ಆಶಿಶ್ ನೆಹ್ರಾ 
ಕ್ರಿಕೆಟ್

ಚಾಂಪಿಯನ್ಸ್ ಟ್ರೋಫಿಯಲ್ಲಿ ಟೀಂ ಇಂಡಿಯಾ ಏಕದಿನ ತಂಡದಲ್ಲಿ ಆಡುವ ವಿಶ್ವಾಸವಿದೆ: ನೆಹ್ರಾ

ಟೀಂ ಇಂಡಿಯಾ ಟಿ20 ತಂಡದ ಎಡಗೈ ವೇಗಿ ಆಶಿಶ್ ನೆಹ್ರಾ ಜೂನ್ ನಲ್ಲಿ ನಡೆಯುವ ಐಸಿಸಿ ಚಾಂಪಿಯನ್ಸ್ ಟ್ರೋಫಿ ವೇಳೆಗೆ ಏಕದಿನ ತಂಡಕ್ಕೆ ಮರಳುವ..

ನವದೆಹಲಿ: ಟೀಂ ಇಂಡಿಯಾ ಟಿ20 ತಂಡದ ಎಡಗೈ ವೇಗಿ ಆಶಿಶ್ ನೆಹ್ರಾ ಜೂನ್ ನಲ್ಲಿ ನಡೆಯುವ ಐಸಿಸಿ ಚಾಂಪಿಯನ್ಸ್ ಟ್ರೋಫಿ ವೇಳೆಗೆ ಏಕದಿನ ತಂಡಕ್ಕೆ ಮರಳುವ ವಿಶ್ವಾಸವನ್ನು ವ್ಯಕ್ತಪಡಿಸಿದ್ದಾರೆ. 
ಆಶಿಶ್ ನೆಹ್ರಾ 2011ರಲ್ಲಿ ಕೊನೆಯ ಬಾರಿಗೆ ಟೀಂ ಇಂಡಿಯಾ ಪರ ಏಕದಿನ ಪಂದ್ಯವನ್ನು ಆಡಿದ್ದರು. ಬಳಿಕ ಟೀಂ ಇಂಡಿಯಾ ಏಕದಿನ ತಂಡದಲ್ಲಿ ಸ್ಥಾನ ಸಂಪಾದಿಸಲು ಸಾಧ್ಯವಾಗಿರಲಿಲ್ಲ. ಇದೀಗ ಇಂಗ್ಲೆಂಡ್ ನಲ್ಲಿ ಟ್ರೋಫಿ ನಡೆಯುತ್ತಿದ್ದು ಅಲ್ಲಿನ ವಾತಾವರಣಕ್ಕೆ ತಾವು ಹೊಂದಿಕೆಯಾಗಲಿದ್ದು ನಾಲ್ವರು ವೇಗಿಗಳ ಪೈಕಿ ತಾನು ಸ್ಥಾನ ಪಡೆಯುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ. 
ಆಶಿಶ್ ನೆಹ್ರಾ ವಿಜಯ್ ಹಜಾರೆ ಟ್ರೋಫಿ ಮೂಲಕ ಟೀಂ ಇಂಡಿಯಾ ಏಕದಿನ ತಂಡಕ್ಕೆ ಹಿಂದಿರುಗುವ ಯೋಜನೆಯನ್ನು ಹಾಕಿಕೊಂಡಿದ್ದಾರೆ. ಇಎಸ್‌ಪಿಎನ್ ಪ್ರಕಾರ ಫೆಬ್ರವರಿ ಅಂತ್ಯಕ್ಕೆ ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ಆಶಿಶ್ ನೆಹ್ರಾ ಪಾದಾರ್ಪಣೆ ಮಾಡಿ 18 ವರ್ಷ ಪೂರೈಸಲಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Chalo Supreme Court: ಭೇಟಿ ಮನವಿ ತಿರಸ್ಕರಿಸಿದ CJI ಸೂರ್ಯಕಾಂತ್; ಸುಪ್ರೀಂ ಕೋರ್ಟ್‌ನತ್ತ ಇಂಡಿಯಾ ಬ್ಲಾಕ್ ಮೆರವಣಿಗೆ!

ಸರ್ಕಾರದ 200 ಅಧಿಕಾರಿಗಳು ವಿರೋಧ ಪಕ್ಷದ ಸಂಪರ್ಕದಲ್ಲಿ: ಪ್ರತಿಭಟನಾ ಜಾಥಾಕ್ಕೂ ಮುನ್ನ ರಾಹುಲ್ ಗಾಂಧಿ ಹೊಸಬಾಂಬ್!

'ಸುಪ್ರೀಂ ಕೋರ್ಟ್‌ಗೆ ಅಲೆದು, ಅಲೆದು ಸಾಕಾಗಿ ಹೋಗಿದೆ'; ಹಿರಿಯ ವಕೀಲ ಕಪಿಲ್ ಸಿಬಲ್ ಅಚ್ಚರಿ ಹೇಳಿಕೆ, ನ್ಯಾಯಾಲಯ ಹೇಳಿದ್ದೇನು?

ಭಾರತೀಯ ನೌಕಾಪಡೆಗೆ ಮತ್ತಷ್ಟು ಬಲ: 3ನೇ ಜಲಾಂತರ್ಗಾಮಿ ನಿಗ್ರಹ ಯುದ್ಧನೌಕೆ 'INS ಮಂಗ್ರೋಲ್' ಸೇರ್ಪಡೆ-Video

ಪ್ರತಿಭಟನಾಕಾರರಿಗೆ ಬಿಗ್ ಶಾಕ್; ಇನ್ಮುಂದೆ ದೆಹಲಿ Jantar Mantarನಲ್ಲಿ ಧರಣಿ ನಡೆಸುವಂತಿಲ್ಲ..!