ವಿರಾಟ್ ಕೊಹ್ಲಿ 
ಕ್ರಿಕೆಟ್

ವಿಶ್ವ ಮಹಿಳಾ ದಿನ: ಅನುಷ್ಕಾ ಶರ್ಮಾ ಮತ್ತು ತನ್ನ ತಾಯಿಗೆ ಕೊಹ್ಲಿಯಿಂದ ವಿಶೇಷ ಸಂದೇಶ

ವಿಶ್ವ ಮಹಿಳಾ ದಿನಾಚರಣೆ ಹಿನ್ನೆಲೆ ಟೀಂ ಇಂಡಿಯಾದ ನಾಯಕ ವಿರಾಟ್ ಕೊಹ್ಲಿ ಪ್ರೇಯಸಿ ಅನುಷ್ಕಾ ಶರ್ಮಾ ಮತ್ತು ತನ್ನ ತಾಯಿ ಸರೋಜ್ ಕೊಹ್ಲಿ ಅವರಿಗೆ ವಿಶೇಷವಾಗಿ ಶುಭಾಶಯ...

ವಿಶ್ವ ಮಹಿಳಾ ದಿನಾಚರಣೆ ಹಿನ್ನೆಲೆ ಟೀಂ ಇಂಡಿಯಾದ ನಾಯಕ ವಿರಾಟ್ ಕೊಹ್ಲಿ ಪ್ರೇಯಸಿ ಅನುಷ್ಕಾ ಶರ್ಮಾ ಮತ್ತು ತನ್ನ ತಾಯಿ ಸರೋಜ್ ಕೊಹ್ಲಿ ಅವರಿಗೆ ವಿಶೇಷವಾಗಿ ಶುಭಾಶಯ ಹೇಳಿದ್ದಾರೆ. 
ತಮ್ಮ ಇನ್‌ಸ್ಟಾಗ್ರಾಮ್ ನಲ್ಲಿ ತಾಯಿ ಜತೆಗಿನ ಫೋಟೋ ಮತ್ತು ಅನುಷ್ಕಾ ಜತೆಗಿನ ಫೋಟೋವನ್ನು ಅಪ್ಲೋಡ್ ಮಾಡಿರುವ ವಿರಾಟ್ ಕೊಹ್ಲಿ ಅದರ ಕೆಳಗೆ ಎಲ್ಲಾ ಮಹಿಳೆಯರಿಗೂ ಮಹಿಳಾ ದಿನದ ಶುಭಾಶಯ, ಆದರೆ ವಿಶೇಷವಾಗಿ ನನ್ನ ಜೀವನದಲ್ಲಿರುವ ಇಬ್ಬರು ಪ್ರಬಲ ಮಹಿಳೆಯರಿಗೆ ಎಂದು ಅಡಿ ಬರಹ ನೀಡಿದ್ದಾರೆ. 
ವಿರಾಟ್ ನನ್ನ ತಾಯಿ ತನ್ನ ಜೀವನದಲ್ಲಿ ಕಷ್ಟದ ಕಾಲದಲ್ಲಿ ಕುಟುಂಬವನ್ನು ನೋಡಿಕೊಳ್ಳಬೇಕಾಯಿತು. ಮತ್ತು ಅನುಷ್ಕಾ ಶರ್ಮಾ ನನ್ನ ಜೀವನದಲ್ಲಿ ಕಷ್ಟದ ದಿನಗಳಲ್ಲಿ ಹೋರಾಡುವ ರೂಢಿಗಳನ್ನು ಕಲಿಸಿಕೊಟ್ಟಲು ಎಂದು ಬರೆದುಕೊಂಡಿದ್ದಾರೆ. 
ಈ ಫೋಟೋವನ್ನು ಗಂಟೆಯೊಳಗೆ 3 ಲಕ್ಷಕ್ಕೂ ಬೆಂಬಲಿಗರು ಲೈಕ್ ಮಾಡಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಪ್ರಧಾನಿ ಮೋದಿ Video ಡಿಲೀಟ್: Facebook ಮೇಲೆ ಗದಾ ಪ್ರಹಾರ, Mark Zuckerberg ಕ್ಷಮೆಯಾಚನೆಗೆ ಸಂಸದೀಯ ಸಮಿತಿ ಪಟ್ಟು! ಹೇಳಿದ್ದೇನು?

Repo Rate ಶೇ. 5.25 ಯಥಾಸ್ಥಿತಿ ಮುಂದುವರಿಕೆ, GDP ಬೆಳವಣಿಗೆ ಶೇ. 6.7: RBI ವಿತ್ತೀಯ ನೀತಿ ಪ್ರಕಟ

ಪ್ರಾಣ ಉಳಿಸಿದ ಹೀರೋಗೆ ಪ್ರವಾಹವೇ ಕಂಟಕ: ತನ್ನ ಲೈಫ್ ಜಾಕೆಟ್ ಕೊಟ್ಟು ಜೀವ ರಕ್ಷಿಸಿದ ತರಬೇತುದಾರನ ದುರಂತ ಸಾವು!

Hormuz ಜಲಸಂಧಿ ಬಿಕ್ಕಟ್ಟು ಶೀಘ್ರದಲ್ಲೇ ಅಂತ್ಯ: ಅಂತಿಮ ಘಟ್ಟದಲ್ಲಿ ಅಮೆರಿಕ–ಇರಾನ್ ಶಾಂತಿ ಒಪ್ಪಂದ, ಇಂದೇ ಅಧಿಕೃತ ಘೋಷಣೆ ಸಾಧ್ಯತೆ..!

'ಸಾವು ಉತ್ತಮ': ಉದಯನಿಧಿ ಸ್ಟಾಲಿನ್ ಬಂಧನ ಬೆನ್ನಲ್ಲೇ ನಟಿ nivetha pethuraj ಪೋಸ್ಟ್ ವೈರಲ್!