ಎಂಎಸ್ ಧೋನಿ 
ಕ್ರಿಕೆಟ್

2019ರ ವಿಶ್ವಕಪ್‌ವರೆಗೂ ಧೋನಿ ಕ್ರಿಕೆಟ್ ವೃತ್ತಿ ಬದುಕು ಮುಂದುವರೆಯಲಿ: ಸ್ಟೀಫನ್ ಫ್ಲೆಮಿಂಗ್

2019ರ ಏಕದಿನ ವಿಶ್ವಕಪ್‌ವರೆಗೂ ಟೀಂ ಇಂಡಿಯಾ ಮಾಜಿ ನಾಯಕ ಎಂಎಸ್ ಧೋನಿ ಅವರ ಕ್ರಿಕೆಟ್ ವೃತ್ತಿ ಬದುಕು ಮುಂದೂವರಿಯಲಿ ಎಂದು ಮಾಜಿ...

ವೆಲ್ಲಿಂಗ್ಟನ್(ನ್ಯೂಜಿಲೆಂಡ್): 2019ರ ಏಕದಿನ ವಿಶ್ವಕಪ್‌ವರೆಗೂ ಟೀಂ ಇಂಡಿಯಾ ಮಾಜಿ ನಾಯಕ ಎಂಎಸ್ ಧೋನಿ ಅವರ ಕ್ರಿಕೆಟ್ ವೃತ್ತಿ ಬದುಕು ಮುಂದೂವರಿಯಲಿ ಎಂದು ಮಾಜಿ ನ್ಯೂಜಿಲೆಂಡ್ ಕ್ರಿಕೆಟಿಗ ಸ್ಟೀಫನ್ ಫ್ಲೆಮಿಂಗ್ ಹೇಳಿದ್ದಾರೆ. 
35 ವರ್ಷದ ಎಂಎಸ್ ಧೋನಿ ಕಳೆದ ಜನವರಿಯಿಂದ ಆಡಿರುವ 13 ಏಕದಿನ ಪಂದ್ಯಗಳ ಪೈಕಿ 34.07ರ ಸರಾಸರಿಯಲ್ಲಿ 443 ರನ್ ಗಳಿಸಿದ್ದಾರೆ. ಆದರೆ ಅವರ ವೃತ್ತಿ ಜೀವನದ ಸರಾಸರಿ 51ಕ್ಕೆ ಹೋಲಿಸಿದರೆ ಇದು ಕಡಿಮೆಯೇ. ಹೀಗಾಗಿ ಅವರ ಬ್ಯಾಟಿಂಗ್ ವೈಪಲ್ಯ ಕುರಿತಂತೆ ಟೀಕೆಗಳು ಕೇಳಿಬರುತ್ತಿದ್ದು ಈ ಬಗ್ಗೆ ಧೋನಿ ಎಚ್ಚೆತ್ತುಕೊಳ್ಳಬೇಕಿದೆ ಎಂದರು.
ಇನ್ನೊಂದೆಡೆ ಇಂಡಿಯನ್ ಪ್ರಿಮಿಯರ್ ಲೀಗ್ (ಐಪಿಎಲ್)ನಲ್ಲಿ ಇತರ ಆಟಗಾರರಾದ ರಿಷಭ್ ಪಂತ್, ಕೆಎಲ್ ರಾಹುಲ್, ದಿನೇಶ್ ಕಾರ್ತಿಕ್ ಮತ್ತು ವೃದ್ಧಿಮಾನ್ ಸಾಹಾ ಅದ್ಭುತ ಪ್ರದರ್ಶನ ನೀಡುತ್ತಿದ್ದು ಧೋನಿಗೆ ಪ್ರತಿಸ್ಪರ್ಧಿಗಳು ಹೆಚ್ಚಾಗಿರುವ ಬಗ್ಗೆ ಅರಿವಾಗಿದೆ ಎಂದು ಐಪಿಎಲ್ ನಲ್ಲಿ ಧೋನಿ ಜತೆ ಕೆಲಸ ಮಾಡಿರುವ ಫ್ಲೇಮಿಂಗ್ ಹೇಳಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

ದಲಿತಾಸ್ತ್ರದ ಮೂಲಕ ಕಟ್ಟಿಹಾಕಲು ಸಿದ್ದು ಬಣ ಕಸರತ್ತು: ತೆರಮರೆಯಲ್ಲಿ ಡಿಕೆಶಿ ಬೆಂಬಲಿಗರ ಮಸಲತ್ತು; ಅಂತರ್ಯುದ್ಧದಲ್ಲಿ ಯಾರಿಗಿದೆ ಗೆಲ್ಲುವ ತಾಕತ್ತು?

Gold Rate Today: ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ವಿವರ...

ಆರೋಗ್ಯ ಇಲಾಖೆಯಿಂದ ಉರ್ದು ಭಾಷೆ ಆಹ್ವಾನ ಪತ್ರಿಕೆ: ಜನರನ್ನು ದಾರಿ ತಪ್ಪಿಸಲೇಬೇಕು ಎಂಬ ಹಠಕ್ಕೆ ಬಿದ್ದಿದ್ದೀರಾ?

SCROLL FOR NEXT