ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಕ್ರಿಕೆಟ್

2ನೇ ಟಿ20: ಟಾಸ್ ಗೆದ್ದ ಆಸ್ಟ್ರೇಲಿಯಾ ಫೀಲ್ಡಿಂಗ್ ಆಯ್ಕೆ

ಆಸ್ಟ್ರೇಲಿಯಾ ಹಾಗೂ ಟೀಂ ಇಂಡಿಯಾ ನಡುವಿನ ಎರಡನೇ ಟಿ20 ಪಂದ್ಯದಲ್ಲಿ ಟಾಸ್ ಗೆದ್ದು ಆಸ್ಟ್ರೇಲಿಯಾ ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿದೆ...

ಟೀಂ ಇಂಡಿಯಾ-ಆಸ್ಟ್ರೇಲಿಯಾ
Vishwanath S
Updated On : 10 Oct 2017, 6:57 am
ಗುವಾಹಟಿ: ಆಸ್ಟ್ರೇಲಿಯಾ ಹಾಗೂ ಟೀಂ ಇಂಡಿಯಾ ನಡುವಿನ ಎರಡನೇ ಟಿ20 ಪಂದ್ಯದಲ್ಲಿ ಟಾಸ್ ಗೆದ್ದು ಆಸ್ಟ್ರೇಲಿಯಾ ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿದೆ. 
ಗುವಾಹಟಿಯ ಬರ್ಸಪಾರ ಕ್ರೀಡಾಂಗಣದಲ್ಲಿ ಇದು ಚೊಚ್ಚಲ ಅಂತಾರಾಷ್ಟ್ರೀಯ ಪಂದ್ಯವಾಗಿದೆ. ಮೂರು ಪಂದ್ಯಗಳ ಟಿ20 ಸರಣಿಯಲ್ಲಿ ಭಾರತ ಮೊದಲ ಪಂದ್ಯ ಗೆದ್ದಿದ್ದು ಸರಣಿ ಉಳಿಸಿಕೊಳ್ಳಲು ಆಸ್ಟ್ರೇಲಿಯಾಗೆ ಈ ಪಂದ್ಯವನ್ನು ಗೆಲ್ಲಲೇಬೇಕಾದ ಅನಿವಾರ್ಯತೆ ಎದುರಾಗಿದೆ. 
ಬಲಿಷ್ಠ ಬ್ಯಾಟಿಂಗ್ ಲೈನ್ ಅಪ್ ಹೊಂದಿದ್ದರು ಆಸ್ಟ್ರೇಲಿಯಾ ಆಟಗಾರರು ಅಲ್ಪಮೊತ್ತಕ್ಕೆ ಔಟಾಗುತ್ತಿರುವುದು ತಂಡಕ್ಕೆ ದೊಡ್ಡ ಹೊಡೆತ ನೀಡಿದೆ. 

Advertisement

Advertisement

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments