ಸಚಿನ್ ತೆಂಡೂಲ್ಕರ್, ನರೇಂದ್ರ ಮೋದಿ 
ಕ್ರಿಕೆಟ್

ಸಚಿನ್ ಎ ಬಿಲಿಯನ್ ಡ್ರೀಮ್ಸ್ ಗೆ ಪ್ರಧಾನಿ ಮೋದಿ ಶುಭಾ ಹಾರೈಕೆ

ಕ್ರಿಕೆಟ್ ದಿಗ್ಗಜ ಸಚಿನ್ ತೆಂಡೂಲ್ಕರ್ ಅವರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿ ತಮ್ಮ ಜೀವನಾಧರಿತ ಚಿತ್ರ ಸಚಿನ್ ಎ ಬಿಲಿಯನ್ ಡ್ರೀಮ್ಸ್ ಕುರಿತು...

ನವದೆಹಲಿ: ಕ್ರಿಕೆಟ್ ದಿಗ್ಗಜ ಸಚಿನ್ ತೆಂಡೂಲ್ಕರ್ ಅವರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿ ತಮ್ಮ ಜೀವನಾಧರಿತ ಚಿತ್ರ ಸಚಿನ್ ಎ ಬಿಲಿಯನ್ ಡ್ರೀಮ್ಸ್ ಕುರಿತು ಚರ್ಚೆ ನಡೆಸಿದ್ದಾರೆ. 
ಚಿತ್ರದ ಕುರಿತು ಪ್ರಧಾನಿ ಮೋದಿ ಸಕಾರಾತ್ಮಕ ಪ್ರತಿಕ್ರಿಯೆ ನೀಡಿದ್ದು ಶುಭ ಹಾರೈಸಿದರು. ಚಿತ್ರ ಕೇವಲ ಮುಂದಿನ ಜನಾಂಗಕ್ಕೆ ಸ್ಫೂರ್ತಿದಾಯಕ ಮಾತ್ರವಲ್ಲ. ನಿಮ್ಮ ಜೀವನದಲ್ಲಿ ಉಂಟಾದ ಏರಿಳಿತಗಳು. ಎದುರಾದ ಸವಾಲುಗಳನ್ನು ನೀವು ನಿಭಾಯಿಸಿದ ರೀತಿ. ಸಂಕಷ್ಟಗಳಿಂದ ಹೊರ ಬಂದದ್ದು ಇವು ಪ್ರತಿಯೊಬ್ಬರ ಜೀವನಕ್ಕೂ ಅನ್ವಯಿಸುತ್ತದೆ ಎಂದು ಮೋದಿ ಹೊಗಳಿಕೆಯ ಮಾತುಗಳನ್ನಾಡಿದರು ಎಂದು ಸಚಿನ್ ಸುದ್ದಿಗಾರರಿಗೆ ವಿವರಿಸಿದರು.
ಮೋದಿ ಅವರನ್ನು ಭೇಟಿ ಮಾಡಿದ್ದು ಸಂತಸವನ್ನುಂಟು ಮಾಡಿತು. ಜೋ ಖೇಲೆ, ವಹಿ ಖೀಲೆ(ಯಾರಲ್ಲಿ ಪ್ರತಿಭೆ ಇರುತ್ತದೋ ಅವರು ಅರಳುತ್ತಾರೆ) ಎಂಬ ಅದ್ಭುತ ಸಂದೇಶವನ್ನು ಮೋದಿ ನೀಡಿದರು ಎಂದು ಸಚಿನ್ ತಿಳಿಸಿದರು. ಈ ಮೇಳೆ ತೆಂಡೂಲ್ಕರ್ ಗೆ ಅವರ ಪತ್ನಿ ಅಂಜಲಿ ಸಾಥ್ ನೀಡಿದರು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?