ಹರ್ಭಜನ್ ಸಿಂಗ್ 
ಕ್ರಿಕೆಟ್

ಪ್ರವಾಸಿ ಶ್ರೀಲಂಕಾವನ್ನು ಹೀಯಾಳಿಸಿ ನಂತರ ಟ್ವೀಟ್ ಡಿಲಿಟ್ ಮಾಡಿದ ಹರ್ಭಜನ್ ಸಿಂಗ್

ಟೆಸ್ಟ್ ಸರಣಿಗಾಗಿ ಪ್ರವಾಸಿ ಶ್ರೀಲಂಕಾ ತಂಡ ಭಾರತಕ್ಕೆ ಆಗಮಿಸಿದ್ದು ಭಾರತೀಯ ಕ್ರಿಕೆಟಿಗ ಹರ್ಭಜನ್ ಸಿಂಗ್ ಲಂಕಾ ವಿರುದ್ಧ ವಿವಾದಾತ್ಮಕ ಟ್ವೀಟ್ ಮಾಡಿ ತಕ್ಷಣವೇ ಅದನ್ನು...

ಮುಂಬೈ: ಟೆಸ್ಟ್ ಸರಣಿಗಾಗಿ ಪ್ರವಾಸಿ ಶ್ರೀಲಂಕಾ ತಂಡ ಭಾರತಕ್ಕೆ ಆಗಮಿಸಿದ್ದು ಭಾರತೀಯ ಕ್ರಿಕೆಟಿಗ ಹರ್ಭಜನ್ ಸಿಂಗ್ ಲಂಕಾ ವಿರುದ್ಧ ವಿವಾದಾತ್ಮಕ ಟ್ವೀಟ್ ಮಾಡಿ ತಕ್ಷಣವೇ ಅದನ್ನು ಅಳಿಸಿ ಹಾಕಿದ್ದಾರೆ. 
ಭಾರತೀಯ ಬೌಲರ್ ಗಳನ್ನು ಪಳಗಿಸುವುದು ದೊಡ್ಡ ವಿಚಾರವೇನಲ್ಲ ಎಂಬರ್ಥದಲ್ಲಿ ಶ್ರೀಲಂಕಾ ತಂಡದ ಖ್ಯಾತ ಬ್ಯಾಟ್ಸ್ ಮನ್ ದಿಮುತ್ 
ಕರುಣಾರತ್ನೆ ಟ್ವೀಟ್ ಮಾಡಿದ್ದರು. 
ಇದಕ್ಕೆ ಪ್ರತಿಯಾಗಿ ಹರ್ಭಜನ್ ಸಿಂಗ್ ಶ್ರೀಲಂಕಾ ತಂಡ ಜಿಂಬಾಬ್ವೆ ವಿರುದ್ಧವೂ ಸೋತು ತನ್ನ ಇತಿಹಾಸದಲ್ಲೇ ಹೀನಾಯ ಸ್ಥಿತಿಯಲ್ಲಿದೆ. ಅವರನ್ನು ಹೀಗೆ ನೋಡವುದು ಬಹಳ ಬೇಸರದ ಸಂಗತಿ. ಲಂಕಾ ತಂಡ ಮತ್ತೆ ಅಂತಾರಾಷ್ಟ್ರೀಯ ಗುಣಮಟ್ಟಕ್ಕೆ ಮರಳುತ್ತಾರೆಂದು ಹಾರೈಸುತ್ತೇನೆಂದು ಟ್ವೀಟಿಸಿದ್ದರು.
ಇದರ ಬೆನ್ನಲ್ಲೇ ಎಚ್ಚೆತ್ತುಕೊಂಡ ಹರ್ಭಜನ್ ಸಿಂಗ್ ಟ್ವೀಟ್ ಅನ್ನು ಅಳಿಸಿಹಾಕಿದ್ದಾರೆ.  

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

ರಾಜ್ಯದಲ್ಲಿ ಶೇ. 90ರಷ್ಟು ಬೆಳೆ ಹಾನಿ: ಪರಿಸ್ಥಿತಿ ಗಂಭೀರ - DCM ಪರಮೇಶ್ವರ

'ಸತ್ತವರಿಂದಲೂ ವೋಟಿಂಗ್, SIR ಉಪಯೋಗಗಳ ಕುರಿತು ಚೆನ್ನಿತ್ತಲಾರನ್ನು ಕೇಳಿ': ರಾಹುಲ್ ಗಾಂಧಿಗೆ ಸುರೇಶ್ ಗೋಪಿ

'ನನ್ನ ವಿರುದ್ಧ 100 ಎಫ್‌ಐಆರ್‌ ದಾಖಲಿಸಿ ಹೆದರಲ್ಲ, ಪ್ರತಿಯೊಂದೂ ನನಗೆ ಪದಕ': ರಾಹುಲ್ ಗಾಂಧಿ

CM ಆಗಲು ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಸ್ಟಿಂಗ್ ಆಪರೇಷನ್; ಈಗ ಸಚಿವರ ವಿರುದ್ಧವೂ ಅದೇ ತಂತ್ರ: ಕುಮಾರಸ್ವಾಮಿ ಗಂಭೀರ ಆರೋಪ