ಡಾನ್ ಬ್ರಾಡ್ಮನ್, ರೂಡ್ನಿ ಹಾಗ್ 
ಕ್ರಿಕೆಟ್

ಕ್ರಿಕೆಟ್ ದಿಗ್ಗಜ ಡಾನ್ ಬ್ರಾಡ್ಮನ್ ಪ್ರಸ್ತುತ ಆಡಿದ್ದರೆ ಸರ್ವಶ್ರೇಷ್ಠ ಬ್ಯಾಟ್ಸ್‌ಮನ್ ಆಗುತ್ತಿರಲಿಲ್ಲ!

139 ವರ್ಷಗಳ ಕ್ರಿಕೆಟ್ ಇತಿಹಾಸದಲ್ಲಿ ಸರ್ವಶ್ರೇಷ್ಠ ಬ್ಯಾಟ್ಸ್‌ಮನ್ ಎಂಬ ಖ್ಯಾತಿ ಗಳಿಸಿರುವ ಡಾನ್ ಬ್ರಾಡ್ಮನ್ ಪ್ರಸ್ತುತ ಕಾಲಘಟ್ಟದಲ್ಲಿ ಕ್ರಿಕೆಟ್ ಆಡಿದ್ದರೆ ಅವರು ಅಂಥ...

ಮೆಲ್ಬೋರ್ನ್: 139 ವರ್ಷಗಳ ಕ್ರಿಕೆಟ್ ಇತಿಹಾಸದಲ್ಲಿ ಸರ್ವಶ್ರೇಷ್ಠ ಬ್ಯಾಟ್ಸ್‌ಮನ್ ಎಂಬ ಖ್ಯಾತಿ ಗಳಿಸಿರುವ ಡಾನ್ ಬ್ರಾಡ್ಮನ್ ಪ್ರಸ್ತುತ ಕಾಲಘಟ್ಟದಲ್ಲಿ ಕ್ರಿಕೆಟ್ ಆಡಿದ್ದರೆ ಅವರು ಅಂಥ ಯಶಸ್ಸು ಕಾಣುತ್ತಿರಲಿಲ್ಲ ಎಂದು ಆಸ್ಟ್ರೇಲಿಯಾದ ಮಾಜಿ ವೇಗಿ ರೂಡ್ನಿ ಹಾಗ್ ಹೇಳಿದ್ದಾರೆ.

ಡಾನ್ ಬ್ರಾಡ್ಮನ್ ಕುರಿತಾದ ಹೇಳಿಕೆಯ ಮೂಲಕ ರೂಡ್ನಿ ಹಾಗ್ ತವರಿನಲ್ಲಿ ದೊಡ್ಡ ವಿವಾದವೆಬ್ಬಿಸಿದ್ದಾರೆ. ಬ್ರಾಡ್ಮನ್ ಪ್ರಸ್ತುತ ಕ್ರಿಕೆಟ್ ಆಡುತ್ತಿದ್ದರೆ ಅವರ ಸರ್ವಶ್ರೇಷ್ಠ ಬ್ಯಾಟ್ಸ್‌ಮನ್ ಆಗುತ್ತಿರಲಿಲ್ಲ ಎಂಬ ಹೇಳಿಕೆ ಇದೀಗ ತೀವ್ರ ಚರ್ಚೆಗೆ ಕಾರಣವಾಗಿದೆ.

ರೇಡಿಯೋ ಸಂದರ್ಶನದಲ್ಲಿ ಮಾತನಾಡುತ್ತಿದ್ದ ವೇಳೆ ರೂಡ್ನಿ ಹಾಗ್ ಡಾನ್ ಬ್ರಾಡ್ಮನ್ ರನ್ನು ಸರ್ವಶ್ರೇಷ್ಠ ಬ್ಯಾಟ್ಸ್‌ಮನ್ ಎಂದು ಪರಿಗಣಿಸಲಾಗುತ್ತದೆ. ಆದರೆ ಇಂದಿನ ದಿನಗಳಲ್ಲಿ ಅವರು ಆಡುತ್ತಿದ್ದರೆ 99.94 ಸರಾಸರಿ ಕಾಣಲು ಅವರಿಂದ ಸಾಧ್ಯವಾಗುತ್ತಿರಲ್ಲಿಲ್ಲ ಎಂದು ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಕಾಗ್ನಿಜಂಟ್, ಇನ್ಫೋಸಿಸ್, ಟಿಸಿಎಸ್, ವಿಪ್ರೋ ಎಚ್‌ಸಿಎಲ್ ಗೆ ಅಮೆರಿಕ ಶಾಕ್: ಗ್ರೀನ್ ಕಾರ್ಡ್ ಕಾರ್ಯಕ್ರಮದಿಂದ ಅಮಾನತು!

ರಿಯಾದ್ ವಿಮಾನ ನಿಲ್ದಾಣದ ಮೇಲೆ ದಾಳಿ: ರಿಯಾದ್ ಗೆ ತೆರಳಬೇಕಿದ್ದ ಭಾರತೀಯ ವಿಮಾನಗಳು ರದ್ದು

ರಾಜ್‌ಘಟ್‌ನಲ್ಲಿ 'ಇಂಡಿಯಾ' ನಾಯಕರಿಂದ ಧರಣಿ; ಜ್ಞಾನೇಶ್ ಕುಮಾರ್ ರಾಜೀನಾಮೆ ನೀಡುವವರೆಗೂ 'ವೋಟ್ ಚೋರಿ' ಹೋರಾಟ ಮುಂದುವರಿಸಲು ಪ್ರತಿಜ್ಞೆ!

ಅಂಬಾನಿ ಭಾರತದ ನಿಜವಾದ ಬಾಸ್?: ಭಾರತದಲ್ಲಿ ಸ್ಟಾರ್ ಲಿಂಕ್ ಸೇವೆ ಆರಂಭ ವಿಳಂಬಕ್ಕೆ ಎಲಾನ್ ಮಸ್ಕ್ ಹತಾಶೆ!

SIR ಕಾನೂನುಬದ್ಧ: ಪ್ರತಿಪಕ್ಷಗಳ ಪ್ರತಿಭಟನೆ ನಡುವೆ CEC ಜ್ಞಾನೇಶ್ ಬೆಂಬಲಕ್ಕೆ ನಿಂತ 42 ನಿವೃತ್ತ ನ್ಯಾಯಾಧೀಶರು!