ವಿರಾಟ್ ಕೊಹ್ಲಿ-ಗಯಾನ್ ಸೇನಾನಾಯಕೆ-ಅನುಷ್ಕಾ 
ಕ್ರಿಕೆಟ್

ವಿರುಷ್ಕಾ ಆರತಕ್ಷತೆಗೆ ಲಂಕಾದಿಂದ ಬಂದಿದ್ದ ವಿಶೇಷ ಅತಿಥಿ ಯಾರು ಗೊತ್ತಾ!

ಇಟಲಿಯಲ್ಲಿ ಮದುವೆಯಾಗಿದ್ದ ಕ್ರಿಕೆಟಿಗ ವಿರಾಟ್ ಕೊಹ್ಲಿ ಹಾಗೂ ಬಾಲಿವುಡ್ ನಟಿ ಅನುಷ್ಕಾ ಶರ್ಮಾ ಅವರು ಮುಂಬೈನಲ್ಲಿ ಸಿನಿಮಾ ಕ್ಷೇತ್ರ ಹಾಗೂ ಕ್ರೀಡಾಕ್ಷೇತ್ರದ...

ಮುಂಬೈ: ಇಟಲಿಯಲ್ಲಿ ಮದುವೆಯಾಗಿದ್ದ ಕ್ರಿಕೆಟಿಗ ವಿರಾಟ್ ಕೊಹ್ಲಿ ಹಾಗೂ ಬಾಲಿವುಡ್ ನಟಿ ಅನುಷ್ಕಾ ಶರ್ಮಾ ಅವರು ಮುಂಬೈನಲ್ಲಿ ಸಿನಿಮಾ ಕ್ಷೇತ್ರ ಹಾಗೂ ಕ್ರೀಡಾಕ್ಷೇತ್ರದ ಸ್ನೇಹಿತರಿಗಾಗಿ ವಿವಾಹ ಆರತಕ್ಷತೆ ಕಾರ್ಯಕ್ರಮವನ್ನು ಆಯೋಜಿಸಿದ್ದು ಈ ಕಾರ್ಯಕ್ರಮಕ್ಕೆ ಲಂಕಾದ ವಿಶೇಷ ಅತಿಥಿಯೊಬ್ಬರು ಬಂದಿದ್ದರು. 
ಶ್ರೀಲಂಕಾ ಕ್ರಿಕೆಟ್ ತಂಡದ ಪಕ್ಕಾ ಅಭಿಮಾನಿ ಗಯಾನ್ ಸೇನಾನಾಯಕೆ ಆರತಕ್ಷತೆ ಕಾರ್ಯಕ್ರಮಕ್ಕೆ ಆಗಮಿಸಿದ್ದರು. ನವದಂಪತಿಗಳೊಂದಿಗೆ ಸೆಲ್ಫಿ ತೆಗೆದುಕೊಂಡು ಸಂಭ್ರಮಿಸಿದರು. 
ಸೇನನಾಯಕೆ ಅಂಗವಿಕಲರಾಗಿದ್ದು 2008ರ ಅಂಡರ್ 19 ವಿಶ್ವಕಪ್ ನಲ್ಲಿ ಮೊದಲ ಬಾರಿಗೆ ವಿರಾಟ್ ಕೊಹ್ಲಿಯನ್ನು ಭೇಟಿಯಾಗಿದ್ದರು. ಅಂದಿನಿಂದ ಲಂಕಾ ಪ್ರವಾಸಕೈಗೊಂಡಾಗಲೆಲ್ಲಾ ವಿರಾಟ್ ಕೊಹ್ಲಿ ಸೇನಾನಾಯಕೆ ಭೇಟಿಯಾಗುತ್ತಿದ್ದರು. ಈ ಸ್ನೇಹಕ್ಕೆ ಪೂರ್ವಕವಾಗಿ ಸ್ವತಃ ಕೊಹ್ಲಿ ಸೇನಾನಾಯಕೆಗೆ ಆರತಕ್ಷತೆಗೆ ಆಹ್ವಾನ ನೀಡಿದ್ದರು. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

ಇಲ್ಲಿಂದ ತೊಲಗಿ; ಭಾರತೀಯ ದಂಪತಿಗೆ ಅಮೆರಿಕಾದಲ್ಲಿ ಜನಾಂಗೀಯ ನಿಂದನೆ

IPL 2026: SRH ವಿರುದ್ಧ RR ಗೆ 47 ರನ್ ಗಳ ಭರ್ಜರಿ ಗೆಲುವು

IPL 2026 Eliminator: ವೈಭವ್ ಸೂರ್ಯವಂಶಿ ಸ್ಫೋಟಕ ಬ್ಯಾಟಿಂಗ್, SRHಗೆ 244 ರನ್ ಬೃಹತ್ ಗುರಿ ನೀಡಿದ RR

SCROLL FOR NEXT