ರೋಹಿತ್ ಶರ್ಮಾ 
ಕ್ರಿಕೆಟ್

ಟಿ20 ಕ್ರಿಕೆಟ್‌ನಲ್ಲಿ ವೇಗದ ಶತಕ: ರೋಹಿತ್‌ರನ್ನು ರೋಲ್ಸ್ ರಾಯ್ಸ್‌ಗೆ ಹೋಲಿಸಿದ ಮಾಜಿ ಪಾಕ್ ಕ್ರಿಕೆಟಿಗ

ಪ್ರವಾಸಿ ಶ್ರೀಲಂಕಾ ವಿರುದ್ಧದ ಎರಡನೇ ಟಿ20 ಪಂದ್ಯದಲ್ಲಿ ಟೀಂ ಇಂಡಿಯಾದ ನಾಯಕ ರೋಹಿತ್ ಶರ್ಮಾ ವೇಗದ ಶತಕ ಸಿಡಿಸಿದ್ದು ಆತನ ಆರ್ಭಟ ಕಂಡ ಪಾಕ್ ಮಾಜಿ ಕ್ರಿಕೆಟಿಗ...

ಪ್ರವಾಸಿ ಶ್ರೀಲಂಕಾ ವಿರುದ್ಧದ ಎರಡನೇ ಟಿ20 ಪಂದ್ಯದಲ್ಲಿ ಟೀಂ ಇಂಡಿಯಾದ ನಾಯಕ ರೋಹಿತ್ ಶರ್ಮಾ ವೇಗದ ಶತಕ ಸಿಡಿಸಿದ್ದು ಆತನ ಆರ್ಭಟ ಕಂಡ ಪಾಕ್ ಮಾಜಿ ಕ್ರಿಕೆಟಿಗ ರಮೀಜ್ ರಾಜಾ ಅವರು ರೋಹಿತ್ ನನ್ನು ರೋಲ್ಸ್ ರಾಯಸ್ಗೆ ಹೋಲಿಸಿದ್ದಾರೆ. 
ರೋಹಿತ್ ಶರ್ಮಾ ಬಗ್ಗೆ ಮೆಚ್ಚುಗೆಯಿಂದ ಟ್ವೀಟ್ ಮಾಡಿರುವ ರಮೀಜ್ ರಾಜಾ ಅವರು, ರೋಹಿತ್ ಶರ್ಮಾರ ಬ್ಯಾಟಿಂಗ್ ಮಾಸ್ಟರ್ ಕ್ಲಾಸ್ ಆಗಿತ್ತು. ನಾನು ಸಾಕಷ್ಟು ಎಂಜಾಯ್ ಮಾಡಿದೆ.
ಇದೇ ರೀತಿ ಹಲವು ಪಾಕ್ ಅಭಿಮಾನಿಗಳು ಸಹ ರೋಹಿತ್ ಶರ್ಮಾರ ಬ್ಯಾಟಿಂಗ್ ಮೋಡಿಗೆ ಫಿದಾ ಆಗಿದ್ದಾರೆ. ಅಂತೆ ರೋಹಿತ್ ಶರ್ಮಾರ ಬಗ್ಗೆ ಮೆಚ್ಚುಗೆಯ ಮಾತುಗಳನ್ನು ಆಡಿದ್ದಾರೆ. 
ಇಂದೋರ್ ನಲ್ಲಿ ನಡೆದ ಎರಡನೇ ಟಿ20 ಪಂದ್ಯದಲ್ಲಿ ರೋಹಿತ್ ಶರ್ಮಾ 35 ಎಸೆತಗಳಲ್ಲಿ ಶತಕ ಪೂರೈಸಿದ್ದರು. ಇನ್ನು 45 ಎಸೆತಗಳನ್ನು ಎದುರಿಸಿದ್ದ ಅವರು 118 ರನ್ ಸಿಡಿಸಿ ಹಲವು ದಾಖಲೆಗಳನ್ನು ಬರೆದಿದ್ದರು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸಿಇಸಿ ವಿರುದ್ಧದ ವಿಪಕ್ಷಗಳ ಪ್ರತಿಭಟನೆ: ವಶಕ್ಕೆ ಪಡೆದ ಬೆನ್ನಲ್ಲೇ ರಾಹುಲ್, ಪ್ರಿಯಾಂಕಾ ಗಾಂಧಿ ಬಿಡುಗಡೆ

ಅಧಿಕಾರಿಯಂತೆ ನಟಿಸಿ ಆಪ್ ನಾಯಕನಿಗೆ ಧೋಕಾ; ಮದುವೆಯಾಗಿ ಆಭರಣಗಳೊಂದಿಗೆ ಮಹಿಳೆ ಪರಾರಿ!

ಆಪರೇಷನ್ ಸಿಂಧೂರ್, ರಕ್ಷಕ್‌ನಲ್ಲಿ ಪ್ರಮುಖ ಪಾತ್ರವಹಿಸಿದ್ದ ಅಶುತೋಷ್ ದೀಕ್ಷಿತ್ ವಾಯುಪಡೆಯ ನೂತನ ಮುಖ್ಯಸ್ಥ!

ಮಚ್ಛಾರ್ ಆರೋಗ್ಯಯಲ್ಲಿ 'ಸ್ಥಿರ ಸುಧಾರಣೆ': ಭಾರತೀಯ ರಾಯಭಾರ ಕಚೇರಿ

KPSC ನೇಮಕಾತಿ ಹಗರಣ: EDಯಿಂದ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌, ಸದಸ್ಯೆ ಗೀತಾ ಬಂಧನ!