ವಿರಾಟ್ ಕೊಹ್ಲಿ 
ಕ್ರಿಕೆಟ್

ರಾಂಚಿ ಟೆಸ್ಟ್: ಟಾಸ್ ಗೆದ್ದ ಆಸ್ಟ್ರೇಲಿಯಾ ಬ್ಯಾಟಿಂಗ್ ಆಯ್ಕೆ

ಹಲವು ವಿವಾದಗಳ ನಂತರ ಇದೀಗ ಆಸ್ಟ್ರೇಲಿಯಾ ವಿರುದ್ಧದ ಮೂರನೇ ಟೆಸ್ಟ್ ಪಂದ್ಯ ರಾಂಚಿಯಲ್ಲಿ ಆರಂಭಗೊಂಡಿದೆ. ಟಾಸ್ ಗೆದ್ದ ಆಸ್ಟ್ರೇಲಿಯಾ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ...

ರಾಂಚಿ: ಹಲವು ವಿವಾದಗಳ ನಂತರ ಇದೀಗ ಆಸ್ಟ್ರೇಲಿಯಾ ವಿರುದ್ಧದ ಮೂರನೇ ಟೆಸ್ಟ್ ಪಂದ್ಯ ರಾಂಚಿಯಲ್ಲಿ ಆರಂಭಗೊಂಡಿದೆ. ಟಾಸ್ ಗೆದ್ದ ಆಸ್ಟ್ರೇಲಿಯಾ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ. 
ಬಾರ್ಡರ್-ಗವಾಸ್ಕರ್ ಟ್ರೋಫಿ ಟೆಸ್ಟ್ ಸರಣಿಯ ಮೊದಲೆರಡು ಪಂದ್ಯಗಳು ಪಿಚ್ ನಿಂದಲೇ ಸದ್ದು ಮಾಡಿದ್ದವು. ಇದೀಗ ಮೂರನೇ ಟೆಸ್ಟ್ ಪಂದ್ಯ ಧೋನಿಯ ತವರಿನಲ್ಲಿ ನಡೆಯುತ್ತಿದ್ದು ಸರಣಿಯಲ್ಲಿ ಸಮಬಲ ಸಾಧಿಸಿರುವ ಉಭಯ ತಂಡಗಳು ಮುನ್ನಡೆಗಾಗಿ ಹಣಾಹಣಿಸುತ್ತಿವೆ. 
ಪುಣೆಯಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯದಲ್ಲಿ ಭಾರತ 333 ರನ್ ಗಳಿಂದ ಹೀನಾಯ ಸೋಲು ಕಂಡಿತ್ತು. ಇದಕ್ಕೆ ಪ್ರತಿಯಾಗಿ ಬೆಂಗಳೂರು ಟೆಸ್ಟ್ ನಲ್ಲಿ ಕೊಹ್ಲಿ ಪಡೆ ಎರಡನೇ ಟೆಸ್ಟ್ ನಲ್ಲಿ 75 ರನ್ ಗಳ ಗೆಲುವಿನೊಂದಿಗೆ ಆಸ್ಟ್ರೇಲಿಯಾಗೆ ತಿರುಗೇಟು ನೀಡಿದ್ದರು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ನನ್ನ ವಿರುದ್ಧ 100 ಎಫ್‌ಐಆರ್‌ ದಾಖಲಿಸಿ ಹೆದರಲ್ಲ, ಪ್ರತಿಯೊಂದೂ ನನಗೆ ಪದಕ': ರಾಹುಲ್ ಗಾಂಧಿ

CM ಆಗಲು ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಸ್ಟಿಂಗ್ ಆಪರೇಷನ್; ಈಗ ಸಚಿವರ ವಿರುದ್ಧವೂ ಅದೇ ತಂತ್ರ: ಕುಮಾರಸ್ವಾಮಿ ಗಂಭೀರ ಆರೋಪ

'ನಾನು ಕ್ಯಾಬ್‌ನಲ್ಲಿ ಓಡಾಡೋ ಹುಡುಗಿ ಕಣ್ರೋ.. ಹೋಗ್ಲಿ ಪಾಪ ಅಂತಾ ಬಸ್`ನಲ್ಲಿ ಬಂದೆ': MTC ಬಸ್‌ನಲ್ಲಿ ಕುಡಿದ ಮತ್ತಿನಲ್ಲಿ ಯುವತಿ ರಂಪಾಟ, Video ವೈರಲ್

ಅಮೆರಿಕ ಸೇನೆಯ ಮಾಜಿ ಮೇಜರ್‌ಗೆ ಶೂಟ್ ಮಾಡುವ ಮೂಲಕ ಮರಣದಂಡನೆ ಶಿಕ್ಷೆ: 65 ವರ್ಷಗಳಲ್ಲಿ ಇದೇ ಮೊದಲು!

SIR ವೇಳೆ ಡಿಲೀಟ್ ಆಗಿರುವ 13.3 ಕೋಟಿ ಮತದಾರರ ಪತ್ತೆಗೆ ಕಾಂಗ್ರೆಸ್‌ನಿಂದ ‘ಮತ ರಕ್ಷಕ’ರ ನೇಮಕ!