ಎನ್ ಶ್ರೀನಿವಾಸನ್ 
ಕ್ರಿಕೆಟ್

ವಿಶೇಷ ಸಾಮಾನ್ಯ ಸಭೆಯಲ್ಲಿ ಭಾಗಿ: ಎನ್ ಶ್ರೀನಿವಾಸನ್, ನಿರಂಜನ್ ಶಾಗೆ ಸುಪ್ರೀಂ ನೋಟಿಸ್

ಜೂನ್ 26ರಂದು ನಡೆದ ವಿಶೇಷ ಸಾಮಾನ್ಯ ಸಭೆಯಲ್ಲಿ ರಾಜ್ಯ ಕ್ರಿಕೆಟ್ ಸಂಸ್ಥೆಗಳ ಪ್ರತಿನಿಧಿಯಾಗಿ ಭಾಗಿಯಾದ ಪ್ರಕರಣಕ್ಕೆ....

ನವದೆಹಲಿ: ಜೂನ್ 26ರಂದು ನಡೆದ ವಿಶೇಷ ಸಾಮಾನ್ಯ ಸಭೆಯಲ್ಲಿ ರಾಜ್ಯ ಕ್ರಿಕೆಟ್ ಸಂಸ್ಥೆಗಳ ಪ್ರತಿನಿಧಿಯಾಗಿ ಭಾಗಿಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಸಿಸಿಐ ಮಾಜಿ ಮುಖ್ಯಸ್ಥ ಎನ್ ಶ್ರೀನಿವಾಸನ್ ಹಾಗೂ ನಿರಂಜನ್ ಶಾ ಅವರಿಗೆ ಶುಕ್ರವಾರ ಸುಪ್ರೀಂ ಕೋರ್ಟ್ ನೋಟಿಸ್ ಜಾರಿ ಮಾಡಿದೆ.
ಆಡಳಿತಗಾರರ ಸಮಿತಿ(ಸಿಒಎ) ನೀಡಿದ ದೂರಿನ ವಿಚಾರಣೆ ನಡೆಸಿದ ಕೋರ್ಟ್, ಶ್ರೀನಿವಾಸನ್ ಹಾಗೂ ನಿರಂಜನ್ ಶಾ ಅವರಿಗೆ ನೋಟಿಸ್ ನೀಡಿ, ವಿಚಾರಣೆಯನ್ನು ಸೆಪ್ಟೆಂಬರ್ 24ಕ್ಕೆ ಮುಂದೂಡಿದೆ.
ಅನರ್ಹಗೊಂಡ ಸದಸ್ಯರಾದ ಶ್ರೀನಿವಾಸನ್ ಹಾಗೂ ನಿರಂಜನ್ ಶಾ ಅವರು ಲೋಧಾ ಸಮಿತಿ ನೀಡಿದ ಶಿಫಾರಸುಗಳನ್ನು ಜಾರಿಗೊಳಿಸುವ ಸಂಬಂಧ ಕರೆಯಲಾಗಿದ್ದ ವಿಶೇಷ ಸಾಮಾನ್ಯ ಸಭೆಯಲ್ಲಿ ಭಾಗವಹಿಸಿ ಅಡೆತಡೆಗಳನ್ನು ಸೃಷ್ಟಿಸುತ್ತಿದ್ದಾರೆ ಎಂದು ಆಡಳಿತಗಾರರ ಸಮಿತಿ ಸುಪ್ರೀಂ ಕೋರ್ಟ್ ಗೆ ನೀಡಿದ ವರದಿಯಲ್ಲಿ ಆರೋಪಿಸಿತ್ತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇರಾನ್ ಜೊತೆ ರಷ್ಯಾ ಗೌಪ್ಯ ಮಾಹಿತಿ ಹಂಚಿಕೆ: ವಿಶ್ವದಲ್ಲೇ ಅತ್ಯುತ್ತಮ ಗುಪ್ತಚರ ವ್ಯವಸ್ಥೆ ನಮ್ಮದು, ಭಯವಿಲ್ಲ ಎಂದ ಅಮೆರಿಕಾ

LPG Price Hike: ದೇಶದ ನಾಗರಿಕರಿಗೆ ತಟ್ಟಿದ ಬಿಸಿ, ಇರಾನ್ ಯುದ್ಧ ಮಧ್ಯೆ ಎಲ್ ಪಿಜಿ ಸಿಲಿಂಡರ್ ದರ ದಿಢೀರ್ ಏರಿಕೆ

Karnataka Budget 2026-ಬೆಂಗಳೂರು ನಂತರ ರಾಜ್ಯದ ಎರಡನೇ ಐಟಿ ನಗರವಾಗಿ ಮೈಸೂರು ಅಭಿವೃದ್ಧಿ: ಸಿಎಂ ಸಿದ್ದರಾಮಯ್ಯ

ನ್ಯೂಯಾರ್ಕ್ ನಲ್ಲೇ ನಿಮ್ಮ ಬುಡ ಗಟ್ಟಿ ಇಲ್ಲ; ಇನ್ನು ನಮ್ಮ ದೇಶದ ಅಧಿಕಾರ ಬದಲಾಯಿಸ್ತೀರಾ?: ಟ್ರಂಪ್ ಬಗ್ಗೆ ಇರಾನ್ ಅಪಹಾಸ್ಯ!

ಕೇಂದ್ರದಿಂದ ಅಸಹಕಾರ, ಮಲತಾಯಿ ಧೋರಣೆ, ಆದರೂ ವಿತ್ತೀಯ ಶಿಸ್ತು ಪಾಲನೆ: CM ಸಿದ್ದರಾಮಯ್ಯ

SCROLL FOR NEXT