ವಿರಾಟ್ ಕೊಹ್ಲಿ 
ಕ್ರಿಕೆಟ್

ಗಂಟೆಗೆ 280 ಕಿ.ಮೀ ವೇಗದಲ್ಲಿ ಕಾರು ಓಡಿಸಿದ ವಿರಾಟ್ ಕೊಹ್ಲಿ

ಟೀಂ ಇಂಡಿಯಾದ ನಾಯಕ ವಿರಾಟ್ ಕೊಹ್ಲಿ ಗಂಟೆಗೆ 280 ಕಿ.ಮೀ ವೇಗದಲ್ಲಿ ಆಡಿ ಆರ್8 ಕಾರನ್ನು ಓಡಿಸುವ ಮೂಲಕ ಗಮನ ಸೆಳೆದಿದ್ದಾರೆ...

ಗ್ರೇಟರ್ ನೋಯ್ಡಾ: ಟೀಂ ಇಂಡಿಯಾದ ನಾಯಕ ವಿರಾಟ್ ಕೊಹ್ಲಿ ಗಂಟೆಗೆ 280 ಕಿ.ಮೀ ವೇಗದಲ್ಲಿ ಆಡಿ ಆರ್8 ಕಾರನ್ನು ಓಡಿಸುವ ಮೂಲಕ ಗಮನ ಸೆಳೆದಿದ್ದಾರೆ. 
ಬುದ್ಧ ಅಂತಾರಾಷ್ಟ್ರೀಯ ಸರ್ಕ್ಯೂಟ್ ನಲ್ಲಿ ಕೊಹ್ಲಿ ಕಾರನ್ನು ಓಡಿಸಿದರು. ಇದಕ್ಕೂ ಮುನ್ನ ಗಂಟೆಗೆ 290 ಕಿ.ಮೀ ವೇಗದಲ್ಲಿ ಕಾರನ್ನು ಓಡಿಸಿದ್ದೆ. ಆದರೆ ವೃತ್ತಿಪರ ಚಾಲಕರಂತೆ ಹಿಂದಿನ ದಾಖಲೆಯನ್ನು ಮುರಿಯಲು ಈ ಬಾರಿ ಸಾಧ್ಯವಾಗಿಲ್ಲ ಎಂದು ಕೊಹ್ಲಿ ಹೇಳಿದ್ದಾರೆ. 
ವಿರಾಟ್ ಕೊಹ್ಲಿ ಆರ್ಸಿಬಿ ತಂಡದ ನಾಯಕರಾಗಿದ್ದು ಪ್ರಸ್ತಕ ಐಪಿಎಲ್ ನಲ್ಲಿ ತಂಡ ಹೀನಾಯ ಪ್ರದರ್ಶನ ನೀಡಿ ಲೀಗ್ ಹಂತದಲ್ಲೇ ಕೂಟದಲ್ಲಿ ಹೊರಬಂದಿತ್ತು. ಇದೀಗ ಕೊಹ್ಲಿ ಐಸಿಸಿ ಚಾಂಪಿಯನ್ಸ್ ಟ್ರೋಫಿ ಮೇಲೆ ಕಣ್ಣಿಟ್ಟಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಮುಂಬೈ: ಖ್ಯಾತ ಹಿರಿಯ ಗಾಯಕಿ ಆಶಾ ಭೋಸ್ಲೆ ನಿಧನ, ಗಣ್ಯರ ಕಂಬನಿ

ಬೇಡ ಬೇಡ ಹೀಗೆಲ್ಲಾ ಮಾಡಬೇಡಿ: ರಸ್ತೆಯಲ್ಲೇ ಗಳಗಳನೆ ಅತ್ತ ನಟಿ ರಮ್ಯಾ

US-Iran Peace Talks: ಇಸ್ಲಾಮಾಬಾದ್‌ನಲ್ಲಿ 21 ಗಂಟೆ ಮಾತುಕತೆಯಾದ್ರು, ಯುಎಸ್- ಇರಾನ್ ಶಾಂತಿ ಒಪ್ಪಂದ ವಿಫಲ! ಕಾರಣಗಳೇನು?

'ಇರಾನ್ ನಮಗೆ ಬೆದರಿಕೆಯೊಡ್ಡಿತ್ತು, ಆದರೆ ಈಗ ಬದುಕುಳಿಯಲು ಹೋರಾಡುತ್ತಿದೆ': ಶಾಂತಿ ಮಾತುಕತೆ ವಿಫಲದ ಬಳಿಕ ಇಸ್ರೇಲ್!

"Bad News": ಅಮೆರಿಕದ ಷರತ್ತುಗಳನ್ನು ಇರಾನ್ ಒಪ್ಪುತ್ತಿಲ್ಲ- ಜೆಡಿ ವ್ಯಾನ್ಸ್!

SCROLL FOR NEXT