ಟೀಂ ಇಂಡಿಯಾ 
ಕ್ರಿಕೆಟ್

ಧರ್ಮಶಾಲಾ ಟೆಸ್ಟ್: ಭಾರತ ಮೊದಲ ಇನ್ನಿಂಗ್ಸ್ 332ಕ್ಕೆ ಆಲೌಟ್, ಆಸೀಸ್‍ಗೆ ಆರಂಭಿಕ ಆಘಾತ

ಪ್ರವಾಸಿ ಆಸ್ಟ್ರೇಲಿಯಾ ವಿರುದ್ಧದ ನಿರ್ಣಾಯಕ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ 332 ರನ್ ಗಳಿಗೆ ಸರ್ವಪತನ ಕಂಡಿದ್ದು ದ್ವಿತೀಯ ಇನ್ನಿಂಗ್ಸ್ ಆರಂಭಿಸಿದ...

ಧರ್ಮಶಾಲಾ: ಪ್ರವಾಸಿ ಆಸ್ಟ್ರೇಲಿಯಾ ವಿರುದ್ಧದ ನಿರ್ಣಾಯಕ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ 332 ರನ್ ಗಳಿಗೆ ಸರ್ವಪತನ ಕಂಡಿದ್ದು ದ್ವಿತೀಯ ಇನ್ನಿಂಗ್ಸ್ ಆರಂಭಿಸಿದ ಆಸೀಸ್ ಪ್ರಮುಖ 3 ವಿಕೆಟ್ ಗಳನ್ನು ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿದೆ. 
ಬಾರ್ಡರ್-ಗವಾಸ್ಕರ್ ಟ್ರೋಫಿಯ ಟೆಸ್ಟ್ ಸರಣಿಯ ನಾಲ್ಕನೇ ಪಂದ್ಯ ಧರ್ಮಶಾಲಾದಲ್ಲಿ ನಡೆಯುತ್ತಿದ್ದು ಟಾಸ್ ಗೆದ್ದ ಆಸ್ಟ್ರೇಲಿಯಾ ತಂಡ ಮೊದಲ ಇನ್ನಿಂಗ್ಸ್ ನಲ್ಲಿ 300 ರನ್ ಗಳಿಗೆ ಆಲೌಟ್ ಆಗಿತ್ತು. ಬಳಿಕ ಮೊದಲ ಇನ್ನಿಂಗ್ಸ್ ಪ್ರಾರಂಭಿಸಿದ ಟೀಂ ಇಂಡಿಯಾ 332 ರನ್ ಗಳಿಗೆ ಆಲೌಟ್ ಆಗಿದೆ. ಇದರೊಂದಿಗೆ ಭಾರತ 32 ರನ್ ಗಳ ಮುನ್ನಡೆ ಸಾಧಿಸಿತ್ತು. 
ಮೂರನೇ ದಿನದಾಟದ ಊಟದ ಬಳಿಕ ದ್ವಿತೀಯ ಇನ್ನಿಂಗ್ಸ್ ಪ್ರಾರಂಭಿಸಿದ ಆಸ್ಟ್ರೇಲಿಯಾ ಪ್ರಮುಖ ಮೂರು ವಿಕೆಟ್ ಗಳನ್ನು ಕಳೆದುಕೊಂಡಿದೆ. ಆರಂಭಿಕರಾಗಿ ಕಣಕ್ಕಿಳಿದ ಡೇವಿಡ್ ವಾರ್ನರ್, ರೆನ್ಶಾ ಮತ್ತು ನಾಯಕ ಸ್ಟೀವ್ ಸ್ಮಿತ್ ಅಲ್ಪ ಮೊತ್ತಕ್ಕೆ ಔಟಾದರು. ಪ್ರಸ್ತುತ ಗ್ಲೇನ್ ಮ್ಯಾಕ್ಸ್ ವೇಲ್ ಅಜೇಯ 42 ಮತ್ತು ಹ್ಯಾಂಡ್ಸ್ ಕೂಬ್ 7 ರನ್ ಗಳಿಸಿ ಆಡುತ್ತಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ನನ್ನ ವಿರುದ್ಧವೇ ಸ್ಟಿಂಗ್ ಆಪರೇಷನ್ ಮಾಡಿ ಟ್ರ್ಯಾಪ್​ ಮಾಡಲು ಯತ್ನ': ಡಿ ಕೆ ಶಿವಕುಮಾರ್ ಸ್ಫೋಟಕ ಆರೋಪ; Video

'Evil Dead': ನಟ ನಾನಾ ಪಾಟೇಕರ್ ಸಾವು, #MeToo ಆರೋಪ ಮಾಡಿದ್ದ ನಟಿ ತನುಶ್ರೀ ದತ್ತಾ ಹೇಳಿದ್ದೇನು? ವಿಚಿತ್ರ ಪೋಸ್ಟ್!

'SIR' ವಿರುದ್ಧ ಭಾರೀ ಪ್ರತಿಭಟನೆ: ಜ್ಞಾನೇಶ್ ಕುಮಾರ್ Z+ ಭದ್ರತೆ ಮತ್ತಷ್ಟು ಹೆಚ್ಚಿಸಿದ ಕೇಂದ್ರ ಸರ್ಕಾರ!

ಚಲಿಸುತ್ತಿದ್ದ ಬಸ್`ನಲ್ಲೇ ವೃದ್ಧನ 'ಮೈ ಬಿಸಿ ಏರಿಸಿ', 1 ಕೋಟಿ ರೂ ಮೌಲ್ಯದ ಚಿನ್ನ ಎಗರಿಸಿದ 'ಖತರ್ನಾಕ್ ಕಳ್ಳಿಯರು', Video

ಕಾವೇರಿ ವಿಚಾರದಲ್ಲಿ ಕರ್ನಾಟಕಕ್ಕೆ CWRC ಮತ್ತೆ ಶಾಕ್: ತಮಿಳುನಾಡಿಗೆ ನಿತ್ಯ 3,000 ಕ್ಯೂಸೆಕ್ ನೀರು ಹರಿಸಲು ಸೂಚನೆ