ಶ್ರೇಯಸ್ ಅಯ್ಯರ್ 
ಕ್ರಿಕೆಟ್

ಗುಜರಾತ್ ಲಯನ್ಸ್ ಮಣಿಸಿದ ಡೆಲ್ಲಿ ಡೇರ್ ಡೆವಿಲ್ಸ್

ಇಂಡಿಯನ್ ಪ್ರಿಮಿಯರ್ ಲೀಗ್(ಐಪಿಎಲ್) 10ನೇ ಆವೃತ್ತಿಯಲ್ಲಿ ಡೆಲ್ಲಿ ಡೇರ್ ಡೇವಿಲ್ಸ್ ತಂಡ ಗುಜರಾತ್ ಲಯನ್ಸ್ ವಿರುದ್ಧ 2 ವಿಕೆಟ್ ಗಳ ರೋಚಕ ಜಯ ಸಾಧಿಸಿದೆ...

ಕಾನ್ಪುರ: ಇಂಡಿಯನ್ ಪ್ರಿಮಿಯರ್ ಲೀಗ್(ಐಪಿಎಲ್) 10ನೇ ಆವೃತ್ತಿಯಲ್ಲಿ ಡೆಲ್ಲಿ ಡೇರ್ ಡೇವಿಲ್ಸ್ ತಂಡ ಗುಜರಾತ್ ಲಯನ್ಸ್ ವಿರುದ್ಧ 2 ವಿಕೆಟ್ ಗಳ ರೋಚಕ ಜಯ ಸಾಧಿಸಿದೆ. 
ಐಪಿಎಲ್ ಪ್ಲೇ ಆಫ್ ನಿಂದ ಉಭಯ ತಂಡಗಳು ಈಗಾಗಲೇ ಹೊರಬಿದ್ದಿವೆ. ಆದರೆ ಡೆಲ್ಲಿ ಈ ಗೆಲುವಿನೊಂದಿಗೆ 10 ಅಂಕ ಪಡೆಯುವ ಮೂಲಕ ಅಂಕಪಟ್ಟಿಯಲ್ಲಿ 6ನೇ ಸ್ಥಾನಕ್ಕೇರಿದೆ. ಗ್ರೀನ್ ಪಾರ್ಕ್ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಗುಜರಾಜ್ ಲಯನ್ಸ್ ತಂಡ ನಿಗದಿತ ಓವರ್ ನಲ್ಲಿ 5 ವಿಕೆಟ್ ನಷ್ಟಕ್ಕೆ 195 ರನ್ ಗಳಿಸಿತು. 196 ರನ್ ಗುರಿ ಬೆನ್ನಟ್ಟಿದ ಡೆಲ್ಲಿ ಡೇರ್ ಡೇವಿಲ್ಸ್ ತಂಡ 197 ರನ್ ಸಿಡಿಸುವ ಮೂಲಕ ಇನ್ನು ಎರಡು ಎಸೆತ ಬಾಕಿ ಇರುವಂತೆ ಗೆಲುವಿನ ನಗೆ ಬೀರಿತು. 
ಡೆಲ್ಲಿ ಡೇರ್ ಡೆವಿಲ್ಸ್ ಪರ ಯುವ ಆಟಗಾರ ಶ್ರೇಯಸ್ ಅಯ್ಯರ್(96) ರನ್ ಗಳ ಭರ್ಜರಿ ಬ್ಯಾಟಿಂಗ್ ನೆರವಿನಿಂದ ಡೆಲ್ಲಿ ಗುಜರಾತ್ ವಿರುದ್ಧ ಜಯ ಸಾಧಿಸಲು ಸಾಧ್ಯವಾಯಿತು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ