ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಕ್ರಿಕೆಟ್

ಟೀಂ ಇಂಡಿಯಾ ಮುಖ್ಯ ಕೋಚ್ ಹುದ್ದೆಗೆ ಅರ್ಜಿ ಸಲ್ಲಿಸಿದ ವೆಂಕಟೇಶ್ ಪ್ರಸಾದ್

ಟೀಂ ಇಂಡಿಯಾ ಮುಖ್ಯ ಕೋಚ್ ಹುದ್ದೆಗೆ ಅನಿಲ್ ಕುಂಬ್ಳೆ ರಾಜಿನಾಮೆ ನೀಡಿದ ಬಳಿಕ ಕೋಚ್ ಹುದ್ದೆಯ ಆಕಾಂಕ್ಷಿಗಳ ಪಟ್ಟಿ ದಿನೇ ದಿನೇ ಬೆಳೆಯುತ್ತಿದೆ...

ವೆಂಕಟೇಶ್ ಪ್ರಸಾದ್
Vishwanath S
Updated On : 29 Jun 2017, 4:53 am
ಟೀಂ ಇಂಡಿಯಾ ಮುಖ್ಯ ಕೋಚ್ ಹುದ್ದೆಗೆ ಅನಿಲ್ ಕುಂಬ್ಳೆ ರಾಜಿನಾಮೆ ನೀಡಿದ ಬಳಿಕ ಕೋಚ್ ಹುದ್ದೆಯ ಆಕಾಂಕ್ಷಿಗಳ ಪಟ್ಟಿ ದಿನೇ ದಿನೇ ಬೆಳೆಯುತ್ತಿದೆ. 
ಟೀಂ ಇಂಡಿಯಾದ ಮಾಜಿ ವೇಗಿ ವೆಂಕಟೇಶ್ ಪ್ರಸಾದ್ ಇದೀಗ ಟೀಂ ಇಂಡಿಯಾ ಮುಖ್ಯ ಕೋಚ್ ಹುದ್ದೆಗೆ ಅರ್ಜಿ ಸಲ್ಲಿಸಿದ್ದಾರೆ. ಪ್ರಸಾದ್ ಅವರು ಟೀಂ ಇಂಡಿಯಾ ಪರ 33 ಟೆಸ್ಟ್ ಮತ್ತು 162 ಏಕದಿನ ಪಂದ್ಯಗಳನ್ನು ಆಡಿದ್ದಾರೆ. 
ಭಾರತದ ಜೂನಿಯರ್ ತಂಡದ ಮುಖ್ಯ ಆಯ್ಕೆಗಾರರಾಗಿರುವ ವೆಂಕಟೇಶ್ ಪ್ರಸಾದ್ ಅವರು ಮೂರು ವರ್ಷದ ಗುತ್ತಿಗೆ ಅವಧಿ ಇದೇ ಸೆಪ್ಟೆಂಬರ್ ತಿಂಗಳಲ್ಲಿ ಮುಕ್ತಾಯಗೊಳ್ಳಲಿದೆ. 

Advertisement

Advertisement

ಇನ್ನು ಇದೇ ಜೂನ್ 27 ರಂದು ರವಿಶಾಸ್ತ್ರಿ ಅವರು ಟೀಂ ಇಂಡಿಯಾ ಮುಖ್ಯ ಕೋಚ್ ಹುದ್ದೆಗೆ ಅರ್ಜಿ ಸಲ್ಲಿಸಿದ ಬಳಿಕ ಇದೀಗ ವೆಂಕಟೇಶ್ ಅರ್ಜಿ ಸಲ್ಲಿಸಿದ್ದಾರೆ. 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement