ವೃದ್ಧಿಮಾನ್ ಸಾಹಾ 
ಕ್ರಿಕೆಟ್

ವಾರೆವ್ಹಾ! ಕೀಪರ್ ವೃದ್ಧಿಮಾನ್ ಸಾಹಾ ಮತ್ತೊಂದು ಅದ್ಭುತ ಕ್ಯಾಚ್

ಟೀಂ ಇಂಡಿಯಾದ ವಿಕೆಟ್ ಕೀಪರ್ ವೃದ್ಧಿಮಾನ್ ಸಾಹಾ ಮತ್ತೊಂದು ಅದ್ಭುತ ಕ್ಯಾಚ್ ಹಿಡಿದಿದ್ದಾರೆ...

ಟೀಂ ಇಂಡಿಯಾದ ವಿಕೆಟ್ ಕೀಪರ್ ವೃದ್ಧಿಮಾನ್ ಸಾಹಾ ಮತ್ತೊಂದು ಅದ್ಭುತ ಕ್ಯಾಚ್ ಹಿಡಿದಿದ್ದಾರೆ. 
ಆಸ್ಟ್ರೇಲಿಯಾ ವಿರುದ್ಧದ ಎರಡನೇ ಟೆಸ್ಟ್ ಪಂದ್ಯದಲ್ಲಿ ಆರ್ ಅಶ್ವಿನ್ ಎಸೆತವನ್ನು ಮ್ಯಾಥ್ಯೂವ್ ವಾಡೆ ಲೇಗ್ ಸೈಡ್ ನಲ್ಲಿ ಸಿಡಿಸಿದ್ದು ಈ ಚೆಂಡನ್ನು ಮೀನಿನಂತೆ ಜಿಗಿದು ವೃದ್ಧಿಮಾನ್ ಸಾಹಾ ಕ್ಯಾಚ್ ಹಿಡಿದಿದ್ದಾರೆ. 
ಇದಕ್ಕೂ ಮೊದಲು ಆಸ್ಟ್ರೇಲಿಯಾ ವಿರುದ್ಧ ಪುಣೆಯಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯದಲ್ಲಿ ವೃದ್ಧಿಮಾನ್ ಸಾಹಾ ಆಸ್ಟ್ರೇಲಿಯಾ ಆಟಗಾರ ಸ್ಟೀವ್ ಒ ಕೇಫೆ ಅವರು ಉಮೇಶ್ ಯಾದವ್ ಎಸೆತವನ್ನು ಸ್ಟ್ರೈಡ್ ಡ್ರೈವ್ ಮಾಡಿದರು. ಚೆಂಡು ಬ್ಯಾಟಿಗೆ ತಗುಲಿ ಸ್ಲಿಪ್ ನಲ್ಲಿ ಹೋಗುತ್ತಿತ್ತು ಈ ವೇಳೆ ವೃದ್ಧಿಮಾನ್ ಸಾಹಾ ಸೂಪರ್ ಮ್ಯಾನ್ ರೀತಿ ಗಾಳಿಯಲ್ಲಿ ಹಾರಿ ಕ್ಯಾಚ್ ಹಿಡಿದಿದ್ದರು. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಮಣಿಪುರದಲ್ಲಿ ಮತ್ತೆ ರಕ್ತಪಾತ: ಅಪಹರಣಕ್ಕೊಳಗಾಗಿದ್ದ ನಾಗಾ ಸಮುದಾಯದ 6 ಮಂದಿ ಶವವಾಗಿ ಪತ್ತೆ, ಇನ್ನು ಸುಮ್ಮನಿರಲ್ಲ- ಮಣಿಪುರ CM ಖಡಕ್ ಎಚ್ಚರಿಕೆ!

Hormuz ಜಲಸಂಧಿ ಮತ್ತೆ ಸ್ಥಗಿತ, ಜಗತ್ತಿಗೆ ಶಾಕ್ ಕೊಟ್ಟ Iran, ಅಮೆರಿಕ ಮುಂದಿನ ನಡೆಯೇನು?

US-Iran war: ಅಮೆರಿಕಾ ದಾಳಿಗೆ ಇರಾನ್ ತಿರುಗೇಟು; ಬಹ್ರೇನ್-ಕುವೈತ್ ನೆಲೆಗಳ ಮೇಲೆ ಕ್ಷಿಪಣಿ ದಾಳಿ, ಯುದ್ಧ ಪುನರಾರಂಭ..!

ವಾಹನ ಸವಾರರಿಗೆ Good news: Ethanol ಮಿಶ್ರಿತ ಪೆಟ್ರೋಲ್ ಮೇಲಿನ ಎಲ್ಲಾ ಸೆಸ್-ಅಬಕಾರಿ ಸುಂಕ ರದ್ದುಗೊಳಿಸಿದ ಕೇಂದ್ರ ಸರ್ಕಾರ..!

ವಾಣಿಜ್ಯ ಹಡಗುಗಳ ಮೇಲಿನ ದಾಳಿ ಒಪ್ಪಲು ಸಾಧ್ಯವಿಲ್ಲ, ಸಮುದ್ರ ಮಾರ್ಗಗಳ ಭದ್ರತೆ ಕಾಪಾಡಿ; ವಿಶ್ವಸಂಸ್ಥೆಯಲ್ಲಿ ಭಾರತ ಗುಡುಗು

SCROLL FOR NEXT