ಹರ್ಭಜನ್ ಸಿಂಗ್ 
ಕ್ರಿಕೆಟ್

ವಾಂಖೆಡೆಯಲ್ಲಿ ರನ್ ಹೊಳೆ: ಬೌಲರ್‌ಗಳು ಏಕೆ ಬೇಕು? ಮಷಿನ್‌ಗಳನ್ನು ಬಳಸಿ: ಹರ್ಭಜನ್

ಇಂಡಿಯನ್ ಪ್ರಿಮಿಯರ್ ಲೀಗ್(ಐಪಿಎಲ್) 10ನೇ ಆವೃತ್ತಿಯಲ್ಲಿ ಮುಂಬೈ ಇಂಡಿಯನ್ಸ್ ಹಾಗೂ ಕಿಂಗ್ಸ್ ಇಲೆವೆನ್ ಪಂಜಾಬ್ ನಡುವಿನ ಪಂದ್ಯದಲ್ಲಿ ರನ್ ಹೊಳೆ ಹರಿದಿದ್ದು...

ಮುಂಬೈ: ಇಂಡಿಯನ್ ಪ್ರಿಮಿಯರ್ ಲೀಗ್(ಐಪಿಎಲ್) 10ನೇ ಆವೃತ್ತಿಯಲ್ಲಿ ಮುಂಬೈ ಇಂಡಿಯನ್ಸ್ ಹಾಗೂ ಕಿಂಗ್ಸ್ ಇಲೆವೆನ್ ಪಂಜಾಬ್ ನಡುವಿನ ಪಂದ್ಯದಲ್ಲಿ ರನ್ ಹೊಳೆ ಹರಿದಿದ್ದು ಇದಕ್ಕೆ ಮುಂಬೈ ತಂಡದ ಆಟಗಾರ ಹರ್ಭಜನ್ ಸಿಂಗ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. 
ಮುಂಬೈನ ವಾಂಖೆಡೆ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಉಭಯ ತಂಡಗಳು 40 ಓವರ್ ಗಳಲ್ಲಿ 453 ರನ್ ಸಿಡಿಸಿದ್ದರು. ವಾಂಖೆಡೆ ಮೈದಾನವನ್ನು ಬ್ಯಾಟಿಂಗ್ ಪಿಚ್ ಮಾಡಿರುವುದರಿಂದ ರನ್ ಹೊಳೆ ಹರಿದಿದ್ದು ಕ್ರೀಡಾಂಗಣದ ಪಿಚ್ ಕ್ಯೂರೇಟರ್ ರನ್ನು ಹರ್ಭಜನ್ ಸಿಂಗ್ ಟೀಕಿಸಿದ್ದಾರೆ. 
ತಮ್ಮ ಟ್ವೀಟರ್ ಖಾತೆಯಲ್ಲಿ ಹರ್ಭಜನ್ ಸಿಂಗ್ ಸದ್ಯದಲ್ಲೇ ಪಂದ್ಯಗಳಲ್ಲಿ ಬೌಲರ್ ಗಳ ಬದಲು ಬೌಲಿಂಗ್ ಯಂತ್ರಗಳನ್ನು ನೋಡಿದರೂ ಅಚ್ಚರಿಯಿಲ್ಲ ಎಂದು ಬರೆದಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT