ಹ್ಯಾಂಡ್ಸ್ಕೂಂಬ್ನ ಅದ್ಭುತ ಕ್ಯಾಚ್ ಹಿಡಿದ ಆರ್ ಅಶ್ವಿನ್
ಆಸ್ಟ್ರೇಲಿಯಾದ ವಿರುದ್ಧದ ಎರಡನೇ ಟೆಸ್ಟ್ ಪಂದ್ಯದಲ್ಲಿ ಆರ್ ಅಶ್ವಿನ್ ಅದ್ಭುತವಾಗಿ ಕ್ಯಾಚ್ ಹಿಡಿದಿದ್ದಾರೆ...
ಆಸ್ಟ್ರೇಲಿಯಾದ ವಿರುದ್ಧದ ಎರಡನೇ ಟೆಸ್ಟ್ ಪಂದ್ಯದಲ್ಲಿ ಆರ್ ಅಶ್ವಿನ್ ಅದ್ಭುತವಾಗಿ ಕ್ಯಾಚ್ ಹಿಡಿದಿದ್ದಾರೆ.
ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಎರಡನೇ ಟೆಸ್ಟ್ ಪಂದ್ಯ ಮೊದಲ ಇನ್ನಿಂಗ್ಸ್ ನಲ್ಲಿ ಪೀಟರ್ ಹ್ಯಾಂಡ್ಸ್ಕೂಂಬ್ 16 ರನ್ ಗಳಿಸಿದ್ದಾಗ ರವೀಂದ್ರ ಜಡೇಜಾ ಎಸೆತವನ್ನು ಲೆಗ್ ಸೈಡ್ ನಲ್ಲಿ ಸಿಡಿಸಿದ ಚೆಂಡನ್ನು ಆರ್ ಅಶ್ವಿನ್ ಗಾಳಿಯಲ್ಲಿ ಹಾರಿ ಕ್ಯಾಚ್ ಹಿಡಿದಿದ್ದಾರೆ.
ಮೊದಲಿಗೆ ಕ್ಯಾಚ್ ಹಿಡಿಸಿದ್ದ ಆರ್ ಅಶ್ವಿನ್ ನೆಲಕ್ಕೆ ಬೀಳುತ್ತಿದ್ದಂತೆ ಚೆಂಡು ಕೈತಪ್ಪಿಹೋಗುವ ಸಂದರ್ಭವಿದ್ದರೂ ಬಿಡದೆ ಹಿಡಿದುಕೊಂಡಿದರು. ಇದರೊಂದಿಗೆ ಸುಸ್ಥಿತಿಯಲ್ಲಿದ್ದ ಆಸ್ಟ್ರೇಲಿಯಾಕೆ ಆಘಾತ ನೀಡಿದರು.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.