ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ 
ಕ್ರಿಕೆಟ್

ರೋಹಿತ್ ಶರ್ಮಾ-ವಿರಾಟ್ ಕೊಹ್ಲಿ ಭರ್ಜರಿ ಶತಕ

ಟೀಂ ಇಂಡಿಯಾ ಹಾಗೂ ನ್ಯೂಜಿಲೆಂಡ್ ನಡುವಿನ ಮೂರನೇ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾದ ಆರಂಭಿಕ ಆಟಗಾರ ರೋಹಿತ್ ಶರ್ಮಾ ಹಾಗೂ ನಾಯಕ ವಿರಾಟ್...

ಕಾನ್ಪುರ: ಟೀಂ ಇಂಡಿಯಾ ಹಾಗೂ ನ್ಯೂಜಿಲೆಂಡ್ ನಡುವಿನ ಮೂರನೇ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾದ ಆರಂಭಿಕ ಆಟಗಾರ ರೋಹಿತ್ ಶರ್ಮಾ ಹಾಗೂ ನಾಯಕ ವಿರಾಟ್ ಕೊಹ್ಲಿ ಭರ್ಜರಿ ಶತಕ ಸಿಡಿಸಿದ್ದಾರೆ. 
ಉತ್ತರಪ್ರದೇಶದ ಕಾನ್ಪುರದ ಗ್ರೀನ್ ಪಾರ್ಕ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಏಕದಿನ ಸರಣಿಯ ಮೂರನೇ ಹಾಗೂ ಅಂತಿಮ ಪಂದ್ಯದಲ್ಲಿ ರೋಹಿತ್ ಶರ್ಮಾ 138 ಎಸತೆಗಳಲ್ಲಿ 147 ರನ್ನು ಹಾಗೂ ವಿರಾಟ್ ಕೊಹ್ಲಿ 96 ಎಸೆತಗಳಲ್ಲಿ ಶತಕ ಸಿಡಿಸಿದ್ದು ಟೀಂ ಇಂಡಿಯಾ ಭರ್ಜರಿ ಮೊತ್ತ ಕಲೆ ಹಾಕಲು ಸಾಧ್ಯವಾಯಿತು. 
ಏಕದಿನ ಅಂತಾರಾಷ್ಟ್ರೀಯ ಪಂದ್ಯದಲ್ಲಿ ವಿರಾಟ್ ಕೊಹ್ಲಿ 32 ಶತಕ ಸಿಡಿದ್ದರೇ ರೋಹಿತ್ ಶರ್ಮಾರ 15ನೇ ಶತಕ ಇದಾಗಿದೆ. 
ರೋಹಿತ್ ಶರ್ಮಾ ಹಾಗೂ ವಿರಾಟ್ ಕೊಹ್ಲಿ 200ಕ್ಕೂ ಹೆಚ್ಚು ರನ್ ಜತೆಯಾಟ ನೀಡಿದ್ದಾರೆ. ಸದ್ಯ ಟೀಂ ಇಂಡಿಯಾ 45 ಓವರ್ ಮುಕ್ತಾಯಕ್ಕೆ 285 ರನ್ ಗಳಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಜ್ಞಾನೇಶ್ ಕುಮಾರ್ ನೆರವಿನಿಂದ ದೇಶವನ್ನು 'ಹೈಜಾಕ್' ಮಾಡಿದ ಮೋದಿ, ಶಾ, ಭಾಗವತ್‌ರನ್ನು ಸುಮ್ಮನೆ ಬಿಡಲ್ಲ; ರಾಹುಲ್ ಗಾಂಧಿ ಗುಡುಗು!

'ನಾವು ಒಂದೂವರೆ ವರ್ಷ ಪ್ರೀತಿಸುತ್ತಿದ್ದೆವು': ಲಂಡನ್ ಲವ್​ ಕಹಾನಿ ನೆನೆದು ಭಾವುಕರಾದ CM ವಿಜಯ್​ ಪುತ್ರ ಜೇಸನ್!

SIR ವಿವಾದ: 'ಶಾಸಕ ಯತ್ನಾಳ್ ಬಣ್ಣ ಬಯಲು'; ವಿಜಯಪುರದಲ್ಲಿ ಬದುಕಿರುವ 8 ಮುಸ್ಲಿಂ ಮತದಾರರು 'ಸತ್ತಿದ್ದಾರೆ' ಎಂದು ಅರ್ಜಿ!

ಪಶ್ಚಿಮ ಬಂಗಾಳ ಉಪ ಚುನಾವಣೆ: ಪೊಲೀಸರೊಂದಿಗೆ ಮಾತಿನ ಚಕಮಕಿ: ಶಾಸಕ ಹುಮಾಯೂನ್ ಕಬೀರ್ ಬಂಧನ

ಹೆದ್ದಾರಿಗಳಲ್ಲಿ ನಿಲ್ಲಿಸಿರುವ ವಾಹನಗಳ ಎಲೆಕ್ಟ್ರಾನಿಕ್ ಟ್ರ್ಯಾಕಿಂಗ್ ಸಾಧ್ಯವಾಗುತ್ತಿಲ್ಲವೇಕೆ- NHAI ಗೆ ಸುಪ್ರೀಂ ಕೋರ್ಟ್