ಹಾರ್ದಿಕ್ ಪಾಂಡ್ಯ-ರವಿಶಾಸ್ತ್ರಿ 
ಕ್ರಿಕೆಟ್

ಟೆಸ್ಟ್‌ಗೆ ಹಾರ್ದಿಕ್ ಪಾಂಡ್ಯ ಪಾದಾರ್ಪಣೆ? ಕೊಹ್ಲಿ ಸುಳಿವು!

ಟೀಂ ಇಂಡಿಯಾ ಏಕದಿನ ತಂಡದಲ್ಲಿ ಮಿಂಚು ಹರಿಸುತ್ತಿರುವ ಆಲ್ ರೌಂಡರ್ ಹಾರ್ದಿಕ್ ಪಾಂಡ್ಯ ಶ್ರೀಲಂಕಾ ವಿರುದ್ಧದ ಟೆಸ್ಟ್ ಸರಣಿ ಮೂಲಕ ಟೆಸ್ಟ್ ಕ್ರಿಕೆಟ್ ಬದುಕಿಗೆ ಪಾದಾರ್ಪಣೆ...

ಟೀಂ ಇಂಡಿಯಾ ಏಕದಿನ ತಂಡದಲ್ಲಿ ಮಿಂಚು ಹರಿಸುತ್ತಿರುವ ಆಲ್ ರೌಂಡರ್ ಹಾರ್ದಿಕ್ ಪಾಂಡ್ಯ ಶ್ರೀಲಂಕಾ ವಿರುದ್ಧದ ಟೆಸ್ಟ್ ಸರಣಿ ಮೂಲಕ ಟೆಸ್ಟ್ ಕ್ರಿಕೆಟ್ ಬದುಕಿಗೆ ಪಾದಾರ್ಪಣೆ ಮಾಡುವ ಸಾಧ್ಯತೆ ಇದೆ. 
ಶ್ರೀಲಂಕಾದ ಗಾಲೆಯಲ್ಲಿ ನಡೆಯುವ ಮೊದಲ ಟೆಸ್ಟ್ ಪಂದ್ಯದಲ್ಲಿ ಹಾರ್ದಿಕ್ ಪಾಂಡ್ಯ ಪಾದಾರ್ಪಣೆ ಮಾಡಲಿದ್ದಾರೆಯೇ? ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಇಂಥದೊಂದು ಸುಳಿವು ನೀಡಿದ್ದಾರೆ. 
ಕಳೆದ ಬಾರಿ ಗಾಲೆಯಲ್ಲಿ ನಾವು ಒಬ್ಬ ಬ್ಯಾಟ್ಸ್ ಮನ್ ನ ಕೊರತೆ ಅನುಭವಿಸಿದ್ದೆವು. 5ನೇ ಸ್ಪೆಷಲಿಸ್ಟ್ ಬೌಲರ್ ಅಗತ್ಯವಿರಲಿಲ್ಲ. ಈ ಸಲವೂ ಇಂಥದೇ ಅವಕಾಶ ನಮ್ಮ ಮುಂದಿದೆ. ಆದರೆ ಆಲ್ ರೌಂಡರ್ ಹಾರ್ದಿಕ್ ಪಾಂಡ್ಯ ಅವರಿಂದಾಗಿ ತಂಡ ಹೆಚ್ಚಿನ ಸಮತೋಲನ ಸಾಧಿಸಲಿದೆ ಎಂದರು. 
ಹಾರ್ದಿಕ್ ಪಾಂಡ್ಯ ವಿಕೆಟ್ ಉರುಳಿಸಬಲ್ಲ ಬೌಲರ್, ಯಾವುದೇ ಟ್ರ್ಯಾಕ್ ನಲ್ಲೂ ವಿಕೆಟ್ ಕೀಳಬಲ್ಲೆನೆಂದು ಸಾಧಿಸಿ ತೋರಿಸಿದ್ದಾರೆ. ಇನ್ನು ಬ್ಯಾಟಿಂಗ್ ನಲ್ಲಿ ಹಿಟ್ಟರ್ ಆಗಿ ಕಾಣಿಸಿದ್ದಾರೆ. ಅವರಲ್ಲಿ ಟೆಸ್ಟ್ ಆಡುವ ಉತ್ತಮ ಸಾಮರ್ಥ್ಯ ಹೊಂದಿದ್ದಾರೆ ಎಂದು ಕೊಹ್ಲಿ ಹೇಳಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

INDIA ಬ್ಲಾಕ್ ನಲ್ಲಿ ಬಿರುಕು?: ಆಪ್ ಕೈ ಕೊಟ್ಟ ಬೆನ್ನಲ್ಲೇ ಭೋಜನ ಕೂಟಕ್ಕೆ ಸಮಾಜವಾದಿ ಪಕ್ಷ ಗೈರು!

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

ಭಾರತವನ್ನು ಜಾಗತಿಕ ಶಕ್ತಿಯಾಗಿಸಿದ್ದು ಮೋದಿ, ಅಂತಹವರ ವಿರುದ್ಧವೇ ಸಂಚು: ಸರ್ಬಿಯಾ ಮಾಜಿ ಅಧ್ಯಕ್ಷ, Video ವೈರಲ್

SIR ವಿರುದ್ಧ ಕಾಂಗ್ರೆಸ್ ಪ್ರತಿಭಟನೆ: ಡಿಎಂಕೆ ಯು-ಟರ್ನ್!

ಗ್ರಾಹಕರಿಗೆ ನೆಮ್ಮದಿ: ಕಟಾವಿಗೆ ಬಂದ ಖಾರಿಫ್ ಬೆಳೆ, ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಈರುಳ್ಳಿ ದರ ಕುಸಿತ ಸಾಧ್ಯತೆ, 2 ಲಕ್ಷ ಕ್ವಿಂಟಾಲ್‌ ಪೂರೈಕೆ!