ್ನಿಂಗ್ಸ್ ನಲ್ಲಿ ಜಡೇಜಾ 15 ಬೌಂಡರಿ ಹಾಗೂ 10 ಸಿಕ್ಸರ್ ಬಾರಿಸಿದ್ದಾರೆ. ಜಾಮ್ ನಗರ ತಂಡ 239 ರನ್ ಕಲೆಹಾಕಿತ್ತು. ಅಲ್ಲದೇ 121 ರನ್ ಗಳಿಂದ ಜಯವನ್ನು ಸಾಧಿಸಿದೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Karnataka CM News LIVE Updates | ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಬ್ರೇಕ್ ಫಾಸ್ಟ್ ಮೀಟಿಂಗ್: ಸಿದ್ದರಾಮಯ್ಯ ಕಾಲಿಗೆ ಬಿದ್ದು ಆಶೀರ್ವಾದ ಪಡೆದ ಡಿ.ಕೆ ಶಿವಕುಮಾರ್, ಪರಸ್ಪರ ಆಲಿಂಗನ..!

ಮೋದಿಯವರ ಇತ್ತೀಚಿನ ಫಾರಿನ್ ಟ್ರಿಪ್ಪಿನಿಂದ ಭಾರತಕ್ಕೇನು ಲಾಭ? (ಹಣಕ್ಲಾಸು)

ಮಧ್ಯಪ್ರಾಚ್ಯದಲ್ಲಿ ಮತ್ತೆ ಯುದ್ಧದ ಕಾರ್ಮೋಡ: 4 ಇರಾನ್ ಡ್ರೋನ್‌ಗಳನ್ನು ಹೊಡೆದುರುಳಿಸಿದ ಅಮೆರಿಕಾ, ಹೋರ್ಮುಜ್‌ನಲ್ಲಿ ಉದ್ವಿಗ್ನತೆ ತೀವ್ರ..!

ಕ್ಲೈಮ್ಯಾಕ್ಸ್‌ ಹಂತಕ್ಕೆ ಕುರ್ಚಿ ಕದನ: ಸಿಎಂ ಸ್ಥಾನಕ್ಕೆ ಡಿಕೆ ಶಿವಕುಮಾರ್ ಹೆಸರು ಫೈನಲ್?, ಮೇ 31ಕ್ಕೆ ಪ್ರಮಾಣವಚನ ಸಾಧ್ಯತೆ

ಸಿದ್ದು ನಿರ್ಗಮನದ ಬಳಿಕ ಅಸಮಾಧಾನ ತಣಿಸಲು ಕಾಂಗ್ರೆಸ್ ಮಾಸ್ಟರ್‌ಪ್ಲ್ಯಾನ್: 4 DCM ಹುದ್ದೆ ಸೃಷ್ಟಿಗೆ ಚಿಂತನೆ, ಜಮೀರ್, ಪ್ರಿಯಾಂಕ್ ಖರ್ಗೆ, ಎಂಬಿ ಪಾಟೀಲ್ ಹೆಸರು ಫೈನಲ್?

SCROLL FOR NEXT