ಪಾಕಿಸ್ತಾನ 
ಕ್ರಿಕೆಟ್

ಚಾಂಪಿಯನ್ಸ್ ಟ್ರೋಫಿ ಫೈನಲ್ಸ್: ಭಾರತಕ್ಕೆ 339 ರನ್ ಗಳ ಗುರಿ ನೀಡಿದ ಪಾಕ್

ಚಾಂಪಿಯನ್ಸ್ ಟ್ರೋಫಿ 2017 ರ ಫೈನಲ್ಸ್ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಪಾಕಿಸ್ತಾನ ನಿಗದಿತ 50 ಓವರ್ ಗಳಲ್ಲಿ 4 ವಿಕೆಟ್ ಗಳ ನಷ್ಟಕ್ಕೆ 338 ರನ್ ಗಳನ್ನು ಗಳಿಸಿದ್ದು, ಭಾರತಕ್ಕೆ ಗೆಲ್ಲಲು 339 ರನ್ ಗಳ ಗುರಿ ನೀಡಿದೆ.

ಲಂಡನ್: ಚಾಂಪಿಯನ್ಸ್ ಟ್ರೋಫಿ 2017 ರ ಫೈನಲ್ಸ್ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಪಾಕಿಸ್ತಾನ ನಿಗದಿತ 50 ಓವರ್ ಗಳಲ್ಲಿ 4 ವಿಕೆಟ್ ಗಳ ನಷ್ಟಕ್ಕೆ 338 ರನ್ ಗಳನ್ನು ಗಳಿಸಿದ್ದು, ಭಾರತಕ್ಕೆ ಗೆಲ್ಲಲು 339 ರನ್ ಗಳ ಗುರಿ ನೀಡಿದೆ. 
ಫಖರ್ ಝಮಾನ್ (114) ಸ್ಫೋಟಕ ಆಟದ ನೆರವಿನಿಂದ ಪಾಕಿಸ್ತಾನ 338 ರನ್ ಗಳನ್ನು ಗಳಿಸಲು ಸಾಧ್ಯವಾಗಿದ್ದು, 3 ನೇ ಓವರ್ ನ 4 ನೇ ಎಸೆತದಲ್ಲಿ ಜಸ್ಪ್ರೀತ್ ಬುಮ್ರಾ ಅಜರ್ ಅಲಿ ವಿಕೆಟ್ ಪಡೆದಿದ್ದರಾದರೂ ನೋ ಬಾಲ್ ಆಗಿದ್ದರಿಂದ ಜೀವದಾನ ದೊರೆತು ಪಾಕ್ ಬ್ಯಾಟ್ಸ್ ಮನ್ ಗಳು ಹೆಚ್ಚು ಮೊತ್ತ ಗಳಿಸಲು ಕಾರಣವಾಯಿತು.  
ಪ್ರಾರಂಭದಲ್ಲಿ ಭಾರತದ ಬೌಲರ್ ಗಳು ಪಾಕ್ ಬ್ಯಾಟ್ಸ್ ಮನ್ ಗಳ ಮೇಲೆ ನಿಯಂತ್ರಣ ಸಾಧಿಸಿದರಾದರೂ 4 ನೇ ಓವರ್ ನಂತರ ಭಾರತೀಯ ಬೌಲರ್ ಗಳು ಪಾಕ್ ಆಟಗಾರರನ್ನು ಹೆಚ್ಚು ರನ್ ಗಳಿಸದೇ ಇರುವಂತೆ ತಂತ್ರ ಹೆಣೆಯುವಲ್ಲಿ ವಿಫಲರಾದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

ಇಲ್ಲಿಂದ ತೊಲಗಿ; ಭಾರತೀಯ ದಂಪತಿಗೆ ಅಮೆರಿಕಾದಲ್ಲಿ ಜನಾಂಗೀಯ ನಿಂದನೆ

IPL 2026: SRH ವಿರುದ್ಧ RR ಗೆ 47 ರನ್ ಗಳ ಭರ್ಜರಿ ಗೆಲುವು

IPL 2026 Eliminator: ವೈಭವ್ ಸೂರ್ಯವಂಶಿ ಸ್ಫೋಟಕ ಬ್ಯಾಟಿಂಗ್, SRHಗೆ 244 ರನ್ ಬೃಹತ್ ಗುರಿ ನೀಡಿದ RR

SCROLL FOR NEXT