ರೋಹಿತ್ ಶರ್ಮಾ 
ಕ್ರಿಕೆಟ್

ತಂಡ ಬಯಸಿದರೆ ಟೆಸ್ಟ್ ಆರಂಭಿಕನಾಗಲು ಸಿದ್ಧ: ರೋಹಿತ್

ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್ ಪಂದ್ಯದಲ್ಲಿ ಭಾರತ ಕಳಪೆ ಪ್ರದರ್ಶನ ನೀಡುತ್ತಿದೆ. ಈ ಮಧ್ಯೆ ತಂಡ ಬಯಸಿದರೆ ಟೆಸ್ಟ್ ನಲ್ಲಿ ಆರಂಭಿಕನಾಗಿ ಕಣಕ್ಕಿಳಿಯಲು ಸಿದ್ಧ ಎಂದು ಟೀಂ...

ಚೆನ್ನೈ: ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್ ಪಂದ್ಯದಲ್ಲಿ ಭಾರತ ಕಳಪೆ ಪ್ರದರ್ಶನ ನೀಡುತ್ತಿದೆ. ಈ ಮಧ್ಯೆ ತಂಡ ಬಯಸಿದರೆ ಟೆಸ್ಟ್ ನಲ್ಲಿ ಆರಂಭಿಕನಾಗಿ ಕಣಕ್ಕಿಳಿಯಲು ಸಿದ್ಧ ಎಂದು ಟೀಂ ಇಂಡಿಯಾದ ಆಟಗಾರ ರೋಹಿತ್ ಶರ್ಮಾ ಹೇಳಿದ್ದಾರೆ. 
ಪುಣೆ ಮತ್ತು ಪ್ರಸ್ತುತ ಬೆಂಗಳೂರಿನಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಆರಂಭಿಕರು ಉತ್ತಮ ಜತೆಯಾಟ ನೀಡಲು ವಿಫಲರಾಗುತ್ತಿದ್ದಾರೆ. ಹೀಗಾಗಿ ಸಂದರ್ಭದಲ್ಲಿ ರೋಹಿತ್ ಶರ್ಮಾ ಹೇಳಿಕೆ ಮಹತ್ವ ಪಡೆದುಕೊಂಡಿದೆ. 
ಸದ್ಯ ಗಾಯದಿಂದ ಚೇತರಿಸಿಕೊಂಡಿದ್ದು, ಹೆಚ್ಚಿನ ಸಮಯವನ್ನು ಕ್ರಿಕೆಟ್ ನಲ್ಲಿ ಕಳಿಯುತ್ತಿದ್ದೇನೆ. ನಾಲ್ಕು ತಿಂಗಳ ವಿಶ್ರಾಂತಿಯ ನಂತರ ಕ್ರಿಕೆಟ್ ಗೆ ಧನಾತ್ಮಕ ಯೋಚನೆಯಲ್ಲಿಯೇ ಮರಳಿದ್ದೇನೆ. ರಾಷ್ಟ್ರೀಯ ತಂಡಕ್ಕೆ ಮರಳುವುದನ್ನು ಎದುರು ನೋಡುತ್ತುದ್ದೇನೆ ಎಂದು ತಿಳಿಸಿದ್ದಾರೆ. 
ರೋಹಿತ್ ಶರ್ಮಾ ಇಲ್ಲಿಯವರೆಗೂ ಭಾರತ ಪರ 21 ಟೆಸ್ಟ್ ಪಂದ್ಯಗಳನ್ನು ಆಡಿದ್ದು ಹೆಚ್ಚಿನದಾಗಿ 3ನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸಿಇಸಿ ವಿರುದ್ಧದ ವಿಪಕ್ಷಗಳ ಪ್ರತಿಭಟನೆ: ವಶಕ್ಕೆ ಪಡೆದ ಬೆನ್ನಲ್ಲೇ ರಾಹುಲ್, ಪ್ರಿಯಾಂಕಾ ಗಾಂಧಿ ಬಿಡುಗಡೆ

ಅಧಿಕಾರಿಯಂತೆ ನಟಿಸಿ ಆಪ್ ನಾಯಕನಿಗೆ ಧೋಕಾ; ಮದುವೆಯಾಗಿ ಆಭರಣಗಳೊಂದಿಗೆ ಮಹಿಳೆ ಪರಾರಿ!

ಆಪರೇಷನ್ ಸಿಂಧೂರ್, ರಕ್ಷಕ್‌ನಲ್ಲಿ ಪ್ರಮುಖ ಪಾತ್ರವಹಿಸಿದ್ದ ಅಶುತೋಷ್ ದೀಕ್ಷಿತ್ ವಾಯುಪಡೆಯ ನೂತನ ಮುಖ್ಯಸ್ಥ!

ಮಚ್ಛಾರ್ ಆರೋಗ್ಯಯಲ್ಲಿ 'ಸ್ಥಿರ ಸುಧಾರಣೆ': ಭಾರತೀಯ ರಾಯಭಾರ ಕಚೇರಿ

KPSC ನೇಮಕಾತಿ ಹಗರಣ: EDಯಿಂದ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌, ಸದಸ್ಯೆ ಗೀತಾ ಬಂಧನ!