ವಿರಾಟ್ ಕೊಹ್ಲಿ-ಅನುಷ್ಕಾ ಶರ್ಮಾ 
ಕ್ರಿಕೆಟ್

ವ್ಯಾಲಂಟೈನ್ ಡೇ: ಅನುಷ್ಕಾ ಜತೆಗಿನ ಸಂಭ್ರಮ ಕ್ಷಣದ ಫೋಟೋ ಹಾಕಿದ ಕೊಹ್ಲಿ

ಪ್ರೇಮಿಗಳ ದಿನದ ಸಂಭ್ರದ ಕ್ಷಣವನ್ನು ಬಾಲಿವುಡ್ ನಟಿ ಅನುಷ್ಕಾ ಶರ್ಮಾ ಜತೆ ಕಳೆದಿರುವ ಭಾರತ ತಂಡದ ನಾಯಕ ವಿರಾಟ್ ಕೊಹ್ಲಿ ತಮ್ಮ ಇನ್ಸ್ಸ್ಟಗ್ರಾಮ್ ನಲ್ಲಿ ಫೋಟೋ...

ನವದೆಹಲಿ: ಪ್ರೇಮಿಗಳ ದಿನದ ಸಂಭ್ರದ ಕ್ಷಣವನ್ನು ಬಾಲಿವುಡ್ ನಟಿ ಅನುಷ್ಕಾ ಶರ್ಮಾ ಜತೆ ಕಳೆದಿರುವ ಭಾರತ ತಂಡದ ನಾಯಕ ವಿರಾಟ್ ಕೊಹ್ಲಿ ತಮ್ಮ ಇನ್ಸ್ಸ್ಟಗ್ರಾಮ್ ನಲ್ಲಿ ಫೋಟೋ ಹಾಕಿ ಅದರ ಕೆಳಗೆ ರೊಮ್ಯಾಂಟಿಕ್ ಸಂದೇಶವನ್ನು ಬರೆದಿದ್ದಾರೆ.

ಫೋಟೋ ಜತೆ ನೀವು ಬಯಸಿದರೆ ಪ್ರತಿದಿನವೂ ಪ್ರೇಮಿಗಳ ದಿನವಾಗಿರುತ್ತದೆ. ತನಗೆ ಅನುಷ್ಕಾ ಪ್ರತಿದಿನವನ್ನು ಪ್ರೇಮಿಗಳ ದಿನವಾಗಿ ಕಾಣುವಂತೆ ಮಾಡಿದ್ದಾಳೆ ಎಂಬ ಸಂದೇಶವನ್ನು ಹಾಕಿದ್ದಾರೆ.

ವಿರಾಟ್ ಕೊಹ್ಲಿ ಅನುಷ್ಕಾ ಜತೆಗಿನ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಹಾಕಿದ ಅರ್ಧಗಂಟೆಯಲ್ಲಿಯೇ 2 ಲಕ್ಷಕ್ಕೂ ಅಧಿಕ ಲೈಕ್ ಗಳು ಬಂದಿವೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಕೊಲೆ ಆರೋಪಿ ನಟ ದರ್ಶನ್​​ಗೆ ಮತ್ತೊಂದು ಶಾಕ್; ಮಾಫಿ ಸಾಕ್ಷಿ ಆದೇಶ ಪ್ರಶ್ನಿಸಿ ಪತ್ನಿ ವಿಜಯಲಕ್ಷ್ಮಿ ಸಲ್ಲಿಸಿದ್ದ ಅರ್ಜಿ ವಜಾ!

India Rich List 2026: ಮುಕೇಶ್ ಅಂಬಾನಿಯನ್ನೇ ಹಿಂದಿಕ್ಕಿದ ಗೌತಮ್ ಅದಾನಿ, ಭಾರತದ ಅತ್ಯಂತ ಶ್ರೀಮಂತ!

ಆಂಧ್ರದಲ್ಲಿ ಭೀಕರ ದುರಂತ; ಹಳಿ ಮೇಲೆ ನಡೆದು ಹೋಗುತ್ತಿದ್ದ ವಿದ್ಯಾರ್ಥಿಗಳಿಗೆ ರೈಲು ಢಿಕ್ಕಿ, 4 ಸಾವು, ಓರ್ವ ಗಂಭೀರ! Video

'ಪಾಕಿಸ್ತಾನಕ್ಕೆ ಸರಿಯಾದ ಸಲಹೆ ನೀಡಿ': ಜಮ್ಮು- ಕಾಶ್ಮೀರ ಕುರಿತ ಹೇಳಿಕೆ ಬಗ್ಗೆ OIC ಗೆ ಭಾರತದ ತಿರುಗೇಟು!

ಗಂಡನಿಗೆ ಗೊತ್ತಾಗದಂತೆ ಹೆಂಡತಿ ಅಕೌಂಟ್‌ಗೆ 2 ಸಾವಿರ ಹಾಕ್ತೀವಿ ಅಂದಿದ್ದ ಸರ್ಕಾರಕ್ಕೆ ಈಗ ಯಜಮಾನನ ಆಧಾರ್ ಯಾಕೆ ಬೇಕು?