ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಕ್ರಿಕೆಟ್

ಚೇಸಿಂಗ್ ಶತಕ: ಕ್ರಿಕೆಟ್ ದಿಗ್ಗಜ ಸಚಿನ್ ದಾಖಲೆ ಮುರಿದ ವಿರಾಟ್ ಕೊಹ್ಲಿ

ಇಂಗ್ಲೆಂಡ್ ವಿರುದ್ಧದ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾದ ಸ್ಫೋಟಕ ಬ್ಯಾಟ್ಸ್ ಮನ್ ವಿರಾಟ್ ಕೊಹ್ಲಿ ಶತಕ ಸಿಡಿಸಿದ್ದು ತಂಡದ ಭರ್ಜರಿ ಗೆಲುವಿಗೆ ಕಾರಣವಾಯಿತು...

ವಿರಾಟ್ ಕೊಹ್ಲಿ-ಸಚಿನ್ ತೆಂಡೂಲ್ಕರ್
Vishwanath S
Updated On : 16 Jan 2017, 9:46 am

ಪುಣೆ: ಇಂಗ್ಲೆಂಡ್ ವಿರುದ್ಧದ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾದ ಸ್ಫೋಟಕ ಬ್ಯಾಟ್ಸ್ ಮನ್ ವಿರಾಟ್ ಕೊಹ್ಲಿ ಶತಕ ಸಿಡಿಸಿದ್ದು ತಂಡದ ಭರ್ಜರಿ ಗೆಲುವಿಗೆ ಕಾರಣವಾಯಿತು.

ಅದರ ಜತೆಗೆ ಚೇಸಿಂಗ್ ನಲ್ಲಿ 17 ಶತಕ ಸಿಡಿಸಿದ ದಿಗ್ಗಜ ಬ್ಯಾಟ್ಸ್ ಮನ್ ಸಚಿನ್ ತೆಂಡೂಲ್ಕರ್ ದಾಖಲೆ ಸರಿಗಟ್ಟಿರುವ ವಿರಾಟ್ ಕೊಹ್ಲಿ, ಈ ಪೈಕಿ ಭಾರತಕ್ಕೆ ಅತಿಹೆಚ್ಚು ಗೆಲುವು ತಂಡುಕೊಡುವ ಮೂಲಕ ವಿಶ್ವದಾಖಲೆ ಬರೆದಿದ್ದಾರೆ.

ವಿರಾಟ್ ಕೊಹ್ಲಿ 15ನೇ ಚೇಸಿಂಗ್ ಗೆಲುವಿನೊಂದಿಗೆ ಸಚಿನ್ ತೆಂಡೂಲ್ಕರ್ ಅವರು 14 ಯಶಸ್ವಿ ಚೇಸಿಂಗ್ ಶತಕದ ದಾಖಲೆ ಮುರಿದಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement