ಭಾರತ ಮಹಿಳಾ ತಂಡ 
ಕ್ರಿಕೆಟ್

ಐಸಿಸಿ ಮಹಿಳಾ ವಿಶ್ವಕಪ್ ಫೈನಲ್: ಭಾರತಕ್ಕೆ 229 ರನ್‍ಗಳ ಗುರಿ

ಐಸಿಸಿ ಮಹಿಳಾ ಏಕದಿನ ವಿಶ್ವಕಪ್ ಫೈನಲ್ ಪಂದ್ಯದಲ್ಲಿ ಇಂಗ್ಲೆಂಡ್ ತಂಡ ಭಾರತಕ್ಕೆ ಗೆಲ್ಲಲು 229 ರನ್‍ಗಳ ಗುರಿ ನೀಡಿದೆ...

ಲಂಡನ್: ಐಸಿಸಿ ಮಹಿಳಾ ಏಕದಿನ ವಿಶ್ವಕಪ್ ಫೈನಲ್ ಪಂದ್ಯದಲ್ಲಿ ಇಂಗ್ಲೆಂಡ್ ತಂಡ ಭಾರತಕ್ಕೆ ಗೆಲ್ಲಲು 229 ರನ್‍ಗಳ ಗುರಿ ನೀಡಿದೆ. 
ಲಂಡನ್ ನ ಲಾರ್ಡ್ಸ್ ಮೈದಾನದಲ್ಲಿ ನಡೆಯುತ್ತಿರುವ ಫೈನಲ್ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಇಂಗ್ಲೆಂಡ್ ತಂಡ ನಿಗದಿತ ಓವರ್ ನಲ್ಲಿ 7 ವಿಕೆಟ್ ಕಳೆದುಕೊಂಡು 228 ರನ್‍ಗಳನ್ನು ಪೇರಿಸಿದೆ. 
ಇಂಗ್ಲೆಂಡ್ ಪರ ಲೌರೆನ್ ವಿನ್ ಫೀಲ್ಡ್ 24, ಟ್ಯಾಮಿ ಬೀಮೌಂಟ್ 23, ಸಾರಾ ಟೇಲರ್ 45, ಹೀದರ್ ನೈಟ್ 1, ನಟಾಲಿ ಸ್ಕೀವರ್ 51, ಕ್ಯಾಥರೀನ್ ಬ್ರಂಟ್ 34, ಜೆನ್ನಿ ಗುನ್ ಅಜೇಯ 25 ಮತ್ತು ಲೌರಾ ಮಾರ್ಷ್ 14 ರನ್ ಗಳಿಸಿದ್ದಾರೆ. 
ಭಾರತ ಪರ ಜೂಲನ್ ಗೋಸ್ವಾಮಿ 3, ಪೂನಂ ಯಾದವ್ 2 ಮತ್ತು ರಾಜೇಶ್ವರಿ ಗಾಯಕ್ವಾಡ್ 1 ವಿಕೆಟ್ ಪಡೆದಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸಿಇಸಿ ವಿರುದ್ಧದ ವಿಪಕ್ಷಗಳ ಪ್ರತಿಭಟನೆ: ವಶಕ್ಕೆ ಪಡೆದ ಬೆನ್ನಲ್ಲೇ ರಾಹುಲ್, ಪ್ರಿಯಾಂಕಾ ಗಾಂಧಿ ಬಿಡುಗಡೆ

ಅಧಿಕಾರಿಯಂತೆ ನಟಿಸಿ ಆಪ್ ನಾಯಕನಿಗೆ ಧೋಕಾ; ಮದುವೆಯಾಗಿ ಆಭರಣಗಳೊಂದಿಗೆ ಮಹಿಳೆ ಪರಾರಿ!

ಆಪರೇಷನ್ ಸಿಂಧೂರ್, ರಕ್ಷಕ್‌ನಲ್ಲಿ ಪ್ರಮುಖ ಪಾತ್ರವಹಿಸಿದ್ದ ಅಶುತೋಷ್ ದೀಕ್ಷಿತ್ ವಾಯುಪಡೆಯ ನೂತನ ಮುಖ್ಯಸ್ಥ!

ಮಚ್ಛಾರ್ ಆರೋಗ್ಯಯಲ್ಲಿ 'ಸ್ಥಿರ ಸುಧಾರಣೆ': ಭಾರತೀಯ ರಾಯಭಾರ ಕಚೇರಿ

KPSC ನೇಮಕಾತಿ ಹಗರಣ: EDಯಿಂದ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌, ಸದಸ್ಯೆ ಗೀತಾ ಬಂಧನ!