ಧಾರ್ಮಿಕ ಗುರು ದಲೈ ಲಾಮಾರನ್ನು ಭೇಟಿ ಮಾಡಿದ ಆಸೀಸ್ ಕ್ರಿಕೆಟಿಗರು
ಭಾರತ ಪ್ರವಾಸದಲ್ಲಿರುವ ಆಸ್ಟ್ರೇಲಿಯಾ ಕ್ರಿಕೆಟ್ ತಂಡ ಇಂದು ಟಿಬೇಟಿನ್ ಧಾರ್ಮಿಕ ಗುರು ದಲೈ ಲಾಮಾರನ್ನು ಭೇಟಿ ಮಾಡಿದರು...
ಧರ್ಮಶಾಲಾ: ಭಾರತ ಪ್ರವಾಸದಲ್ಲಿರುವ ಆಸ್ಟ್ರೇಲಿಯಾ ಕ್ರಿಕೆಟ್ ತಂಡ ಇಂದು ಟಿಬೇಟಿನ್ ಧಾರ್ಮಿಕ ಗುರು ದಲೈ ಲಾಮಾರನ್ನು ಭೇಟಿ ಮಾಡಿದರು.
ಧರ್ಮಶಾಲಾದ ಮ್ಯಾಕ್ಲಿಯೊಡ್ ಗಂಜ್ ನಲ್ಲಿ ನೆಲೆಸಿರುವ ದಲೈ ಲಾಮಾರನ್ನು ಆಸ್ಟ್ರೇಲಿಯಾ ಕ್ರಿಕೆಟ್ ತಂಡ ಭೇಟಿ ಮಾಡಿತು. ಈ ವೇಳೆ ದಲೈ ಲಾಮಾ ಅವರು ನಾಯಕ ಸ್ಟೀವ್ ಸ್ಮಿತ್ ಪಡೆಗೆ ಆಶೀರ್ವದಿಸಿದರು.
ಬಾರ್ಡರ್-ಗವಾಸ್ಕರ್ ಟ್ರೋಫಿಯ ಟೆಸ್ಟ್ ಸರಣಿಯ ನಾಲ್ಕನೇ ಪಂದ್ಯ ಧರ್ಮಶಾಲಾದಲ್ಲಿ ನಡೆಯುತ್ತಿದ್ದು ಉಭಯ ತಂಡಗಳು 1-1 ಅಂತರದಿಂದ ಜಯಗಳಿಸಿ ಸಮಬಲ ಸಾಧಿಸಿವೆ. ನಾಳೆಯಿಂದ ಆರಂಭಗೊಳ್ಳಲಿರುವ ಧರ್ಮಶಾಲಾ ಟೆಸ್ಟ್ ಸರಣಿ ಗೆಲುವಿನ ಪ್ರಮುಖ ಪಾತ್ರ ವಹಿಸಿದೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.