ಶಿವನಾರಾಯಣ ಚಂದ್ರಪಾಲ್, ತ್ಯಾಗನಾರಾಯಣ ಚಂದ್ರಪಾಲ್ 
ಕ್ರಿಕೆಟ್

ಅಪರೂಪದ ಸನ್ನಿವೇಶ: ಒಂದೇ ಇನ್ನಿಂಗ್ಸ್ ನಲ್ಲಿ ಅರ್ಧಶತಕ ಸಿಡಿಸಿದ ತಂದೆ, ಮಗ!

ದೇಶಿಯ ಕ್ರಿಕೆಟ್ ಪಂದ್ಯಾವಳಿ ಅಪ್ಪ, ಮಗ ತಲಾ ಅರ್ಧಶತಕ ಸಿಡಿಸಿ ಅಪರೂಪದ ಸನ್ನಿವೇಶಕ್ಕೆ ಸಾಕ್ಷಿಯಾಯಿತು...

ಜಮೈಕಾ: ದೇಶಿಯ ಕ್ರಿಕೆಟ್ ಪಂದ್ಯಾವಳಿ ಅಪ್ಪ, ಮಗ ತಲಾ ಅರ್ಧಶತಕ ಸಿಡಿಸಿ ಅಪರೂಪದ ಸನ್ನಿವೇಶಕ್ಕೆ ಸಾಕ್ಷಿಯಾಯಿತು. 
ಗಯಾನ ತಂಡದ ಪರ ತಂದ ಶಿವನಾರಾಯಣ್ ಚಂದ್ರಪಾಲ್ 57 ರನ್, ಮಗ ತ್ಯಾಗನಾರಾಯಣ್ ಚಂದ್ರಪಾಲ್ 58 ರನ್ ಗಳಿಸಿ ಮಿಂಚಿದರು. ಇವರಿಬ್ಬರ ಅರ್ಧಶತಕ ನೆರವಿನಿಂದ ಗಯಾನಾ ತಂಡ 88.3 ಓವರ್ ಗಳಲ್ಲಿ 262 ರನ್ ಗಳಿಸಿತು. 
ಗಯಾನ ತಂಡದ ಆರಂಭಿಕ ಆಟಗಾರನಾಗಿರುವ ತ್ಯಾಗನಾರಾಯಣ್ 2013ರಲ್ಲಿ ಪ್ರಥಮ ದರ್ಜೆ ಕ್ರಿಕೆಟ್ ಗೆ ಪದಾರ್ಪಣೆ ಮಾಡಿದ್ದರು. ತಂದೆ ಮಗ ಇಬ್ಬರು ಎಡಗೈ ಬ್ಯಾಟ್ಸ್ ಮನ್ ಆಗಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಡಿಕೆಶಿ ಸರ್ಕಾರದ ಮೊದಲ ವಿಕೆಟ್ ಪತನ: ಕಣ್ಣೀರಿಡುತ್ತಲೇ ಸಚಿವ ಸ್ಥಾನಕ್ಕೆ ರಾಜೀನಾಮೆ ಘೋಷಿಸಿದ ನಾಗೇಂದ್ರ; BJP ಹೋರಾಟಕ್ಕೆ ಜಯ!

ಶಾಸಕ ಸ್ಥಾನಕ್ಕೂ ರಾಜೀನಾಮೆ ನೀಡುತ್ತೇನೆ; ಬನ್ನಿ ಅಖಾಡಕ್ಕೆ, ಬಳ್ಳಾರಿಯಲ್ಲಿ ನೀವು ರಿಜೆಕ್ಟ್ ಪೀಸ್‌ಗಳು: ರಾಮುಲು, ರೆಡ್ಡಿಗೆ ನಾಗೇಂದ್ರ ಸವಾಲು

ವಾಲ್ಮೀಕಿ ಹಗರಣದ 'ಕಿಂಗ್ ಪಿನ್' ನಾಗೇಂದ್ರ ಔಟ್: ಜನಾಕ್ರೋಶದ ಮುಂದೆ ಮಂಡಿಯೂರಿ ಶರಣಾದ ಭ್ರಷ್ಟ ಕಾಂಗ್ರೆಸ್ ಸರ್ಕಾರ! ಬಿಜೆಪಿ

ನೇಪಾಳದಲ್ಲಿ ದಿಢೀರ್ ಪ್ರವಾಹ: ಬಲಿಯಾದವರ ಸಂಖ್ಯೆ 538ಕ್ಕೆ ಏರಿಕೆ; 320 ಭಾರತೀಯ ಪ್ರವಾಸಿಗರು ನಾಪತ್ತೆ!

ಮೂಡ್ ಆಫ್ ದಿ ನೇಷನ್: ಪ್ರಧಾನಿ ರೇಸ್‌ನಲ್ಲಿ ಕೇಜ್ರಿವಾಲ್​ರನ್ನೇ ಹಿಂದಿಕ್ಕಿದ CJP ಸಂಸ್ಥಾಪಕ ಅಭಿಜೀತ್ ದೀಪ್ಕೆ!