ಬೆನ್ ಸ್ಟೋಕ್ಸ್ 
ಕ್ರಿಕೆಟ್

ಐಪಿಎಲ್ 2017: ಗುಜರಾತ್ ಲಯನ್ಸ್ ವಿರುದ್ಧ ಪುಣೆಗೆ ಐದು ವಿಕೆಟ್ ಜಯ

ಗುಜರಾತ್ ಲಯನ್ಸ್ ವಿರುದ್ಧದ ಪಂದ್ಯದಲ್ಲಿ ರೈಸಿಂಗ್ ಪುಣೆ ಸೂಪರ್ ಜೈಂಟ್ಸ್ ತಂಡದ ಆಟಗಾರ ಬೆನ್ ಸ್ಟೋಕ್ಸ್ ಅಬ್ಬರದ ಶತಕ ಸಿಡಿಸಿದ್ದು ಪರಿಣಾಮ ಪುಣೆ ಲಯನ್ಸ್...

ಪುಣೆ: ಗುಜರಾತ್ ಲಯನ್ಸ್ ವಿರುದ್ಧದ ಪಂದ್ಯದಲ್ಲಿ ರೈಸಿಂಗ್ ಪುಣೆ ಸೂಪರ್ ಜೈಂಟ್ಸ್ ತಂಡದ ಆಟಗಾರ ಬೆನ್ ಸ್ಟೋಕ್ಸ್ ಅಬ್ಬರದ ಶತಕ ಸಿಡಿಸಿದ್ದು ಪರಿಣಾಮ ಪುಣೆ ಲಯನ್ಸ್ ವಿರುದ್ಧ ಐದು ವಿಕೆಟ್ ಗಳ ರೋಚಕ ಜಯ ಗಳಿಸಿದೆ. 
ಮಹಾರಾಷ್ಟ್ರ ಕ್ರಿಕೆಟ್ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಗುಜರಾತ್ ಮೊದಲು ಬ್ಯಾಟಿಂಗ್ ಮಾಡಿ 161 ರನ್ ಗಳನ್ನು ಕಲೆ ಹಾಕಿತು. 162 ರನ್ ಗಳ ಗುರಿ ಬೆನ್ನಟ್ಟಿದ ಪುಣೆ ಪರ ಆರಂಭಿಕ ಆಟಗಾರರು ಬೇಗನೆ ಪೆವಿಲಿಯನ್ ಸೇರಿದರು. ನಂತರ ಕ್ರೀಸ್ ಗೆ ಬಂದ ಬೆನ್ ಸ್ಟೋಕ್ಸ್ 63 ಎಸೆತಗಳಲ್ಲಿ 103 ರನ್ ಗಳಿಸಿದ್ದು ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದರು. 
ಅದ್ಭುತ ಬ್ಯಾಟಿಂಗ್ ಮಾಡಿ ತಂಡದ ಗೆಲುವಿಗೆ ಕಾರಣರಾದ ಬೆನ್ ಸ್ಟೋಕ್ ಪಂದ್ಯ ಶ್ರೇಷ್ಠರಾದರು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ