ಆರ್ ಅಶ್ವಿನ್-ರವೀಂದ್ರ ಜಡೇಜಾ 
ಕ್ರಿಕೆಟ್

ಸಮ ಅಂಕ: ಅಶ್ವಿನ್-ಜಡೇಜಾ ವಿಶ್ವ ಟೆಸ್ಟ್ ನಂಬರ್ 1 ಬೌಲರ್ಸ್

ಟೀಂ ಇಂಡಿಯಾದ ಸ್ಟಾರ್ ಸ್ಪಿನ್ನರ್ ಗಳಾದ ಆರ್ ಅಶ್ವಿನ್ ಮತ್ತು ಜಡೇಜಾ ಇಬ್ಬರು ಆಸ್ಟ್ರೇಲಿಯಾ ವಿರುದ್ಧದ ಎರಡನೇ ಟೆಸ್ಟ್ ಪಂದ್ಯದಲ್ಲಿ ವಿಕೆಟ್ ಪಡೆಯುವ...

ಟೀಂ ಇಂಡಿಯಾದ ಸ್ಟಾರ್ ಸ್ಪಿನ್ನರ್ ಗಳಾದ ಆರ್ ಅಶ್ವಿನ್ ಮತ್ತು ಜಡೇಜಾ ಇಬ್ಬರು ಆಸ್ಟ್ರೇಲಿಯಾ ವಿರುದ್ಧದ ಎರಡನೇ ಟೆಸ್ಟ್ ಪಂದ್ಯದಲ್ಲಿ ವಿಕೆಟ್ ಪಡೆಯುವ ಮೂಲಕ ಸಮ ಅಂಕ ಸಂಪಾದಿಸಿದ್ದಾರೆ. ಇದರೊಂದಿಗೆ ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ(ಐಸಿಸಿ) ಟೆಸ್ಟ್ ಬೌಲಿಂಗ್ ರ್ಯಾಂಕಿಂಗ್ ನಲ್ಲಿ ಅಗ್ರಸ್ಥಾನಕ್ಕೇರಿದ್ದಾರೆ.

ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆಸ್ಟ್ರೇಲಿಯಾ ವಿರುದ್ಧದ ಎರಡನೇ ಟೆಸ್ಟ್ ನಲ್ಲಿ ಅಶ್ವಿನ್ ಮತ್ತು ಜಡೇಜಾ ಮಾರಕ ಬೌಲಿಂಗ್ ದಾಳಿಯಿಂದಾಗಿ ಆಸ್ಟ್ರೇಲಿಯಾ ಆಟಗಾರರು ತತ್ತರಿಸಿದರು. ಎರಡನೇ ಟೆಸ್ಟ್ ನಲ್ಲಿ ಜಡೇಜಾ 7 ವಿಕೆಟ್ ಪಡೆಯುವುದರೊಂದಿಗೆ 892 ಅಂಕಗಳನ್ನು ಸಂಪಾದಿಸಿದಿ ಅಶ್ವಿನ್ ರನ್ನು ಸಮಗಟ್ಟಿದ್ದಾರೆ. ಇದರೊಂದಿಗೆ ರ್ಯಾಂಕಿಂಗ್ ನಲ್ಲಿ ಇಬ್ಬರು ಆಟಗಾರರು ನಂಬರ್ 1 ಸ್ಥಾನಕ್ಕೇರಿದ್ದಾರೆ.

2008ರ ಏಪ್ರಿಲ್ ನಲ್ಲಿ ಶ್ರೀಲಂಕಾದ ಸ್ಪಿನ್ ಮಾಂತ್ರಿಕ ಮುತ್ತಯ್ಯ ಮುರುಳಿಧರನ್ ಅವರೊಂದಿಗೆ ದಕ್ಷಿಣ ಆಫ್ರಿಕಾದ ವೇಗಿ ಡೇಲ್ ಸ್ಟೈನ್ ಸಮ ಅಂಕಗಳೊಂದಿಗೆ ಅಗ್ರಸ್ಥಾನಕ್ಕೇರಿದ್ದು ಇದಾದ ಬಳಿಕ ಈ ಸಾಧನೆಯನ್ನು ಭಾರತೀಯ ಬೌಲರ್ ಗಳು ಮಾಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Karnataka CM News LIVE Updates | ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಬ್ರೇಕ್ ಫಾಸ್ಟ್ ಮೀಟಿಂಗ್: ಮುಂದಿನ CM ಡಿಕೆ.ಶಿವಕುಮಾರ್; ಸಚಿವರಿಗೆ ಸಿದ್ದರಾಮಯ್ಯ ಮಾಹಿತಿ

ಮೋದಿಯವರ ಇತ್ತೀಚಿನ ಫಾರಿನ್ ಟ್ರಿಪ್ಪಿನಿಂದ ಭಾರತಕ್ಕೇನು ಲಾಭ? (ಹಣಕ್ಲಾಸು)

ಕಾಂಗ್ರೆಸ್‌ ಪವರ್ ಪಾಲಿಟಿಕ್ಸ್‌ಗೆ ಮತ್ತೊಂದು ಟ್ವಿಸ್ಟ್: ರಾಜ್ಯಪಾಲರ ಭೇಟಿಗೆ ಸಿದ್ದರಾಮಯ್ಯ ಸಮಯ ಕೇಳಿಲ್ಲ; ರಾಜೀನಾಮೆ ಊಹಾಪೋಹಕ್ಕೆ ಲೋಕಭವನ ಸ್ಪಷ್ಟನೆ..!

ಮಧ್ಯಪ್ರಾಚ್ಯದಲ್ಲಿ ಮತ್ತೆ ಯುದ್ಧದ ಕಾರ್ಮೋಡ: 4 ಇರಾನ್ ಡ್ರೋನ್‌ಗಳನ್ನು ಹೊಡೆದುರುಳಿಸಿದ ಅಮೆರಿಕಾ, ಹೋರ್ಮುಜ್‌ನಲ್ಲಿ ಉದ್ವಿಗ್ನತೆ ತೀವ್ರ..!

ಕ್ಲೈಮ್ಯಾಕ್ಸ್‌ ಹಂತಕ್ಕೆ ಕುರ್ಚಿ ಕದನ: ಸಿಎಂ ಸ್ಥಾನಕ್ಕೆ ಡಿಕೆ ಶಿವಕುಮಾರ್ ಹೆಸರು ಫೈನಲ್?, ಮೇ 31ಕ್ಕೆ ಪ್ರಮಾಣವಚನ ಸಾಧ್ಯತೆ

SCROLL FOR NEXT