ಟೀಂ ಇಂಡಿಯಾ 
ಕ್ರಿಕೆಟ್

ಟಿ20 ಕ್ರಿಕೆಟ್ ನಲ್ಲಿ ಆಸ್ಟ್ರೇಲಿಯಾಗೆ ಕಂಟಕವಾಗಿರುವ ಟೀಂ ಇಂಡಿಯಾ

ಕ್ರಿಕೆಟ್ ನಲ್ಲಿ ಬಲಾಢ್ಯ ತಂಡವಾಗಿ ಹೊರಹೊಮ್ಮಿದ್ದ ಆಸ್ಟ್ರೇಲಿಯಾ ಇತ್ತೀಚಿನ ದಿನಗಳಲ್ಲಿ ತನ್ನ ಚಾರ್ಮ್ ಕಳೆದುಕೊಂಡಿದ್ದು ಸದ್ಯ ಭಾರತ ತಂಡ ಬಲಿಷ್ಠ ತಂಡವಾಗಿ...

ನವದೆಹಲಿ: ಕ್ರಿಕೆಟ್ ನಲ್ಲಿ ಬಲಾಢ್ಯ ತಂಡವಾಗಿ ಹೊರಹೊಮ್ಮಿದ್ದ ಆಸ್ಟ್ರೇಲಿಯಾ ಇತ್ತೀಚಿನ ದಿನಗಳಲ್ಲಿ ತನ್ನ ಚಾರ್ಮ್ ಕಳೆದುಕೊಂಡಿದ್ದು ಸದ್ಯ ಭಾರತ ತಂಡ ಬಲಿಷ್ಠ ತಂಡವಾಗಿ ಪ್ರಕಟವಾಗುತ್ತಿದೆ. 
ಹೌದು ಟೀಂ ಇಂಡಿಯಾ 2012ರ ವಿಶ್ವಕಪ್ ಬಳಿಕ ಆಸ್ಟ್ರೇಲಿಯಾ ವಿರುದ್ಧ ಒಂದೇ ಒಂದು ಟಿ20 ಪಂದ್ಯವನ್ನು ಸೋತಿಲ್ಲ. 2013ರ ಅಕ್ಟೋಬರ್ 10 ರಿಂದ 2017ರ ಅಕ್ಟೋಬರ್ 7ರವರೆಗೂ ಭಾರತ ತಂಡ ಆಸ್ಟ್ರೇಲಿಯಾ ವಿರುದ್ಧ ಒಟ್ಟು ಸತತ 7 ಟಿ20 ಪಂದ್ಯಗಳನ್ನು ಜಯಿಸಿದೆ.
ಇನ್ನು ಆಸ್ಟ್ರೇಲಿಯಾ ವಿರುದ್ಧ ಆಡಿರುವ 14 ಟಿ20 ಪಂದ್ಯಗಳಲ್ಲಿ ನಾಲ್ಕು ಪಂದ್ಯದಲ್ಲಿ ಸೋತು 10 ಪಂದ್ಯಗಳಲ್ಲಿ ಟೀಂ ಇಂಡಿಯಾ ಜಯ ಗಳಿಸಿದೆ. ಒಟ್ಟಾರೆ ಟೀಂ ಇಂಡಿಯಾ 84 ಟಿ20 ಪಂದ್ಯಗಳನ್ನು ಆಡಿದ್ದು ಅದರಲ್ಲಿ 50 ಪಂದ್ಯಗಳಲ್ಲಿ ಜಯ ಗಳಿಸಿದ್ದು ಟಿ20 ರ್ಯಾಂಕಿಂಗ್ ಪಟ್ಟಿಯಲ್ಲಿ 4ನೇ ಸ್ಥಾನದಲ್ಲಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಾಲಿವುಡ್ ಹಿರಿಯ ನಟ ನಾನಾ ಪಾಟೇಕರ್ ಇನ್ನಿಲ್ಲ

"ಜೀವಕ್ಕೆ ಕುತ್ತು ತರುವ ಹಾದಿ": ರಷ್ಯಾ ಸೇನಾ ನೇಮಕಾತಿ ಆಮಿಷಗಳಿಗೆ ಬಲಿಯಾಗದಂತೆ ನಾಗರಿಕರಿಗೆ ಭಾರತ ಕಟ್ಟುನಿಟ್ಟಿನ ಸೂಚನೆ, 69 ಭಾರತೀಯರ ಬಿಡುಗಡೆಗೆ ಪಟ್ಟು..!

INDIA ಬ್ಲಾಕ್ ನಲ್ಲಿ ಬಿರುಕು?: ಆಪ್ ಕೈ ಕೊಟ್ಟ ಬೆನ್ನಲ್ಲೇ ಭೋಜನ ಕೂಟಕ್ಕೆ ಸಮಾಜವಾದಿ ಪಕ್ಷ ಗೈರು!

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

ಭಾರತವನ್ನು ಜಾಗತಿಕ ಶಕ್ತಿಯಾಗಿಸಿದ್ದು ಮೋದಿ, ಅಂತಹವರ ವಿರುದ್ಧವೇ ಸಂಚು: ಸರ್ಬಿಯಾ ಮಾಜಿ ಅಧ್ಯಕ್ಷ, Video ವೈರಲ್