ಆಯಾನ್ ಚಾಪೆಲ್ 
ಕ್ರಿಕೆಟ್

ಕ್ರಿಕೆಟ್ ಆಟ ಸುಧಾರಿಸಿಕೊಳ್ಳಿ, ಇಲ್ಲವೇ ಮನೆಯಲ್ಲಿರಿ: ಪಾಕ್ ತಂಡಕ್ಕೆ ಆಯಾನ್ ಚಾಪೆಲ್

ಆಸ್ಟ್ರೇಲಿಯಾ ವಿರುದ್ಧ 3ನೇ ಟೆಸ್ಟ್ ಪಂದ್ಯದಲ್ಲಿ ಪಾಕಿಸ್ತಾನ ಕ್ರಿಕೆಟ್ ತಂಡ 220 ರನ್ ಗಳಿಂದ ಸೋಲನುಭವಿಸಿದ ಹಿನ್ನೆಲೆಯಲ್ಲಿ ಆಟವನ್ನು ಸುಧಾರಿಸಿಕೊಳ್ಳಿ ಇಲ್ಲವೇ ...

ನವದೆಹಲಿ: ಆಸ್ಟ್ರೇಲಿಯಾ ವಿರುದ್ಧ 3ನೇ ಟೆಸ್ಟ್ ಪಂದ್ಯದಲ್ಲಿ ಪಾಕಿಸ್ತಾನ ಕ್ರಿಕೆಟ್ ತಂಡ 220 ರನ್ ಗಳಿಂದ ಸೋಲನುಭವಿಸಿದ ಹಿನ್ನೆಲೆಯಲ್ಲಿ ಆಟವನ್ನು ಸುಧಾರಿಸಿಕೊಳ್ಳಿ ಇಲ್ಲವೇ ಮನೆಯಲ್ಲಿರಿ ಎಂದು ಆಸ್ಟ್ರೇಲಿಯಾ ಮಾಜಿ ಕ್ರಿಕೆಟರ್ ಆಯಾನ್ ಚಾಪೆಲ್ ಟೀಕಿಸಿದ್ದಾರೆ.

ಆಸ್ಟ್ರೇಲಿಯಾ ಜೊತೆ  ನಡೆದ ಮೂರು ಸರಣಿಗಳಲ್ಲಿ ಪಾಕ್ ಕ್ರಿಕೆಟ್ ತಂಡದ ಸೋಲನುಭವಿಸಿತ್ತು.ಆಟವನ್ನು ಸುಧಾರಿಸಿಕೊಳ್ಳಿ ಇಲ್ಲವೇ ನಿಮ್ಮ ತಂಡದ ಜೊತೆ ಮನೆಯಲ್ಲಿರಿ ಎಂದು ಪಾಕ್ ತಂಡದ ನಾಯಕ ಮಿಶಬ್ ಉಲ್ ಹಕ್  ಅವರಿಗೆ 73 ವರ್ಷದ ಐಯಾನ್ ಚಾಪೆಲ್ ಹೇಳಿದ್ದಾರೆ.

ಪಾಕಿಸ್ತಾನ ತಂಡ ತಮ್ಮ ಆಟವನ್ನು ಸುಧಾರಿಸಿಕೊಳ್ಳುವರೆಗೂ ಪಾಕ್ ತಂಡವನ್ನು ಯಾವುದೇ ಪಂದ್ಯಕ್ಕೆ ಆಹ್ವಾನಿಸಿಬಾರದು ಎಂದು ಹೇಳಿದ್ದಾರೆ. ಆಸ್ಟ್ರೇಲಿಯಾ ವಿರುದ್ಧ ಪಾಕ್ ಕ್ರಿಕೆಟ್ ತಂಡ 12 ಟೆಸ್ಟ್ ಪಂದ್ಯಗಳಲ್ಲಿ ಸೋತಿದೆ. ನಾಯಕ ಮಿಶಬ್ ಕಡೆಯಿಂದ ತಂಡಕ್ಕೆ ಯಾವುದೇ ಸ್ಫೂರ್ತಿಯಿಲ್ಲ, ಹೀಗಾಗಿ ನಾಯಕತ್ವನ್ನು ಬದಲಾಯಿಸಿಕೊಳ್ಳಿ ಎಂದು ಸಲಹೆ ನೀಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹಾರ್ಮುಜ್ ಜಲಸಂಧಿ ಬಂದ್: ಅಮೆರಿಕಾ ಭೀಕರ ಪ್ರತಿಕಾರದ ದಾಳಿ, ಮಧ್ಯಪ್ರಾಚ್ಯದಲ್ಲಿ ಮತ್ತೆ ಭುಗಿಲೆದ್ದ ಸಂಘರ್ಷ..!

ಸಂಪುಟ ವಿಸ್ತರಣೆಗೆ ಕೌಂಟ್‌ಡೌನ್: ಸಿದ್ದು-ಡಿಕೆಶಿ, ಹರಿಪ್ರಸಾದ್'ಗೆ 'ಕೈ' ಕಮಾಂಡ್ ಬುಲಾವ್, ದೆಹಲಿಯಲ್ಲಿ ನಿರ್ಣಾಯಕ ಸಭೆ..!

ಸಾರಿಗೆ ಸಚಿವ byrati suresh ದಿಢೀರ್ ಸಿಟಿ ರೌಂಡ್ಸ್, ರಾತ್ರೋರಾತ್ರಿ BMTC ಚಾಲಕ, ನಿರ್ವಾಹಕರಿಗೆ ಅಮಾನತು ಶಾಕ್, Video

'ತಪ್ಪು ನಿರ್ಧಾರ ತೆಗೆದುಕೊಂಡಿದ್ದೀರಿ, ಅದರ ಬೆಲೆ ತೆರಬೇಕಾಗುತ್ತದೆ': Hormuz ಬಂದ್ ಮಾಡಿದ ಇರಾನ್, ಅಮೆರಿಕ ಮತ್ತೊಂದು ವೈಮಾನಿಕ ದಾಳಿ

ಎಸ್ ಜಾನಕಿ ಇನ್ನಿಲ್ಲ: ದಕ್ಷಿಣ ಭಾರತದ ಗಾನ ಕೋಗಿಲೆ ಮೈಸೂರಿನಲ್ಲಿ ನಿಧನ!