ಎಂಎಸ್ ಧೋನಿ 
ಕ್ರಿಕೆಟ್

ವಿಜಯ್ ಹಜಾರೆ ಟ್ರೋಫಿ: 52.4 ಓವರ್‌ಗಳಲ್ಲಿ 20 ವಿಕೆಟ್ ಪತನ, ಬ್ಯಾಟ್ಸ್‌ಮನ್‌ಗಳ ಪೆವಿಲಿಯನ್ ಪೆರೇಡ್

ವಿಜಯ್ ಹಜಾರೆ ಟ್ರೋಫಿಯ ಏಕದಿನ ಪಂದ್ಯದಲ್ಲಿ ಜಾರ್ಖಂಡ್ ಹಾಗೂ ಸೌರಾಷ್ಟ್ರ ಬ್ಯಾಟ್ಸ್‌ಮನ್‌ಗಳ ಪೆವಿಲಿಯನ್ ಪೆರೇಡ್ ನಡೆಸಿದ್ದಾರೆ. ಕೇವಲ 52.4 ಓವರ್...

ಕೋಲ್ಕತ್ತಾ: ವಿಜಯ್ ಹಜಾರೆ ಟ್ರೋಫಿಯ ಏಕದಿನ ಪಂದ್ಯದಲ್ಲಿ ಜಾರ್ಖಂಡ್ ಹಾಗೂ ಸೌರಾಷ್ಟ್ರ ಬ್ಯಾಟ್ಸ್‌ಮನ್‌ಗಳ ಪೆವಿಲಿಯನ್ ಪೆರೇಡ್ ನಡೆಸಿದ್ದಾರೆ. ಕೇವಲ 52.4 ಓವರ್ ಗಳಲ್ಲಿ 20 ವಿಕೆಟ್ ಪತನ ಕಾಣುವುದರೊಂದಿಗೆ ಪಂದ್ಯ ಮುಕ್ತಾಯಗೊಂಡಿದೆ.
ಈಡನ್ ಗಾರ್ಡನ್ಸ್ ನಲ್ಲಿ ನಡೆದ ಪಂದ್ಯದಲ್ಲಿ ಟೀಂ ಇಂಡಿಯಾ ಮಾಜಿ ನಾಯಕ ಎಂಎಸ್ ಧೋನಿ ಸಾರಥ್ಯದ ಜಾರ್ಖಂಡ್ 42 ರನ್ ಗಳಿಂದ ಸೌರಾಷ್ಟ್ರವನ್ನು ಮಣಿಸಿ ಟೂರ್ನಿಯಲ್ಲಿ ಹ್ಯಾಟ್ರಿಕ್ ಜಯ ದಾಖಲಿಸಿದೆ. 
ಮೊದಲು ಬ್ಯಾಟಿಂಗ್ ಮಾಡಿದ ಜಾರ್ಖಂಡ್ 27.3 ಓವರ್ ಗಳಲ್ಲಿ 125 ರನ್ ಗಳಿಗೆ ಸರ್ವಪತನ ಕಂಡಿತು. 126 ರನ್ ಗಳ ಬೆನ್ನಟ್ಟಿದ ಸೌರಾಷ್ಟ್ರ ತಂಡ 25.1 ಓವರ್ ಗಳಲ್ಲಿ ಕೇವಲ 83 ರನ್ ಗಳಿಗೆ ಆಲೌಟ್ ಆಯಿತು. ಇದರೊಂದಿಗೆ 42 ರನ್ ಗಳಿಂದ ಜಾರ್ಖಂಡ್ ಶರಣಾಯಿತು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಇಂದಿರಾ ಗಾಂಧಿ ಕೂಡ ಹೀಗೆ ಮಾಡಿರಲಿಲ್ಲ': ದೆಹಲಿ ವಿಮಾನ ನಿಲ್ದಾಣದಲ್ಲಿ ವಶಕ್ಕೆ ಪಡೆಯುವ ಮುನ್ನ ಅಭಿಜಿತ್ ದೀಪ್ಕೆ; ವಿಡಿಯೋ ಹಂಚಿಕೊಂಡ CJP

ದೇಶವಿರೋಧಿ ಶಕ್ತಿಗಳಿಂದ ಅಶಾಂತಿ ಸೃಷ್ಟಿಗೆ ಯತ್ನ; CJP ಪ್ರತಿಭಟನೆಯಿಂದ ದೂರವಿರಿ: ಮುಸ್ಲಿಮರಿಗೆ ಇಮಾಮ್‌ ಮುಖ್ಯಸ್ಥ ಕರೆ

'ತಂದಿಟ್ಟ ಗಿಡ ಮನೆಗೇ ಹಾನಿ ಮಾಡಿದ್ರೆ..'; 'ನೋ ಕ್ಲಾಸ್', BiggBoss ಇತಿಹಾಸದ ಅತಿದೊಡ್ಡ ನಿರ್ಧಾರದ ಸುಳಿವು ನೀಡಿದ ಕಿಚ್ಚಾ ಸುದೀಪ್

ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌‌ವೇಯಲ್ಲಿ ಅಪಘಾತಕ್ಕೆ ಬಿಗ್ ಟ್ವಿಸ್ಟ್: ಸ್ನೇಹಿತನಿಂದಲೇ ಭೂಮಿಕಾ ಕೊಲೆ?

CJP ಪ್ರತಿಭಟನೆ: ದೆಹಲಿ ಪೊಲೀಸರ ವಿರುದ್ಧ ಸುಪ್ರೀಂ ಕೋರ್ಟ್‌ನಲ್ಲಿ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಕೆ!