ಸೌರವ್ ಗಂಗೂಲಿ-ವಿರಾಟ್ ಕೊಹ್ಲಿ 
ಕ್ರಿಕೆಟ್

ನಾಯಕನಾಗಿ ವಿರಾಟ್ ಕೊಹ್ಲಿ ಇನ್ನೂ ಪರೀಕ್ಷೆಗೆಗೊಳಪಟ್ಟಿಲ್ಲ: ಸೌರವ್ ಗಂಗೂಲಿ

ನಾಯಕನಾಗಿ ವಿರಾಟ್ ಕೊಹ್ಲಿ ಇನ್ನೂ ಪರೀಕ್ಷೆಗೆ ಒಳಪಟ್ಟಿಲ್ಲ ಎಂದು ಟೀಂ ಇಂಡಿಯಾ ಮಾಜಿ ನಾಯಕ ಸೌರವ್ ಗಂಗೂಲಿ ಹೇಳಿದ್ದಾರೆ...

ನವದೆಹಲಿ: ನಾಯಕನಾಗಿ ವಿರಾಟ್ ಕೊಹ್ಲಿ ಇನ್ನೂ ಪರೀಕ್ಷೆಗೆ ಒಳಪಟ್ಟಿಲ್ಲ ಎಂದು ಟೀಂ ಇಂಡಿಯಾ ಮಾಜಿ ನಾಯಕ ಸೌರವ್ ಗಂಗೂಲಿ ಹೇಳಿದ್ದಾರೆ. 
ದಕ್ಷಿಣ ಆಫ್ರಿಕಾ, ಇಂಗ್ಲೆಂಡ್ ಮತ್ತು ಆಸ್ಟ್ರೇಲಿಯಾದಂತಹ ದೇಶಗಳನ್ನು ಎದುರಿಸುವ ಕಠಿಣ ಪರಿಸ್ಥಿತಿಯಲ್ಲಿ ವಿರಾಟ್ ಯಾವ ರೀತಿ ಪ್ರದರ್ಶನ ನೀಡುತ್ತಾರೆ ಎಂಬುದರ ಮೇಲೆ ಅವರ ನಾಯಕತ್ವ ನಿರ್ಧಾರವಾಗಲಿದೆ ಎಂದು ಗಂಗೂಲಿ ಅಭಿಪ್ರಾಯಪಟ್ಟಿದ್ದಾರೆ. 
ಕ್ರಿಕೆಟ್ ನ ಮೂರು ಮಾದರಿಯಲ್ಲೂ ಟೀಂ ಇಂಡಿಯಾ ಸಮತೋಲನದಿಂದ ಕೂಡಿದೆ. ಕಳೆದ ಎರಡು ವರ್ಷಗಳಲ್ಲಿ ಅದ್ಭುತ ಪ್ರದರ್ಶನ ನೀಡಿದೆ. ನನ್ನ ಪ್ರಕಾರ ತಂಡ ಈಗಿರುವ ಪರಿಸ್ಥಿತಿಯಲ್ಲಿ ಯಾರು ಸಹ ಅದಕ್ಕೆ ಸವಾಲು ಎಸೆಯಲಾರರು ಎಂದು ಗಂಗೂಲಿ ಹೇಳಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮತಗಳ್ಳತನ' ನಡೆದಿರುವುದನ್ನು ಅಧ್ಯಕ್ಷೆ ದ್ರೌಪದಿ ಮುರ್ಮು ನಿರಾಕರಿಸಲಿಲ್ಲ, ನನಗೆ ಆಶ್ಚರ್ಯವಾಯಿತು: ರಾಹುಲ್ ಗಾಂಧಿ

24 ಗಂಟೆ ಇಂಟರ್ನೆಟ್ ಕಟ್, 57 ಮೆಟ್ರೋ ನಿಲ್ದಾಣ ಬಂದ್: ಸಿಜೆಪಿ ಪ್ರತಿಭಟನೆಗೂ ಮುನ್ನ ದೆಹಲಿ ಹೈ ಅಲರ್ಟ್

ನಂದಿಗ್ರಾಮದಲ್ಲಿ 1.22 ಲಕ್ಷ ಮತ, ಅಸ್ಸಾಂನಲ್ಲಿ BJPಗೆ ಗೆಲುವು; 2 ಕ್ಷೇತ್ರ ಗೆದ್ದ TVK: ಕಾಂಗ್ರೆಸ್, ದೀದಿಗೆ ಮುಖಭಂಗ!

ಉಪಚುನಾವಣೆಯಲ್ಲಿ ಗೆಲುವು, ಜನರೊಂದಿಗೆ NDA ಆಳವಾದ ನಂಟಿನ ಪ್ರತೀಕ: ಪ್ರಧಾನಿ ಮೋದಿ

ಮತಗಳ್ಳತನವೇ ಆಗಿದ್ದರೆ ಕೇರಳ Congress CM, ತಮಿಳುನಾಡು CM ಕೂಡ ಮತಗಳ್ಳರೇ: ಚೇತನ್ ಅಹಿಂಸಾ