ಸಹ ಆಟಗಾರರೊಂದಿಗೆ 29ನೇ ಹುಟ್ಟುಹಬ್ಬ ಆಚರಿಸಿಕೊಂಡ ಕ್ರಿಕೆಟಿಗ ವಿರಾಟ್ ಕೊಹ್ಲಿ 
ಕ್ರಿಕೆಟ್

ಸಹ ಆಟಗಾರರೊಂದಿಗೆ 29ನೇ ಹುಟ್ಟುಹಬ್ಬ ಆಚರಿಸಿಕೊಂಡ ಕ್ರಿಕೆಟಿಗ ವಿರಾಟ್ ಕೊಹ್ಲಿ

ಟೀ ಇಂಡಿಯಾ ರನ್ ಮೆಶಿನ್ ವಿರಾಟ್ ಕೊಹ್ಲಿ ಭಾನುವಾರ ತಮ್ಮ 29ನೇ ವಂಸತಕ್ಕೆ ಕಾಲಿಟ್ಟಿದ್ದು, ನೆಚ್ಚಿನ ನಾಯಕನ ಹುಟ್ಟುಹಬ್ಬದ ಆಚರಣೆಯನ್ನು ಟೀ ಇಂಡಿಯಾ ಆಟಗಾರರು ಸಂಭ್ರಮಿಸಿದ್ದಾರೆ...

ನವದೆಹಲಿ: ಟೀ ಇಂಡಿಯಾ ರನ್ ಮೆಶಿನ್ ವಿರಾಟ್ ಕೊಹ್ಲಿ ಭಾನುವಾರ ತಮ್ಮ 29ನೇ ವಂಸತಕ್ಕೆ ಕಾಲಿಟ್ಟಿದ್ದು, ನೆಚ್ಚಿನ ನಾಯಕನ ಹುಟ್ಟುಹಬ್ಬದ ಆಚರಣೆಯನ್ನು ಟೀ ಇಂಡಿಯಾ ಆಟಗಾರರು ಸಂಭ್ರಮಿಸಿದ್ದಾರೆ. 
ರಾಜ್ ಕೋಟ್ ನಲ್ಲಿ ನಿನ್ನೆ ನಡೆದ ಕಿವೀಸ್ ವಿರುದ್ಧ ನಡೆದ ಪಂದ್ಯದಲ್ಲಿ 40 ರನ್ ಗಳ ಅಂತರದಲ್ಲಿ ಭಾರತ ತಂಡ ಸೋಲನ್ನು ಅನುಭವಿಸಿತ್ತು. ಆದರೆ, ಸೋಲಿನ ನಡುವೆಯೂ ಟೀ ಇಂಡಿಯಾ ಆಟಗಾರರು ಕ್ರಿಕೆಟ್ ಮೈದಾನ ಮಾದಹಿಯ ಕೇಕ್ ತರಿಸಿ ವಿರಾಟ್ ಕೊಹ್ಲಿಯವರ ಜನ್ಮದಿನವನ್ನು ಆಚರಣೆ ಮಾಡಿದರು. 
ವಿರಾಟ್ ಕೊಹ್ಲಿ ಹುಟ್ಟುಹಬ್ಬದ ಚಿತ್ರಗಳನ್ನು ಬಿಸಿಸಿಐ ತನ್ನ ಅಧಿಕೃತ ಟ್ವಿಟರ್ ಅಕೌಂಟ್ ನಲ್ಲಿ ಹಾಕಿಕೊಂಡಿದೆ. ಅಲ್ಲದೆ, ವಿರಾಟ್ ಕೊಹ್ಲಿ ಕೂಡ ತಮ್ಮ ಟ್ವಿಟರ್ ಅಕೌಂಟ್ ನಲ್ಲಿ ಶುಭಾಶಯಗಳನ್ನು ತಿಳಿಸಿದ್ದ ಎಲ್ಲರಿಗೂ ಧನ್ಯವಾದಗಳನ್ನು ಹೇಳಿದ್ದಾರೆ. 
ಟೀಂ ಇಂಡಿಯಾ ಪರ 60 ಟೆಸ್ಟ್, 202 ಏಕದಿನ ಹಾಗೂ 53 ಟಿ20 ಪಂದ್ಯ ಆಡಿರುವ ಕೊಹ್ಲಿಯವರು, ಟೆಸ್ಟ್ ನಲ್ಲಿ 4658ರನ್, ಏಕದಿನ ಪಂದ್ಯದಲ್ಲಿ 9030 ಹಾಗೂ ಟಿ20 ಪಂದ್ಯದಲ್ಲಿ 1878ರನ್ ಗಳಿಸಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ