ವಿರಾಟ್ ಕೊಹ್ಲಿ-ಮೈಕಲ್ ಕ್ಲಾರ್ಕ್ 
ಕ್ರಿಕೆಟ್

ವಿರಾಟ್ ಆಸೀಸ್ ಮಾಧ್ಯಮಗಳ ತೇಜೋವಧೆಗೆ ತಲೆ ಕೆಡಿಸಿಕೊಳ್ಳಬೇಡಿ: ಮೈಕಲ್ ಕ್ಲಾರ್ಕ್

ಆಸ್ಟ್ರೇಲಿಯಾದ ಕೆಲ ಪತ್ರಕರ್ತರು ಟೀಂ ಇಂಡಿಯಾದ ನಾಯಕ ವಿರಾಟ್ ಕೊಹ್ಲಿಯ ತೇಜೋವಧೆಗೆ ಯತ್ನಿಸುತ್ತಿದ್ದು ಇದಕ್ಕೆ ಕೊಹ್ಲಿ ತಲೆ ಕೆಡಿಸಿಕೊಳ್ಳಬಾರದು ಎಂದು ಮಾಜಿ...

ನವದೆಹಲಿ: ಆಸ್ಟ್ರೇಲಿಯಾದ ಕೆಲ ಪತ್ರಕರ್ತರು ಟೀಂ ಇಂಡಿಯಾದ ನಾಯಕ ವಿರಾಟ್ ಕೊಹ್ಲಿಯ ತೇಜೋವಧೆಗೆ ಯತ್ನಿಸುತ್ತಿದ್ದು ಇದಕ್ಕೆ ಕೊಹ್ಲಿ ತಲೆ ಕೆಡಿಸಿಕೊಳ್ಳಬಾರದು ಎಂದು ಮಾಜಿ ನಾಯಕ ಮೈಕಲ್ ಕ್ಲಾರ್ಕ್ ಕಿವಿಮಾತು ಹೇಳಿದ್ದಾರೆ. 
ಕೊಹ್ಲಿಗೆ ಬೆಂಬಲ ವ್ಯಕ್ತಪಡಿಸಿರುವ ಮೈಕಲ್ ಕ್ಲಾರ್ಕ್, ಆಸ್ಟ್ರೇಲಿಯಾದ ಡೈಲಿ ಟೆಲಿಗ್ರಾಫ್ ಪತ್ರಿಕೆಯಲ್ಲಿ ವಿರಾಟ್ ಕೊಹ್ಲಿಯನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಗೆ ಹೋಲಿಸಿದ್ದು ಈ ಬಗ್ಗೆ ತಲೆ ಕೆಡಿಸಿಕೊಳ್ಳಬೇಡಿ ಎಂದು ಹೇಳಿದ್ದಾರೆ. 
ನಾನು ಕೂಡ ಆಸ್ಟ್ರೇಲಿಯಾದ ಜನರಂತೆ ಕೊಹ್ಲಿಯನ್ನು ಇಷ್ಟಪಡುತ್ತೇನೆ. ಅವರು ತೆಗೆದುಕೊಳ್ಳುವ ಸವಾಲುಗಳು ಇಷ್ಟವಾಗುತ್ತದೆ. ಆದರೆ ಕೇವಲ 2-3 ಪತ್ರಕರ್ತರು ಮಾತ್ರ ಅವರ ತೇಜೋವಧೆಗೆ ಯತ್ನಿಸುತ್ತಿದ್ದಾರೆ ಎಂದರು. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬಹ್ರೇನ್ ರಾಜ, ಸೌದಿ ಕ್ರೌನ್ ಪ್ರಿನ್ಸ್ ಜತೆ ಪ್ರಧಾನಿ ಮೋದಿ ಮಾತುಕತೆ; ಇರಾನ್ ದಾಳಿ ಖಂಡಿಸಿದ ಭಾರತ

ಈ ಮತಾಂಧರರ ನಿಯತ್ತು ಯಾರಿಗೆ... ಇಂತಹವರನ್ನು ಇರಾನ್ ಗೆ ಓಡಿಸಿ: ಪ್ರಧಾನಿ ಮೋದಿಗೆ Telugu ಆಂಕರ್ ರಶ್ಮಿ ಗೌತಮ್ ಒತ್ತಾಯ!

ಇರಾನ್ 'ಮಹಾ' ಎಡವಟ್ಟು: ಸುಮ್ಮನಿದ್ದ ದೇಶ ಇದೀಗ ಯುದ್ಧಕ್ಕೆ ಎಂಟ್ರಿ; ಇಸ್ರೇಲ್-ಅಮೆರಿಕಕ್ಕೆ ಫೈಟರ್ ಜೆಟ್ ರವಾನೆ!

ಅಮೆರಿಕದ ಮೂರು F-15 ಫೈಟರ್ ಜೆಟ್‌ಗಳನ್ನು ಕುವೈತ್ ಆಕಸ್ಮಿಕವಾಗಿ ಹೊಡೆದುರುಳಿಸಿದೆ: ಅಮೆರಿಕ ಸೇನೆ

News wrap 02-03-2026| ಮಧ್ಯಪ್ರಾಚ್ಯದಲ್ಲಿ ಯುದ್ಧ: ಕನ್ನಡಿಗರ ರಕ್ಷಣೆಗೆ ಆಗ್ರಹಿಸಿ ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ಪತ್ರ, ಸಹಾಯವಾಣಿ ಆರಂಭ; ಕೊಡಗು: ಕಾಡಾನೆ ದಾಳಿಗೆ ಪಿಯುಸಿ ವಿದ್ಯಾರ್ಥಿನಿ ಸಾವು; 'ಶ್ರೀಮಂತರು ಗ್ಯಾರಂಟಿ ಯೋಜನೆ ಬಿಡಲಿ'-MBP

SCROLL FOR NEXT