ಭಾರತ-ಶ್ರೀಲಂಕಾ ದ್ವಿತೀಯ ಟೆಸ್ಟ್: ಊಟದ ವಿರಾಮದ ವೇಳೆ ಶ್ರೀಲಂಕಾ 47/2 
ಕ್ರಿಕೆಟ್

ಭಾರತ-ಶ್ರೀಲಂಕಾ ದ್ವಿತೀಯ ಟೆಸ್ಟ್: ಭೋಜನ ವಿರಾಮದ ವೇಳೆ ಶ್ರೀಲಂಕಾ 47/2

ನಾಗ್ಪುರದಲ್ಲಿ ನಡೆಯುತ್ತಿರುವ ಭಾರತ-ಶ್ರೀಲಂಕಾ ಎರಡನೇ ಟೆಸ್ಟ್ ಪಂದ್ಯದಲ್ಲಿ ಭೋಜನ ವಿರಾಮದ ವೇಳೆಗೆ ಒಟ್ಟು 27 ಓವರ್ ಗಳಲ್ಲಿ ಶ್ರೀಲಂಕಾ ಎರಡು ವಿಕೆಟ್ ಕಳೆದುಕೊಂದು 47 ರನ್ ಗಳಿಸಿದೆ.

ನಾಗ್ಪುರ:  ನಾಗ್ಪುರದಲ್ಲಿ ನಡೆಯುತ್ತಿರುವ ಭಾರತ-ಶ್ರೀಲಂಕಾ ಎರಡನೇ ಟೆಸ್ಟ್ ಪಂದ್ಯದಲ್ಲಿ ಭೋಜನ ವಿರಾಮದ ವೇಳೆಗೆ ಒಟ್ಟು 27 ಓವರ್ ಗಳಲ್ಲಿ ಶ್ರೀಲಂಕಾ ಎರಡು ವಿಕೆಟ್ ಕಳೆದುಕೊಂದು 47 ರನ್ ಗಳಿಸಿದೆ.
ಪಂದ್ಯದಲ್ಲಿ ಟಾಸ್ ಗೆದ್ದು ಬ್ಯಾಟಿಂಗ್ ಪ್ರಾರಂಭಿಸಿದ ಶ್ರೀಲಂಕಾದ ಸದೀರಾ ಸಮರವಿಕ್ರಮಾ 13 ರನ್ ಗಳಿಸಿದಾಗ ಇಶಾಂತ್ ಶರ್ಮಾ ಅವರಿಗೆ ವಿಕೆಟ್ ಒಪ್ಪಿಸಿದರು. ಇದಾದ ನಂತರ ಲಾಹಿರು ತಿರಿಮನ್ನೆ 9 ರನ್ ಗಳಿಸಿ ರವಿಚಂದ್ರನ್ ಅಶ್ವಿನ್‌ ಅವರ ಬೌಲಿಂಗ್ ಗೆ ಬಲಿಯಾದರು.
ಎರಡನೇ ಟೆಸ್ಟ್ ಪಂದ್ಯದಲ್ಲಿ ಭಾರತ ತಂಡದಲ್ಲಿ ಇಶಾಂತ್ ಶರ್ಮಾ, ರೋಹಿತ್ ಹಾಗೂ ಮುರಳಿ ವಿಜಯ್ ಆಟವಾಡುತ್ತಿದ್ದು ಶಮಿ, ಭುವನೇಶ್ವರ್ ಹಾಗೂ ಶಿಖರ್ ಧವನ್ ವಿರಾಮ ಪಡೆದಿದ್ದಾರೆ. ಅದೇ ವೇಳೆ ಶ್ರೀಲಂಕಾ ತಂಡದಲ್ಲಿ ಮೊದಲ ಟೆಸ್ಟ್ ನಲ್ಲಿದ್ದ ತಂಡವನ್ನೇ ಉಳಿಸಿಕೊಳ್ಳಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 32 ಮಂದಿ ಸಾವು

ಭಾರತದ ಮೇಲೆ ಸುಂಕಾಸ್ತ್ರ ಜಾರಿ: ಮತ್ತೆ ಇಂಡೋ-ಪಾಕ್ ಯುದ್ಧ ನಿಲ್ಲಿಸಿದ್ದು ನಾನೇ ಎಂದು ಪುನರುಚ್ಛರಿಸಿದ ಡೊನಾಲ್ಡ್ ಟ್ರಂಪ್

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಬೂಕರ್ ಪ್ರಶಸ್ತಿ ಮಹತ್ವ ತಿಳಿದಿದ್ದರೆ ನನ್ನನ್ನು ಟೀಕಿಸುತ್ತಿರಲಿಲ್ಲ, ಸಾಹಿತ್ಯ ಸಮ್ಮೇಳನದ ವಿಡಿಯೋ ತಿರುಚಲಾಗಿದೆ: ಬಾನು ಮುಷ್ತಾಕ್

SCROLL FOR NEXT