ರೋಹಿತ್ ಶರ್ಮಾ 
ಕ್ರಿಕೆಟ್

ದೇವಧರ್ ಟ್ರೋಫಿ: ರೋಹಿತ್, ಪಾರ್ಥಿವ್‌ಗೆ ನಾಯಕತ್ವ, ಧೋನಿ, ಯುವಿಗೆ ವಿಶ್ರಾಂತಿ

ದೇವಧರ್ ಟೂರ್ನಿಯ ಬ್ಲೂ ಮತ್ತು ರೆಡ್ ತಂಡಗಳ ನಾಯಕತ್ವಕ್ಕೆ ರೋಹಿತ್ ಶರ್ಮಾ ಮತ್ತು ಪಾರ್ಥಿವ್ ಪಟೇಲ್ ಹೆಸರನ್ನು ಆಯ್ಕೆ ಸಮಿತಿ ಸೂಚಿಸಿದ್ದು ಟೀಂ ಇಂಡಿಯಾದ...

ನವದೆಹಲಿ: ದೇವಧರ್ ಟೂರ್ನಿಯ ಬ್ಲೂ ಮತ್ತು ರೆಡ್ ತಂಡಗಳ ನಾಯಕತ್ವಕ್ಕೆ ರೋಹಿತ್ ಶರ್ಮಾ ಮತ್ತು ಪಾರ್ಥಿವ್ ಪಟೇಲ್ ಹೆಸರನ್ನು ಆಯ್ಕೆ ಸಮಿತಿ ಸೂಚಿಸಿದ್ದು ಟೀಂ ಇಂಡಿಯಾದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಮತ್ತು ಸ್ಫೋಟಕ ಬ್ಯಾಟ್ಸ್ ಮನ್ ಯುವರಾಜ್ ಸಿಂಗ್ ಅವರಿಗೆ ವಿಶ್ರಾಂತಿ ನೀಡಲಾಗಿದೆ. 
ವಿಜಯ್ ಹಜಾರೆ ಟ್ರೋಫಿಯಲ್ಲಿ ಉತ್ತಮ ಪ್ರದರ್ಶನ ನೀಡಿದ್ದ ಟೀಂ ಇಂಡಿಯಾದ ಹಿರಿಯ ಸ್ಪಿನ್ನರ್ ಹರ್ಭಜನ್ ಸಿಂಗ್ ದೇವಧರ್ ಟ್ರೋಫಿಗೆ ಮರಳಿದ್ದಾರೆ. ಸೈಯದ್ ಮುಷ್ತಾಕ್ ಅಲಿ ಟ್ರೋಫಿ ಮತ್ತು ವಿಜಯ್ ಹಜಾರೆ ಟ್ರೋಫಿಗಳಲ್ಲಿ ಹರ್ಭಜನ್ ಸಿಂಗ್ ಉತ್ತಮವಾಗಿ ಆಡಿದ್ದು ಅವರ ಒಂಬತ್ತು ವಿಕೆಟ್ ಗಳನ್ನು ತೆಗೆದಿದ್ದರು. 
ಚಾಂಪಿಯನ್ ಟ್ರೋಫಿಗೂ ಮುನ್ನ ದೇವಧರ್ ಟ್ರೋಫಿ ನಡೆಯಲಿದ್ದು ಶಿಖರ್ ಧವನ್, ಅಂಬಟ್ಟಿ ರಾಯುಡು, ಮನೀಶ್ ಪಾಂಡೆಗೆ ಹೆಚ್ಚಿನ ಅಭ್ಯಾಸವಾಗಲಿದೆ. ಇನ್ನು ಹಿರಿಯ ವೇಗಿ ಆಶಿಶ್ ನೆಹ್ರಾ ಅವರು ಟೂರ್ನಿಯಲ್ಲಿ ಆಡುತ್ತಿಲ್ಲ ಎಂದು ಬಿಸಿಸಿಐ ಮೂಲಗಳು ತಿಳಿಸಿವೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಓಮನ್ ಕರಾವಳಿಯಲ್ಲಿ 11 ಭಾರತೀಯರಿದ್ದ ಹಡಗಿನ ಮೇಲೆ ದಾಳಿಗೆ ಭಾರತ ಖಂಡನೆ; 10 ಜನರ ರಕ್ಷಣೆ, ಓರ್ವ ನಾಪತ್ತೆ

ಅಸ್ಸಾಂ: ರೋಡ್ ರೋಲರ್ ಬಳಸಿ ಸೀಜ್ ಮಾಡಿದ್ದ 472 ಕೋಟಿ ರೂ. ಮೌಲ್ಯದ ಡ್ರಗ್ಸ್ ನಾಶಪಡಿಸಿದ ಸಿಎಂ ಹಿಮಂತ ಬಿಸ್ವಾ ಶರ್ಮಾ! Video

Iranಗೆ ಅಮೆರಿಕಾ ಬಿಗ್ ಶಾಕ್: 140 ಗುರಿಗಳ ಮೇಲೆ ಭಾರೀ ವೈಮಾನಿಕ ದಾಳಿ; Gulf ರಾಷ್ಟ್ರಗಳತ್ತ ಕ್ಷಿಪಣಿ ಹಾರಿಸಿ Tehran ತಿರುಗೇಟು..!

KSRTC ಬಸ್‌ನಲ್ಲಿ ಯುವತಿಗೆ ಲೈಂಗಿಕ ಕಿರುಕುಳ: ಆರೋಪಿಗೆ ಧರ್ಮದೇಟು, ವಿಡಿಯೋ ವೈರಲ್

ಬಂಗಾಳ ಕೊಲ್ಲಿಯಲ್ಲಿ ಭೂಕಂಪ: ವಿಶಾಖಪಟ್ಟಣಂನಲ್ಲೂ ನಡುಗಿದ ಭೂಮಿ, ರಿಕ್ಟರ್ ಮಾಪಕದಲ್ಲಿ 4.5 ತೀವ್ರತೆ ದಾಖಲು..!