ಭಾರತ ಎ ತಂಡ 
ಕ್ರಿಕೆಟ್

2ನೇ ಅಭ್ಯಾಸ ಪಂದ್ಯ: ಟೀಂ ಇಂಡಿಯಾ ಗೆಲ್ಲಲು 283 ರನ್ ಗುರಿ

ಎರಡನೇ ಅಭ್ಯಾಸ ಪಂದ್ಯದಲ್ಲಿ ಟೀಂ ಇಂಡಿಯಾ ಎ ತಂಡ ವಿರುದ್ಧ ಇಂಗ್ಲೆಂಡ್ ಇಲವೆನ್ ತಂಡ 282 ರನ್ ಗಳಿಗೆ ಆಲೌಟ್ ಆಗಿದೆ.

ಮುಂಬೈ: ಎರಡನೇ ಅಭ್ಯಾಸ ಪಂದ್ಯದಲ್ಲಿ ಟೀಂ ಇಂಡಿಯಾ ಎ ತಂಡ ವಿರುದ್ಧ ಇಂಗ್ಲೆಂಡ್ ಇಲವೆನ್ ತಂಡ 282 ರನ್ ಗಳಿಗೆ ಆಲೌಟ್ ಆಗಿದೆ. 
ಮುಂಬೈನ ಬ್ರಾಬ್ರೋನ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಎರಡನೇ ಅಭ್ಯಾಸ ಪಂದ್ಯದಲ್ಲಿ ಟಾಸ್ ಗೆದ್ದು ಬ್ಯಾಟಿಂಗ್ ಆರಂಭಿಸಿದ ಇಂಗ್ಲೆಂಡ್ ಇಲೆವನ್ ತಂಡ 282 ರನ್ ಗಳಿಗೆ ಆಲೌಟ್ ಆಗಿದ್ದು ಟೀಂ ಇಂಡಿಯಾ ಎ ತಂಡಕ್ಕೆ ಗೆಲ್ಲಲು 283 ರನ್ ಗುರಿ ನೀಡಿದೆ.  
ಇಂಗ್ಲೆಂಡ್ ಇಲವೆನ್ ಪರ ರಾಯ್ 25, ಹಾಲೇಸ್ 51, ಬೈರ್ಸ್ಟೋ 64, ಸ್ಟೋಕ್ಸ್ 38, ರಶೀದ್ 39 ಮತ್ತು ವಿಲ್ಲೇಯ್ 38 ರನ್ ಸಿಡಿಸಿದ್ದಾರೆ. 
ಟೀಂ ಇಂಡಿಯಾ ಎ ತಂಡದ ಪರ ಪರ್ವೇಜ್ ರಸೂಲ್ 3, ನದೀಮ್, ದಿಂಡ, ಸಂಗ್ವಾನ್ ತಲಾ 2 ವಿಕೆಟ್ ಪಡೆದಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸತತ 3ನೇ ದಿನ SIR ವಿರುದ್ಧ ಪ್ರತಿಭಟನೆ: ರಾಜ್ ಘಾಟ್ ನತ್ತ ಇಂಡಿಯಾ ಬ್ಲಾಕ್ ಸಂಸದರ ಮೆರವಣಿಗೆ!

ಶಿಕಾರಿಪುರದ ಈ ಗ್ರಾಮದಲ್ಲಿ ಬೀಗರೂಟ ಹಾಕಿದ್ರೆ ₹1 ಲಕ್ಷ, ಉಂಡು ಬಂದ್ರೆ ₹50 ಸಾವಿರ ದಂಡ! ಇಲ್ಲಿದೆ ಸ್ಫೋಟಕ ಕಾರಣ...

ಫ್ರೀಡಂ ಪಾರ್ಕ್‌ನಲ್ಲಿ CJP ಪ್ರತಿಭಟನೆ: ಜ್ಞಾನೇಶ್ ಹೋದರೆ ಅಜ್ಞಾನೇಶ್ ಬರುತ್ತಾನೆ; ಮೊದಲು SIR ರದ್ದುಗೊಳಿಸಿ - ಪ್ರಕಾಶ್ ರಾಜ್

ರಮೇಶ್ ಜಾರಕಿಹೊಳಿಗೆ ಸ್ಟಿಂಗ್ ಮಾಡಿದ್ದು ಯಾರು? ಒಬ್ಬ CM ಇಂಥಾ ಕೀಳು ಮಟ್ಟಕ್ಕೆ ಇಳಿಯಬಾರದಿತ್ತು: ಛಲವಾದಿ ನಾರಾಯಣಸ್ವಾಮಿ

'ನನ್ನ ವಿರುದ್ಧವೇ ಸ್ಟಿಂಗ್ ಆಪರೇಷನ್ ಮಾಡಿ ಟ್ರ್ಯಾಪ್​ ಮಾಡಲು ಯತ್ನ': ಡಿ.ಕೆ ಶಿವಕುಮಾರ್ ಸ್ಫೋಟಕ ಆರೋಪ; Video