ಸಚಿನ್ ತೆಂಡೂಲ್ಕರ್ 
ಕ್ರಿಕೆಟ್

ಬ್ರಾಡ್ ಸಾರ್ವಕಾಲಿಕ ಕ್ರಿಕೆಟ್ ತಂಡದಲ್ಲಿ ಸಚಿನ್‌ಗೆ ಬಿಟ್ಟರೆ ಕೊಹ್ಲಿಗೂ ಸ್ಥಾನವಿಲ್ಲ!

ಕ್ರಿಕೆಟ್ ದಿಗ್ಗಜ ಸಚಿನ್ ತೆಂಡೂಲ್ಕರ್ ಇಂಗ್ಲೆಂಡ್ ವೇಗಿ ಸ್ಟುವರ್ಟ್ ಬ್ರಾಡ್ ಅವರ ಸಾರ್ವಕಾಲಿಕ ಕ್ರಿಕೆಟ್ ತಂಡದಲ್ಲಿ ಸ್ಥಾನಪಡೆದಿದ್ದಾರೆ...

ನವದೆಹಲಿ: ಕ್ರಿಕೆಟ್ ದಿಗ್ಗಜ ಸಚಿನ್ ತೆಂಡೂಲ್ಕರ್ ಇಂಗ್ಲೆಂಡ್ ವೇಗಿ ಸ್ಟುವರ್ಟ್ ಬ್ರಾಡ್ ಅವರ ಸಾರ್ವಕಾಲಿಕ ಕ್ರಿಕೆಟ್ ತಂಡದಲ್ಲಿ ಸ್ಥಾನಪಡೆದಿದ್ದಾರೆ.

ಈ ತಂಡದಲ್ಲಿ ಸಚಿನ್ ಅವರಿಗೆ ಬಿಟ್ಟರೆ ಟೀಂ ಇಂಡಿಯಾದ ಮತ್ಯಾವ ಆಟಗಾರನಿಗೂ ಸ್ಥಾನ ಸಿಕ್ಕಲ್ಲ. ಸ್ಟುವರ್ಟ್ ಬ್ರಾಡ್ ತಮ್ಮ ಕನಸಿನ ತಂಡಕ್ಕೆ ಅಲಸ್ಟೈರ್ ಕುಕ್ ಅವರನ್ನು ನಾಯಕನನ್ನಾಗಿ ಆಯ್ಕೆ ಮಾಡಿದ್ದಾರೆ.

ಬ್ರಾಡ್ ಸಾರ್ವಕಾಲಿಕ ಕ್ರಿಕೆಟ್ ತಂಡದಲ್ಲಿ ಇಂಗ್ಲೆಂಡ್ ನ ಪ್ರಿಯೋರ್, ಜೇಮ್ಸ್ ಆ್ಯಂಡರ್ಸನ್ ತಂಡದಲ್ಲಿದ್ದಾರೆ. ಇನ್ನು ಆಸ್ಟ್ರೇಲಿಯಾದ ಮಾಜಿ ನಾಯಕ ರಿಕಿ ಪಾಂಟಿಂಗ್ ಸೇರಿದಂತೆ ಆಸೀಸ್ ನ ನಾಲ್ವರು ಆಟಗಾರರು ಸ್ಥಾನ ಪಡೆದಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

SCROLL FOR NEXT