ಗೇಯ್ಲ್, ಮೆಕಲಮ್, ಲೆವಿಸ್, ಮನ್ರೋ 
ಕ್ರಿಕೆಟ್

ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಎರಡೆರಡು ಶತಕ ಸಿಡಿಸಿದ ಕ್ರಿಕೆಟಿಗರು

ಏಕದಿನ ಕ್ರಿಕೆಟ್ ಪಂದ್ಯದಲ್ಲಿ ಶತಕ ಸಿಡಿಸುವುದೇ ಕಷ್ಟ ಅಂತಹದಲ್ಲಿ ಈ ಸ್ಫೋಟಕ ಆಟಗಾರರು ಟಿ20 ಅಂತಾರಾಷ್ಟ್ರೀಯ ಪಂದ್ಯದಲ್ಲಿ ಎರಡೆರಡು ಬಾರಿ ಶತಕ ಸಿಡಿಸಿ ದಾಖಲೆ...

ಏಕದಿನ ಕ್ರಿಕೆಟ್ ಪಂದ್ಯದಲ್ಲಿ ಶತಕ ಸಿಡಿಸುವುದೇ ಕಷ್ಟ ಅಂತಹದಲ್ಲಿ ಈ ಸ್ಫೋಟಕ ಆಟಗಾರರು ಟಿ20 ಅಂತಾರಾಷ್ಟ್ರೀಯ ಪಂದ್ಯದಲ್ಲಿ ಎರಡೆರಡು ಬಾರಿ ಶತಕ ಸಿಡಿಸಿ ದಾಖಲೆ ಬರೆದಿದ್ದಾರೆ. 
ಟಿ20 ಕ್ರಿಕೆಟ್ ನಲ್ಲಿ ಒಂದು ಶತಕ ಬಾರಿಸಿದರೇ ಹೆಚ್ಚು ಅಂತಹದ್ದರಲ್ಲಿ ನಾಲ್ವರು ಬ್ಯಾಟ್ಸ್ ಮನ್ ಗಳು ಎರಡೆರಡು ಬಾರಿ ಶತಕ ಸಿಡಿಸಿ ಮಿಂಚಿದ್ದಾರೆ. ನಾಲ್ವರ ಪೈಕಿ ಇಬ್ಬರು ನ್ಯೂಜಿಲೆಂಡ್ ಬ್ಯಾಟ್ಸ್ ಮನ್ ಗಳಾದರೆ ಮತ್ತಿಬ್ಬರು ವೆಸ್ಟ್ ಇಂಡೀಸ್ ಆಟಗಾರರು. 
ಟೀಂ ಇಂಡಿಯಾ ವಿರುದ್ಧದ ಟಿ20 ಪಂದ್ಯದಲ್ಲಿ ಎರಡನೇ ಶತಕ ಸಿಡಿಸಿರುವ ಮೂಲಕ ಕಾಲಿನ್ ಮನ್ರೋ ಎರಡು ಬಾರಿ ಶತಕ ಸಿಡಿಸಿದ ಬ್ಯಾಟ್ಸ್ ಮನ್ ಗಳ ಕ್ಲಬ್ ಗೆ ಸೇರಿಕೊಂಡಿದ್ದಾರೆ. 
ಇದಕ್ಕೂ ಮೊದಲು ಕ್ರಿಸ್ ಗೇಲ್, ಬ್ರೆಂಡನ್ ಮೆಕಲಮ್, ಎವಿನ್ ಲೆವಿಸ್ ಎರಡು ಬಾರಿ ಟಿ20ಯಲ್ಲಿ ಶತಕ ಸಿಡಿಸಿದ್ದಾರೆ. ಇವರಲ್ಲಿ ಟೀಂ ಇಂಡಿಯಾದ ಸ್ಫೋಟಕ ಬ್ಯಾಟ್ಸ್ ಮನ್ ಕೆಎಲ್ ರಾಹುಲ್, ರೋಹಿತ್ ಶರ್ಮಾ ಮತ್ತು ಸುರೇಶ್ ರೈನಾ ಒಂದೊಂದು ಶತಕ ಸಿಡಿಸಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಮುಂಬೈ: ಖ್ಯಾತ ಹಿರಿಯ ಗಾಯಕಿ ಆಶಾ ಭೋಸ್ಲೆ ನಿಧನ, ಗಣ್ಯರ ಕಂಬನಿ

US-Iran Peace Talks: ಇಸ್ಲಾಮಾಬಾದ್‌ನಲ್ಲಿ 21 ಗಂಟೆ ಮಾತುಕತೆಯಾದ್ರು, ಯುಎಸ್- ಇರಾನ್ ಶಾಂತಿ ಒಪ್ಪಂದ ವಿಫಲ! ಕಾರಣಗಳೇನು?

'ಇರಾನ್ ನಮಗೆ ಬೆದರಿಕೆಯೊಡ್ಡಿತ್ತು, ಆದರೆ ಈಗ ಬದುಕುಳಿಯಲು ಹೋರಾಡುತ್ತಿದೆ': ಶಾಂತಿ ಮಾತುಕತೆ ವಿಫಲದ ಬಳಿಕ ಇಸ್ರೇಲ್!

"Bad News": ಅಮೆರಿಕದ ಷರತ್ತುಗಳನ್ನು ಇರಾನ್ ಒಪ್ಪುತ್ತಿಲ್ಲ- ಜೆಡಿ ವ್ಯಾನ್ಸ್!

ಕೊಡಗು: 100 ಎಕರೆ ಅರಣ್ಯ ವಲಯದಲ್ಲಿ ಬೌದ್ಧಧರ್ಮ ಜೊತೆಗೆ ಪರಿಸರ ಸಂರಕ್ಷಣೆ ಮಾಡುತ್ತಿರುವ 'ಕರ್ಮ ಕರ್ಗ್ಯು ಮಠ!

SCROLL FOR NEXT