ಸುನಿಲ್ ಜೋಶಿ 
ಕ್ರಿಕೆಟ್

ಕನ್ನಡಿಗ ಸುನಿಲ್ ಜೋಶಿ ಬಾಂಗ್ಲಾ ತಂಡಕ್ಕೆ ಸ್ಪಿನ್ ಕೋಚ್? ಬಿಸಿಬಿಗೆ ಕುಂಬ್ಳೆ ಸಲಹೆ

ಬಾಂಗ್ಲಾದೇಶ ಕ್ರಿಕೆಟ್ ಮಂಡಳಿ(ಬಿಸಿಬಿ) ಮಾಜಿ ಕ್ರಿಕೆಟಿಗ ಸುನಿಲ್ ಜೋಶಿಯನ್ನು ತಂಡದ ಸ್ಪಿನ್ ಕೋಚ್ ಆಗಿ ಆಯ್ಕೆ ಮಾಡುವ ಸಾಧ್ಯತೆ ಇದೆ...

ಹೈದರಾಬಾದ್: ಬಾಂಗ್ಲಾದೇಶ ಕ್ರಿಕೆಟ್ ಮಂಡಳಿ(ಬಿಸಿಬಿ) ಮಾಜಿ ಕ್ರಿಕೆಟಿಗ ಸುನಿಲ್ ಜೋಶಿಯನ್ನು ತಂಡದ ಸ್ಪಿನ್ ಕೋಚ್ ಆಗಿ ಆಯ್ಕೆ ಮಾಡುವ ಸಾಧ್ಯತೆ ಇದೆ. 
ಹೈದರಾಬಾದ್ ನಲ್ಲಿ ಭಾರತ ವಿರುದ್ಧ ಬಾಂಗ್ಲಾದೇಶ ಏಕೈಕ ಟೆಸ್ಟ್ ಪಂದ್ಯವನ್ನಾಡುತ್ತಿದ್ದು, ವೇಗದ ಬೌಲಿಂಗ್ ವಿಭಾಗದಲ್ಲಿ ಸದೃಢವಾಗಿದ್ದರೂ ಸ್ಪಿನ್ ಬೌಲಿಂಗ್ ನಲ್ಲಿ ದುರ್ಬಲವಾಗಿದೆ. 
ಬಾಂಗ್ಲಾ ಸ್ಪಿನರ್ ಗಳಾದ ಮೆಹದಿ ಹಸನ್, ತೈಜುಲ್ ಇಸ್ಲಾಂರಿಂದ ನಿಗದಿತ ಪ್ರದರ್ಶನ ಹೊರಬಂದಿಲ್ಲ. ಹೀಗಾಗಿ ಬಾಂಗ್ಲಾ ಕ್ರಿಕೆಟ್ ಮಂಡಳಿ ಟೀಂ ಇಂಡಿಯಾದ ಮುಖ್ಯ ಕೋಚ್ ಅನಿಲ್ ಕುಂಬ್ಳೆ ಅವರನ್ನು ಸಂಪರ್ಕಿಸಿ ಸಲಹೆ ಕೇಳಿದೆ. ಆಗ ಅನಿಲ್ ಕುಂಬ್ಳೆ, ಸ್ಪಿನ್ ಕೋಚಿಂಗ್ ಗೆ ಜೋಶಿ ಹೆಸರನ್ನು ಸೂಚಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ. 
ಭಾರತ ಪರ 15 ಟೆಸ್ಟ್ ಪಂದ್ಯಗಳನ್ನು ಆಡಿರುವ ಸುನಿಲ್ ಜೋಶಿ ಒಟ್ಟು 41 ವಿಕೆಟ್ ಪಡೆದಿದ್ದಾರೆ.  

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಯೋತ್ಪಾದಕ ದಾಳಿ ವಿಫಲಗೊಳಿಸಿದ ಭಾರತೀಯ ಪೈಲಟ್‌ಗೆ Israel ಅತ್ಯುನ್ನತ ಗೌರವ: ಸ್ವಾತಂತ್ರ್ಯ ದಿನಾಚರಣೆಗೆ ಪ್ರಧಾನಿ ಮೋದಿ, ಕ್ಯಾಪ್ಟನ್ ಸ್ಮಿತ್‌ಗೆ ಆಹ್ವಾನ..!

4 IAS ಅಧಿಕಾರಿಗಳ ವರ್ಗಾವಣೆ ಮಾಡಿ ಸರ್ಕಾರ ಆದೇಶ; ಯಾರಿಗೆಲ್ಲಾ ಬದಲಾವಣೆ

ಅಳಿವಿನಂಚಿನ ‘ಗೋಡಾವಣ’ಕ್ಕೆ ಮರುಜೀವ: ಜೈಸಲ್ಮೇರ್‌ನಲ್ಲಿ 2 Great Indian Bustards ಪಕ್ಷಿಗಳ ಬಿಡುಗಡೆ-Video

ಆಧಾರ ರಹಿತ ಆರೋಪ ಸರಿಯಲ್ಲ, ‘ದಾಖಲೆ ತೋರಿಸಿ, ಜಮೀನನ್ನೇ ನಿಮ್ಮ ಕುಟುಂಬಕ್ಕೆ ಕೊಡ್ತೀನಿ; HDK NICE ಆರೋಪಕ್ಕೆ ಸಚಿವ ಬಾಲಕೃಷ್ಣ ತಿರುಗೇಟು

SIR ಅಕ್ರಮಗಳ ಕುರಿತು ರಾಜ್ಯದಿಂದ ಪ್ರತ್ಯೇಕ ತನಿಖೆ ಇಲ್ಲ: CM ಡಿ.ಕೆ. ಶಿವಕುಮಾರ್ ಸ್ಪಷ್ಟನೆ