ನವದೆಹಲಿ: ಐಸಿಸಿ ಮಹಿಳಾ ವಿಶ್ವಕಪ್ ಟೂರ್ನಿಯಲ್ಲಿ ಆರಂಭಿಕ ಪಂದ್ಯದಲ್ಲೇ ಇಂಗ್ಲೆಂಡ್ ತಂಡವನ್ನು ಮಣಿಸಿದ ಭಾರತ ವನಿತೆಯರ ತಂಡಕ್ಕೆ ಅಭಿನಂದನೆಗಳ ಮಹಾಪೂರವೇ ಹರಿದು ಬರುತ್ತಿದ್ದು, ಮಿಥಾಲಿ ರಾಜ್ ಪಡೆಗೆ ಹಾಲಿ ಪುರುಷರ ಕ್ರಿಕೆಟ್ ತಂಡದ ಸದಸ್ಯರು ಶ್ಲಾಘಿಸಿದ್ದಾರೆ.
ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಮಿಥಾಲಿ ರಾಜ್ ಪಡೆಯ ಪ್ರದರ್ಶನವನ್ನು ಆಟಗಾರರು ಕೊಂಡಾಡಿದ್ದು, ಪ್ರಮುಖವಾಗಿ ಕ್ರಿಕೆಟ್ ದೇವರು ಸಚಿನ್ ತೆಂಡೂಲ್ಕರ್ ಅವರು ಮಂದಾನಾ, ಮಿಥಾಲಿ ಹಾಗೂ ರಾತ್ ಅವರ ಬ್ಯಾಟಿಂಗ್ ಅನ್ನು ಕೊಂಡಾಡಿದ್ದಾರೆ.
ಇನ್ನು ಯಾವ ಆಟಗಾರರು ಏನೆಂದು ಟ್ವೀಟ್ ಮಾಡಿದ್ದಾರೆ ಎಂದರೆ....